ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಮೈಲೂರನಲ್ಲಿರುವ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿದರು.!
ಬೀದರ.8.ಫೆಬ್ರುವರಿ.25: ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ನಗರದ ಮೈಲೂರನಲ್ಲಿರುವ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಬೀದರ.8.ಫೆಬ್ರುವರಿ.25: ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ನಗರದ ಮೈಲೂರನಲ್ಲಿರುವ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಬೀದರ.07.ಫೆಬ್ರುವರಿ.25:-ಹುಮನಾಬಾದ ಪಟ್ಟಣದ ಆಸ್ತಿ ಹಾಗೂ ನೀರಿನ ತೆರಿಗೆಯನ್ನು ಸಂಗ್ರಹಿಸಲು ಪುರಸಭೆÉ ವ್ಯಾಪ್ತಿಯ ಡೇ ನಲ್ಮ್ ಅಭಿಯಾನದಡಿ ನೊಂದಾಯಿಸಲ್ಪಟ್ಟ ಅರ್ಹ ಹಾಗೂ ಆಸಕ್ತ ಮಹಿಳಾ ಸ್ವ ಸಹಾಯ ಗುಂಪುಗಳನ್ನು ತೆರಿಗೆ ವಸೂಲಾತಿಗಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಹುಮನಾಬಾದ ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹುಮನಾಬಾದ ಪುರಸಭೆ ವ್ಯಾಪ್ತಿಯಲ್ಲಿನ ನೀರಿನ ಬಳಕೆಯ ಶುಲ್ಕದ ಹಿಂದಿನ ಬಾಕಿ ಮೊತ್ತ ಬಡ್ಡಿ ಸಹಿತವಾಗಿ ಮತ್ತು ಪ್ರಸಕ್ತ ವಾರ್ಷಿಕ ಸಹಿತ ವಸೂಲಿ ಮಾಡುವುದು ಹಾಗು ಬಹುದಿನಗಳಿಂದ ಬಾಕಿ ಇರುವ ಆಸ್ತಿ ತೆರಿಗೆ…
ಬೀದರ.07.ಫೆಬ್ರುವರಿ.25: ಕರ್ನಾಟಕ ಏರ್ ಸ್ಕ್ವಾಡ್ರನ್ (ಟಿ) ಎನ್‍ಸಿಸಿ, ಬೀದರ್‍ನ ಕೆಡೆಟ್ ಸಾಜೆಂಟ್ ಬೊಮ್ಮಗೊಂಡ ಅವರು ಕರ್ನಾಟಕ ಮತ್ತು ಗೋವಾ ರಾಜ್ಯ ಆರ್‍ಡಿಸಿ ಕಾಂಟಿಜಿಂಟ್‍ನ ಸದಸ್ಯರಾಗಿದ್ದಾರೆ, ಅವರು 26ನೇ ಜನವರಿ 2025 ರಂದು ರಾಷ್ಟ್ರೀಯ ರಾಜಧಾನಿಯಲ್ಲಿ ನಡೆದ ಗಣರಾಜ್ಯೋತ್ಸವದ ಪ್ರಧಾನಮಂತ್ರಿ ರ್ಯಾಲಿಯಲ್ಲಿ ಭಾಗವಹಿಸಿದ್ದರು. ಕರ್ನಾಟಕ ಮತ್ತು ಗೋವಾ ತಂಡವು 2024-25ನೇ ಸಾಲಿನ ಅತ್ಯುತ್ತಮ ಎನ್‍ಸಿಸಿ ಆರ್‍ಡಿಸಿ ಕಾಂಟಿಜೆಂಟ್‍ನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಪ್ರಧಾನಮಂತ್ರಿ ಬ್ಯಾನರ್ ಮತ್ತು ಟ್ರೋಫಿಯನ್ನು ಗೆದ್ದಿದೆ. ಕೆಡೆಟ್ ಸಾಜೆಂಟ್ ಬೊಮ್ಮಗೊಂಡ ಅವರು ಬೀದರ್‍ನ ಸರ್ಕಾರಿ…
ಬೀದರ.07.ಫೆಬ್ರುವರಿ.25: -ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳೊಂದಿಗೆ ಇಂದು ಬೀದರ ನಗರ ಹಾಗೂ ತಾಲ್ಲೂಕಿನ ವಿವಿಧ ಅಂಗನವಾಡಿ ಕೇಂದ್ರ ಮತ್ತು ಕಿತ್ತೂರು ರಾಣಿ, ಮಹಿಳಾ ಮಂಡಳ ಸ್ವಯಂ ಸೇವಾ ಸಂಸ್ಥೆ ಮುಖಾಂತರ ಕಾರ್ಯನಿರ್ವಹಿಸುತ್ತಿರುವ ಸ್ವಾಧಾರ ಕೇಂದ್ರಕ್ಕೆ ಆಕಸ್ಮಿಕವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅವರು ಬೀದರ ನಗರದ ನಯಾಕಮಾನ ಅಂಗನವಾಡಿ ಕೇಂದ್ರದ ವ್ಯಾಪ್ತಿಯಲ್ಲಿನ ಫಲಾನುಭವಿಯ ಮನೆ ಭೇಟಿ ನೀಡಿ ಪ್ರಧಾನ…
ಬೀದರ.07.ಫೆಬ್ರುವರಿ.25:-ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಕಾರ್ಮಿಕ ಇಲಾಖೆ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಬಾಲಕಾರ್ಮಿಕ ನಿರ್ಮೂಲನ ಅಭಿಯಾನ ಹಾಗೂ ಅಸಂಘಟಿತ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಣೆ ಅಂಗವಾಗಿ ಇಂದು ನಗರದ ಸವಿತಾ ಭವನದಲ್ಲಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಬೀದರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಅರ್ಜುನ ಬನಸೊಡೆ ಅವರು ಬಾಲಕಾರ್ಮಿಕ ನಿರ್ಮೂಲನಾ ಅಭಿಯಾನದ ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ…
