ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮ.!
ಬೀದರ.06.ಫೆಬ್ರುವರಿ.25: -ಕುಷ್ಠರೋಗವು ಯಾವುದೇ ಶಾಪ ಪಾಪ ದಿಂದ ಬರುವುದಿಲ್ಲ ಇದು ಒಂದು ಮೈಕೋಬ್ಯಾಕ್ಟೀರಿಯಂ ಲೆಪ್ರೆಎಂಬ ರೋಗಾಣುವಿನಿಂದ ಬರುವ ಸಾಂಕ್ರಮಿಕ ರೋಗವಾಗಿದ್ದು, ಇದು ಮುಖ್ಯವಾಗಿ ಚರ್ಮ ಹಾಗೂ ನರಕ್ಕೆ ಸಂಭAಧಪಟ್ಟಿದ್ದು ದೇಹದ ಯಾವುದೇ ಭಾಗದಲ್ಲಿ ಸ್ವರ್ಶಜ್ಞಾನವಿಲ್ಲದ ತಿಳಿ ಬಿಳಿ ಅಥವಾ ತಾಮ್ರ ಬಣ್ಣದ ಮಚ್ಚೆಗಳಿದ್ದಲ್ಲಿ ಅದು ಕುಷ್ಠರೋಗದ ಲಕ್ಷಣಗಲಾಗಿರಬಹುದು ಯಾವುದೆ ತರಹದ ಮಚ್ಚೆಗಳು ಇದಲ್ಲಿ ತಮ್ಮ ಸಮೀಪದ ಪ್ರಾಥಮೀಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಕ್ಷಿಸಿಕೊಳ್ಳಬೇಕೆಂದು ಬ್ರೆಡ್ ಡಾನ ಬಾಸ್ಕೋ ಸಂಸ್ಥೆಯ ಸ್ಟೇಟ್ ಕೋಡಿನೇಟರ್ ಅಕ್ಷತಾ ಅವರು ಹೇಳಿದರು….