ಅತಿಥಿ ಶಿಕ್ಷಕರ ಪ್ರತಿಭಟನೆ ಫೆ. 18ರಿಂದ
|

ಅತಿಥಿ ಶಿಕ್ಷಕರ ಪ್ರತಿಭಟನೆ ಫೆ. 18ರಿಂದ

ಬೆoಗಳೂರು.04.ಫೆ.25:- ರಾಜ್ಯದಲ್ಲಿ 2025-26ನೇ ಶೈಕ್ಷಣಿಕ ವರ್ಷದಿಂದ ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಕಡ್ಡಾಯವಾಗಿ ಮೆರಿಟ್‌ ಪದ್ಧತಿಯನ್ನು ಕೈಬಿಟ್ಟು ಸೇವಾ ಹಿರಿತನಕ್ಕೆ ಆದ್ಯತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫೆಬ್ರುವರಿ 18ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಅತಿಥಿ ಶಿಕ್ಷಕರ ಸಂಘ ತಿಳಿಸಿದೆ. ಮಹಿಳಾ ಶಿಕ್ಷಕರಿಗೆ ಗೌರವಧನದ ಜೊತೆಗೆ ಹೆರಿಗೆ ರಜೆ ನೀಡುವುದು ಹಾಗೂ ಎಲ್ಲ ಅತಿಥಿ ಶಿಕ್ಷಕರಿಗೆ ಆರೋಗ್ಯ ವಿಮೆ ಸೌಲಭ್ಯ…

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ,ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ
|

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ,ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ

ಬೆಂಗಳೂರು.04.ಫೆಬ್ರುವರಿ.25-ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು,ಮರುಪಾವತಿಸುವಲ್ಲಿ ವಿಳಂಬ ಮಾಡಿದ ಸಾಲಗಾರರ ಮೇಲೆ ಅನಧಿಕೃತ ಲೇವಾದೇವಿದಾರರು,ಹಣಕಾಸು ಸಂಸ್ಥೆಗಳಿoದ ಆಗುತ್ತಿರುವ ದಬ್ಬಾಳಿಕೆ, ದೌರ್ಜನ್ಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ದೌರ್ಜನ್ಯ ತಡೆಗೆ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ತುರ್ತು ವೈದ್ಯಕೀಯ ಚಿಕಿತ್ಸೆ, ಮಕ್ಕಳ ವಿದ್ಯಾಭ್ಯಾಸ, ಮದುವೆ ಇನ್ನಿತರ ಖರ್ಚಿಗಾಗಿ ತುರ್ತಾಗಿ ಕೈ ಸಾಲ ಪಡೆಯುವ ಪದ್ಧತಿ ರೂಢಿಯಲ್ಲಿದೆ.ಬಹುತೇಕರು ಪಡೆದ ಸಾಲವನ್ನು ವಾಪಸ್ಸು ನೀಡುತ್ತಾರೆ. ಆದರೆ ಕೆಲವು ವ್ಯಕ್ತಿಗಳು ಸಾಮಾಜಿಕ,ವೈಯಕ್ತಿಕ ಅಥವಾ ಉತ್ಪಾದಕವಲ್ಲದ ಕಾರ್ಯಗಳಿಗಾಗಿ…

ಮಹಿಳೆಯರು ಮತ್ತು ಮಕ್ಕಳಲ್ಲಿ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕಾಂಶಗಳ ಪ್ರಾಮುಖ್ಯತೆ ಕುರಿತು ಒಂದು ದಿನದ ಕಾರ್ಯಾಗಾರ
|

ಮಹಿಳೆಯರು ಮತ್ತು ಮಕ್ಕಳಲ್ಲಿ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕಾಂಶಗಳ ಪ್ರಾಮುಖ್ಯತೆ ಕುರಿತು ಒಂದು ದಿನದ ಕಾರ್ಯಾಗಾರ

ಬೀದರ.04.ಫೆಬ್ರುವರಿ.25:- ಆಶಾ ಕಾರ್ಯಕರ್ತೆಯರ ಪಾತ್ರoಬಹಳ ಮಹತ್ವದಾಗಿದ್ದು, ಗರ್ಭಿಣಿ ಮಹಿಳೆಯರಿಗೆ ಮನೆ ಮನೆಗೆ ಭೇಟಿ ನೀಡಿ ತಾಯಿ ಮತ್ತು ಮಕ್ಕಳ ಆರೋಗ್ಯದ ಕುರಿತು ಮಾಹಿತಿಯನ್ನು ನೀಡುವುದು, ನಾಲ್ಕು ಬಾರಿ ವೈದ್ಯಕೀಯ ಪರೀಕ್ಷೆ ಕಡ್ಡಾಯವಾಗಿ ಮಾಡಿಸಬೇಕು ಹಾಗೂ ಎಲ್ಲಾ ಹೆರಿಗೆಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ನಡೆಯುವಂತೆ ನೋಡಿಕೊಳ್ಳಬೇಕು ಎಂಬುದಾಗಿ ಅವರು ಸಲಹೆ ನೀಡಿದರು. ಖಾಸಗಿ ಆಸ್ಪತ್ರೆಗಳಿಗೆ ಅವಲಂಬನೆ ಕಡಿಮೆ ಮಾಡುವ ಅಗತ್ಯವಿದೆ ಎಂದು ಅವರು ತಿಳಿಸಿದರು. ತಾಯಿ ಮತ್ತು ಮಗು ಆರೋಗ್ಯ ಸಮಸ್ಯೆಯಿಂದ ಪ್ರಾಣ ಕಳೆದುಕೊಳ್ಳದಂತೆ ಜನಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ…

ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ ಪಾಠಮಾಡಿದ. ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
|

ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ ಪಾಠ
ಮಾಡಿದ. ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.04ಫೆಬ್ರುವರಿ.25:-ಮಾರ್ಚ.21 ರಿಂದ ಜರುಗಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಸಧ್ಯದ ಶೈಕ್ಷಣಿಕ ಚಟುವಟಿಕೆಯನ್ನು ವೀಕ್ಷಿಸಲು ಬೀದರ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಇಂದು ನಗರದ ನೌಬಾದ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ ಮಕ್ಕಳ ಅಭ್ಯಾಸ ಕ್ರಮವನ್ನು ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಗಣಿತ ವಿಷಯ ಕುರಿತು ಸಂವಾದ ನಡೆಸಿ ಈವರೆಗೆ ಕಲಿತಾ ಗಣಿತ ಪ್ರಶ್ನೆಗಳನ್ನು ಬಿಡಿಸುವಂತೆ ಹೇಳಿದಾಗ ವಿದ್ಯಾರ್ಥಿಗಳು ಒಂದೇರಡು ಪ್ರಶ್ನೆಗಳನ್ನು ಸರಾಗವಾಗಿ ಬಿಡಿಸಿದರು. ನಂತರ ಗಣಿತ ಪಠ್ಯ ಕ್ರಮದ ಒಂದೇರಡು ಪಾಠಗಳನ್ನು ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳು…

ಶ್ರೀ ಸವಿತಾ ಮಹರ್ಷಿ ತತ್ವಗಳನ್ನುಪಾಲಿಸೋಣ-ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ
|

ಶ್ರೀ ಸವಿತಾ ಮಹರ್ಷಿ ತತ್ವಗಳನ್ನು
ಪಾಲಿಸೋಣ-ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ

ಬೀದರ.04.ಫೆಬ್ರುವರಿ.25:-  ಕಾಯಕ ಶ್ರೇಷ್ಠತೆಯನ್ನು ಹೊಂದಿರುವ ಸವಿತಾ ಮಹರ್ಷಿ ಸಮಾಜ ಪ್ರಾಚೀನ ಕಾಲದಿಂದಲೂ ತಮ್ಮ ಕಾಯಕ ನಿಷ್ಠೆಯನ್ನು ಹೊಂದಿದ್ದು, ನಾವೇಲ್ಲರು ಶ್ರೀ ಸವಿತಾ ಮಹರ್ಷಿ ತತ್ವಗಳನ್ನು ಪಾಲಿಸೋಣ ಎಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರು ಹೇಳಿದರು. ಅವರು ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೀದರ ಸಹಯೋಗದಲ್ಲಿ ನಗರದ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮAದಿರದಲ್ಲಿ ಹಮ್ಮಿಕೊಂಡಿದ್ದ ಶ್ರೀ ಸವಿತಾ ಮಹರ್ಷಿ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಸವಿತಾ ಸಮಾಜದ ಸೇವೆ ಸಮಾಜಕ್ಕೆ ಬಹು…