೩೬ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಕುರಿತು ನಗರದಲ್ಲಿ ಜಾಥಾ ಬೀದರ,ಫೆ,೭:- ಇಂದು ದಿನಾಂಕ ೦೭-೦೨-೨೦೨೫ ರಂದು ಬೆಳಗ್ಗೆ ೧೦.೦೦ ಗಂಟೆಗೆ. ಜಿಲ್ಲಾ ಕಾನೂನ ಸೇವೆ ಪ್ರಾದಿಕಾರ ಹಾಗು ಜಿಲ್ಲಾಡಳಿತ ಬೀದರ ಹಾಗೂ ಜಿಲ್ಲಾ ಪೋಲಿಸ್ ಇಲಾಖೆ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಬೀದರ ಮೋಟಾರ್ ವಾಹಾನ ತರಬೇತಿ ಶಾಲೆಯ ಸಂಘದ ವತಿಯಿಂದ ೩೬ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಕುರಿತು ಬೀದರ ನಗರದಲ್ಲಿ ಜಾಥಾ ಕಾರ್ಯಕ್ರಮವನ್ನು ಸಾಯಿ ಪಬ್ಲಿಕ…
ಬೀದರ.07.ಫೆ.25:-ಬೀದರ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷರಾದ ಸೋಮನಾಥ ಪಾಟೀಲ ಅವರ ನೇತೃತ್ವದಲ್ಲಿ ಕೇಂದ್ರ ರೈಲ್ವೆ ರಾಜ್ಯ ಮಂತ್ರಿಯಾದ ವಿ.ಸೋಮಣ್ಣ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿ ಬೀದರದಿಂದ ಬೆಂಗಳೂರುವರೆಗೆ ವಂದೇ ಭಾರತ ರೈಲುನ್ನು ಪ್ರಾರಂಭಿಸಲು ಹಾಗೂ ಬೀದರದಿಂದ -ಬೆಂಗಳೂರು ವಾಯ್ ಕಲ್ಬುರ್ಗಿಗೆ ಹೊಸ ರೈಲು ಪ್ರಾರಂಭಿಸಬೇಕು., ಸೋಲಾಪುರ ಯಶವಂತಪುರ ಎಕ್ಸ್ಪ್ರೇಸ್‌ನ್ನು ಬೀದರ ಯಶವಂತಪುರ ಎಕ್ಸಪ್ರೇಸಯನ್ನಾಗಿ ಮಾಡಬೇಕು. ಬೀದರದಿಂದ_ ಬೆಳಗಾವಿ ವಾಯ್ ಕಲಬುರ್ಗಿ ಗುರುಮಿಠಕಲ್, ಬಳ್ಳಾರಿ ಮತ್ತು ಹುಬ್ಬಳ್ಳಿ ರೈಲು ಪ್ರಾರಂಭಿಸಬೇಕು, ಬೀದರ – ನಾಂದೇಡ ವಾಯ್ ಔರಾದ…
ಬೀದರ.07.ಫೆಬ್ರುವರಿ.25:-ಪ್ರತಿ ವರ್ಷದಂತೆ ಈ ವರ್ಷವು ಕೂಡ ಫೆಬ್ರುವರಿ. 19 ರಂದು ಬರುವ ಛತ್ರಪತಿ ಶಿವಾಜಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಛತ್ರಪತಿ ಶಿವಾಜಿ ಜಯಂತಿ ಕುರಿತು ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂದು ಅರೆ ಸರ್ಕಾರಿ ಸಂಘ-ಸಂಸ್ಥೆಗಳಲ್ಲಿ ಬೆಳಿಗ್ಗೆ 9 ಗಂಟೆಗೆ ಛತ್ರಪತಿ ಶಿವಾಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಛತ್ರಪತಿ ಶಿವಾಜಿಯವರ ಭಾವಚಿತ್ರಕ್ಕೆ ಪೂಜೆ…
ಹೊಸ ದೆಹಲಿ.07.ಫೆ.25:- ಕೇಂದ್ರ ಸರ್ಕಾರ ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಹೊಸ ಕರಡು ನಿಯಮಗಳ ಬಗ್ಗೆ ರಾಜಕೀಯ ಕೆಸರೆರಚಾಟ ಗುರುವಾರ ತೀವ್ರಗೊಂಡಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಕರಡು ನಿಯಮಗಳ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರು ಟೀಕಿಸಿದ್ದು. ಈ ಕ್ರಮವು ದೇಶದ ಮೇಲೆ “ಒಂದು ಇತಿಹಾಸ,ಒಂದು ಭಾಷೆ, ಒಂದು ಸಂಪ್ರದಾಯ” ಹೇರುವ ಆರ್‌ಎಸ್‌ಎಸ್ನ ಕಾರ್ಯಸೂಚಿಯನ್ನು ತಳ್ಳುವ ಪ್ರಯತ್ನವಾಗಿದೆ ಎಂದು ಆರೋಪಿಸಿದ್ದಾರೆ. ಏತನ್ಮಧ್ಯೆ, ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಶಿಕ್ಷಕರು ಮತ್ತು…
Director: Dr. Milind Somwanshi
Editor: Dr.Milind Somwanshi
Email : prajaprabhat24@Gmail.com
Contact No: 9481611151
© 2024 Praja Prabhate News – All rights reserved. | News Website Development Services | New Traffictail
prajaprabhat.com
ಪ್ರಜಾ ಪ್ರಭಾತ
Any questions related to Day: 07/02/2025?
WhatsApp Us
🟢 Online | Privacy policy
WhatsApp us