ತೊಗರಿಗೆ ಬೆಂಬಲ ಬೆಲೆ ನಿಗದಿ, ಖರೀದಿ ಪ್ರಕ್ರಿಯೆ ಆರಂಭಿಸಲು ಕ್ರಮ.!
ಬೀದರ.09.ಫೆಬ್ರುವರಿ.25:- 2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಖರೀದಿಗೆ ಸಂಬoಧಿಸಿದoತೆ, ತಕ್ಷಣದಿಂದಲೇ ಖರೀದಿ ಪ್ರಕ್ರಿಯೆ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ರೂ.7,550 ರ ಜೊತೆಗೆ ರಾಜ್ಯ ಸರ್ಕಾರದ ಪ್ರೋತಾಹ ಧನ ರೂ.450 ಪ್ರತಿ ಕ್ವಿಂಟಾಲ್‌ಗೆ, ಸೇರಿ ಒಟ್ಟು ರೂ.8,000 ಪ್ರತಿ ಕ್ವಿಂಟಾಲ್ ರಂತೆ ತೊಗರಿ ಖರೀದಿಸಲು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ಕಳೆದ ಜನವರಿ ಮಾಹೆಯಲ್ಲಿ…