ರಾಷ್ಟ್ರೀಯಮಟ್ಟದ ಉನ್ನತ ಶಿಕ್ಷಣ ಸಚಿವರ ಸಮಾವೇಶ :ಏಳು ರಾಜ್ಯಗಳು ಶಿಕ್ಶಣ ಸಚಿವರು ಭಾಗಿ
|

ರಾಷ್ಟ್ರೀಯಮಟ್ಟದ ಉನ್ನತ ಶಿಕ್ಷಣ ಸಚಿವರ ಸಮಾವೇಶ :ಏಳು ರಾಜ್ಯಗಳು ಶಿಕ್ಶಣ ಸಚಿವರು ಭಾಗಿ

ಬೆಂಗಳೂರು.04.ಫೆ.25. ಉನ್ನತ ಶಿಕ್ಷಣ ಸಚಿವರ ವಿಶ್ವವಿದ್ಯಾಲಯ ಅನುದಾನ ಆಯೋಗ ಕುಲಪತಿಗಳ ನೇಮಕ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳ ಸಂಬಂಧಪಟ್ಟಂತೆ ಹೊರಡಿಸಿರುವ ಕರಡು ನಿಯಮಾವಳಿಗಳ ಕುರಿತು ಚರ್ಚಿಸಲು ನಾಳೆ(ಫೆ.5) ಬೆಂಗಳೂರಿನಲ್ಲಿ ರಾಷ್ಟ್ರೀಯಮಟ್ಟದ ಉನ್ನತ ಶಿಕ್ಷಣ ಸಚಿವರ ಸಮಾವೇಶ ನಡೆಯಲಿದೆ. ದಿಲ್ಲಿಯಲ್ಲಿ ಚುನಾವಣೆ ಇರುವುದರಿಂದ ದಿಲ್ಲಿಯ ಉನ್ನತ ಶಿಕ್ಷಣ ಸಚಿವರು ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿಲ್ಲ. ಉಳಿದಂತೆ ಆತಿಥ್ಯ ವಹಿಸಿರುವ ಕರ್ನಾಟಕವೂ ಸೇರಿದಂತೆ ಜಮ್ಮು ಕಾಶ್ಮೀರ, ಹಿಮಾಚಲ್ ಪ್ರದೇಶ, ಜಾರ್ಖಂಡ್, ತೆಲಂಗಾಣ, ತಮಿಳುನಾಡು ಹಾಗೂ ಕೇರಳದ ಉನ್ನತ ಶಿಕ್ಷಣ ಸಚಿವರು ಈ ಸಮಾವೇಶದಲ್ಲಿ…

ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಆಗ್ತಿದಾರೆ.
|

ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಆಗ್ತಿದಾರೆ.

ರಾಮನಗರ,04.ಫೆಬ್ರವರಿ.25: ರಾಜ್ಯ ರಾಜಕೀಯದಲ್ಲಿ ರಾಜ್ಯ ಕಾಂಗ್ರೆಸ್‌ ನಲ್ಲಿ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿದ್ದು, ಕೈ ನಾಯಕರ ಬಹಿರಂಗ ಹೇಳಿಕೆಗೆ ಬ್ರೇಕ್‌ ಹಾಕುವಂತೆ ಕಾಂಗ್ರೆಸ್‌ ಹೈಕಮಾಂಡ್‌ ಖಡಕ್‌ ಸೂಚನೆ ನೀಡಿದೆ. ಕಾಂಗ್ರೆಸ್‌ ವರಿಷ್ಠರ ಹೇಳಿಕೆಗೂ ಕ್ಯಾರೆ ಎನ್ನದೆ ಮತ್ತೆ ಕಾಂಗ್ರೆಸ್‌ ಶಾಸಕರು ಬಹಿರಂಗವಾಗಿ ಮುಖ್ಯಮಂತ್ರಿವಾಗಿ ಹೇಳಿಕೆ ನೀಡುತ್ತಿದ್ದಾರೆ. ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮುಂದಿನ ಸಿಎಂ ಎಂಬ ಹೇಳಿಕೆ ಬಗ್ಗೆ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿಕೆ ಸದ್ಯ ಕೈ ಪಾಳಯದಲ್ಲಿ ಸಂಚಲನ…

ಅಂಬೇಡ್ಕರ್‌ಗೆ ಅಪಮಾನ- ಕೋಡ್ಲಾಪುರ ಪಿಡಿಒ, ಕಾರ್ಯದರ್ಶಿ ಅಮಾನತು.!
|

ಅಂಬೇಡ್ಕರ್‌ಗೆ ಅಪಮಾನ- ಕೋಡ್ಲಾಪುರ ಪಿಡಿಒ, ಕಾರ್ಯದರ್ಶಿ ಅಮಾನತು.!

ತುಮಕೂರು: 04.ಫೆ.25:-  ಜ.26 ರಂದು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಮಧುಗಿರಿ ತಾಲ್ಲೂಕು ಪುರವರ ಹೋಬಳಿಯ ಕೋಡ್ಲಾಪುರ ಗ್ರಾಮ ಪಂಚಾಯಿತಿ ಪಿಡಿಒ ನಾಗವೇಣಿ ಮತ್ತು ಕಾರ್ಯದರ್ಶಿ ವಿನೋದ್ ಕುಮಾರ್ ಅವರನ್ನು ಜಿ.ಪಂ.ಸಿಇಒ ಜಿ.ಪ್ರಭು ಸೋಮವಾರ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಕೋಡ್ಲಾಪುರ ಗ್ರಾಮ ಪಂಚಾಯಿತಿಯಲ್ಲಿ ಜ.26 ರಂದು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟು ಪೂಜಿಸಿದೆ ಪಿಡಿಒ ನಾಗವೇಣಿ ಹಾಗೂ ಗ್ರಾ.ಪಂ ಕಾರ್ಯದರ್ಶಿ ಜಿ.ವಿನೋದ್ ಕುಮಾರ್ ನಿರ್ಲಕ್ಷ್ಯ ವಹಿಸಿದ್ದರು….

ಪದವಿ ಕಾಲೇಜುಗಳಲ್ಲಿ ಯುವ ಸ್ಪಂದನ ರಾಜ್ಯಮಟ್ಟದ ಸಾಂಸ್ಕೃತಿಕ ಪರೀಕ್ಷೆ ನಡೆಸಿ. ಕಾಲೇಜು ಶಿಕ್ಶಣ ಇಲಾಖೆ ಆದೇಶ.!

ಪದವಿ ಕಾಲೇಜುಗಳಲ್ಲಿ ಯುವ ಸ್ಪಂದನ ರಾಜ್ಯಮಟ್ಟದ ಸಾಂಸ್ಕೃತಿಕ ಪರೀಕ್ಷೆ ನಡೆಸಿ. ಕಾಲೇಜು ಶಿಕ್ಶಣ ಇಲಾಖೆ ಆದೇಶ.!

ಬೆಂಗಳೂರು.04.ಫೆ.25:- ರಾಜ್ಯದ ಎಲ್ಲಾ ಸರ್ಕಾರಿ  ಹಾಗೂ ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ‘ಯುವ ಸ್ಪಂದನ ರಾಜ್ಯಮಟ್ಟದ ಸಾಂಸ್ಕೃತಿಕ ಪರೀಕ್ಷೆ’ ನಡೆಸುವಂತೆ ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.ಮೇಲ್ಕಂಡ ವಿಷಯಕ್ಕೆ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ದೇಶ ಪ್ರೇಮ ಮತ್ತು ಭಾರತೀಯ ಸಂಸ್ಕೃತಿ ಅರಿವು ಮೂಡಿಸುವ ದೃಷ್ಟಿಯಿಂದ ‘ಯುವಸ್ಪಂದನ “ರಾಜ್ಯಮಟ್ಟದ ಸಾಂಸ್ಕೃತಿಕ ಪರೀಕ್ಷೆ ನಡೆಸುವ ಬಗ್ಗೆ, ಸೂಕ್ತ ಆದೇಶ ಹೊರಡಿಸುವಂತೆ ಉಲ್ಲೇಖಿತ ಪತ್ರದಲ್ಲಿ ತಿಳಿಸಿರುತ್ತಾರೆ. ಆದುದರಿಂದ ರಾಜ್ಯದ ಎಲ್ಲಾ ಸರ್ಕಾರಿ…

ಕಾಲೇಜಿಗೆ ಗ್ರೇಡ್ ನೀಡಲು ಲಂಚ ಸ್ವೀಕಾರ – ಜೆಎನ್‌ಯು ಅಧ್ಯಾಪಕ ಸೇರಿದಂತೆ 10 ಮಂದಿ ಅರೆಸ್ಟ್!
|

ಕಾಲೇಜಿಗೆ ಗ್ರೇಡ್ ನೀಡಲು ಲಂಚ ಸ್ವೀಕಾರ – ಜೆಎನ್‌ಯು ಅಧ್ಯಾಪಕ ಸೇರಿದಂತೆ 10 ಮಂದಿ ಅರೆಸ್ಟ್!

ದಾವಣಗೆರೆ.04.ಫೆ.25:- ಇಂದು ಯುಜಿಸಿ UGC NAAC Team. ಕಾಲೇಜಿಗೆ A++ ಗ್ರೇಡ್ ನೀಡುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಗಾಯತ್ರಿ ದೇವರಾಜ ಸೇರಿದಂತೆ 10 ಜನರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. 10 ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ ತಂಡದ ಅಧ್ಯಕ್ಷರು ಮತ್ತು JNU ಪ್ರೊಫೆಸರ್ ಸೇರಿದಂತೆ ಶಿಕ್ಷಣ ಸಂಸ್ಥೆಯ ಅಧಿಕಾರಿಗಳು ಸೇರಿದಂತೆ 11 ಸದಸ್ಯರನ್ನು ಬಂಧಿಸಲಾಗಿದೆ. ಆಂಧ್ರಪ್ರದೇಶದ ಗುಂಟೂರಿನಲ್ಲಿ ಕೆಎಲ್‌ಇಎಫ್‌ ವಿವಿಗೆ ನ್ಯಾಕ್ ಗ್ರೇಡ್ ಕೊಡುವ ವಿಚಾರದಲ್ಲಿ ಲಂಚ ಸ್ವೀಕರಿಸಿದ್ದರು….