ಮತ್ತೆ ಬರುತ್ತಿದೆ ಒಂದು ವರ್ಷದ ಬಿಎಡ್‌ ಹಾಗೂ ಎಂಎಡ್‌ ಕೋರ್ಸ್‌ಗಳು; ಯಾವಾಗಿನಿಂದ ಜಾರಿ?

ಮತ್ತೆ ಬರುತ್ತಿದೆ ಒಂದು ವರ್ಷದ ಬಿಎಡ್‌ ಹಾಗೂ ಎಂಎಡ್‌ ಕೋರ್ಸ್‌ಗಳು; ಯಾವಾಗಿನಿಂದ ಜಾರಿ?

ಮುಂಬರುವ 2026-27ರ ಶೈಕ್ಷಣಿಕ ವರ್ಷದಿಂದ ಬಿ. ಎಡ್ ಮತ್ತು  ಎಂ ಎಡ್ ತರಬೇತಿ ಈಗ ಆಗಲಿದೆ. 2025-26ಒಂದು ವರ್ಷದ ಬ್ಯಾಚುಲರ್ ಆಫ್ ಎಜುಕೇಶನ್ (ಬಿ.ಎಡ್) ಮತ್ತು ಮಾಸ್ಟರ್ ಆಫ್ ಎಜುಕೇಶನ್ (ಎಂ.ಎಡ್) ಕಾರ್ಯಕ್ರಮಗಳನ್ನು ಮತ್ತೆ ತರಲು ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ (ಎನ್‌ಸಿಟಿಇ) ನಿರ್ಧರಿಸಿದೆ. ಈ ಕ್ರಮವು 2014 ರ ಆದೇಶದಿಂದ ಗಮನಾರ್ಹ ಬದಲಾವಣೆಯನ್ನು ಸೂಚಿಸುತ್ತದೆ, ಅದು ಈ ಕೋರ್ಸ್‌ಗಳನ್ನು ಎರಡು ವರ್ಷಗಳಿಗೆ ವಿಸ್ತರಿಸಿತು. ಎನ್‌ಸಿಟಿಇ ಇತ್ತೀಚೆಗೆ ಅನುಮೋದಿಸಿದ ಹೊಸ ಕರಡು ನಿಯಮಗಳನ್ನು ಶೀಘ್ರದಲ್ಲೇ ಸಾರ್ವಜನಿಕ ಪ್ರತಿಕ್ರಿಯೆಗೆ…

ಗಡಿ ಅಭಿವೃದ್ಧಿ ಪ್ರಾಧಿಕಾರದ ಕಾಮಗಾರಿಗಳನ್ನು ಬೇಗ ಪೂರ್ಣಗೊಳಿಸಿ-ಸೋಮಣ್ಣ ಬೇವಿನಮರದ
|

ಗಡಿ ಅಭಿವೃದ್ಧಿ ಪ್ರಾಧಿಕಾರದ ಕಾಮಗಾರಿಗಳನ್ನು ಬೇಗ ಪೂರ್ಣಗೊಳಿಸಿ-ಸೋಮಣ್ಣ ಬೇವಿನಮರದ

ಬೀದರ.10.ಫೆಬ್ರುವರಿ.25:  ಗಡಿ ಪ್ರಾಧಿಕಾರದ ಅನುದಾನದಿಂದ ಬೀದರ ಜಿಲ್ಲೆಗೆ  ಬಿಡುಗಡೆ ಮಾಡಲಾದ ಅನುದಾನದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಕೂಡಲೆ ಪೂರ್ಣಗೊಳಿಸಿ ಹಣ ಬಳಕೆ ಪ್ರಮಾಣ ಪತ್ರ ಸಲ್ಲಿಸಬೇಕೆಂದು ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಸೂಚಿಸಿದರು. ಅವರು 2010-11 ಸಾಲಿನ ವಿವಿಧ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದ್ದರು ಹಣ ಬಳಕೆ ಪ್ರಮಾಣ ಪತ್ರ ಬಂದಿರುವುದಿಲ್ಲ, ಇನ್ನು ಕೆಲವು ಕಡೆ ಇನ್ನು ಕಾಮಗಾರಿ ಪ್ರಾರಂಭಿಸಿರುವುದಿಲ್ಲ ಅನುದಾನ ನೀಡಿದರು ಸಹ ಕಾಮಗಾರಿ ಪ್ರಾರಂಭವಾಗಿರುವುದಿಲ್ಲ. ಕಾಮಗಾರಿ ಅವಶ್ಯಕತೆ ಇಲ್ಲದಿದ್ದರೆ ಅಗತ್ಯವಿರುವ…

ಫೆ.15 ರಂದು ಶ್ರೀ ಸಂತ ಸೇವಾಲಾಲ್ ಜಯಂತ್ಯೂತ್ಸವ ಕಾರ್ಯಕ್ರಮ.!
|

ಫೆ.15 ರಂದು ಶ್ರೀ ಸಂತ ಸೇವಾಲಾಲ್ ಜಯಂತ್ಯೂತ್ಸವ ಕಾರ್ಯಕ್ರಮ.!

ಬೀದರ.10.ಫೆಬ್ರುವರಿ.25:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಬೀದರ ಜಿಲ್ಲೆ, ಬೀದರ ಇವರ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ.15 ರಂದು ಮಧ್ಯಾಹ್ನ 12.30 ಗಂಟೆಗೆ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಶ್ರೀ ಸಂತ ಸೇವಾಲಾಲ್ ಜಯಂತ್ಯುತ್ಸವ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಮ್ ಖಾನ್ ಅವರು ವಹಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ…

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದಡಾ.ನಾಗಲಕ್ಷ್ಮೀ ಚೌಧರಿ ಅವರ ಬೀದರ ಜಿಲ್ಲಾ ಪ್ರವಾಸ.!
|

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದಡಾ.ನಾಗಲಕ್ಷ್ಮೀ ಚೌಧರಿ ಅವರ ಬೀದರ ಜಿಲ್ಲಾ ಪ್ರವಾಸ.!

ಬೀದರ.10.ಫೆಬ್ರುವರಿ.25: -ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ಫೆಬ್ರುವರಿ.11 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ. ಅವರು ಅಂದು ಬೆಳಿಗ್ಗೆ 10.30ಕ್ಕೆ ಬೀದರನ ಬಸವಗಿರಿ ಪಾಪನಾಶ ಹಿಂಭಾಗ, ಬಸವ ಸೇವಾ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಂಡಿರುವ ವಚನ ವಿಜಯೋತ್ಸವ ಕಾರ್ಯಕ್ರಮದಲ್ಲಿ ಸ್ತ್ರೀ ಶಕ್ತಿ ಸಮಾವೇಶ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಮಧ್ಯಾಹ್ನ 1.30ಕ್ಕೆ ಬೀದರ ಜಿಲ್ಲಾಸ್ಪತ್ರೆಗೆ ಭೇ ಟಿ ನೀಡಲಿದ್ದಾರೆ. ನಂತರ ಮಧ್ಯಾಹ್ನ 2.30 ಗಂಟೆಗೆ ಬೀದರನ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಲಿದ್ದಾರೆ….

6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ.!
|

6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ.!

ಬೀದರ.10.ಫೆಬ್ರುವರಿ.25:-ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಂಬಳಗಿ, ಭಾಲ್ಕಿ, ಬೀದರ(ನಗರ), ಹುಮನಾಬಾದ ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಕಪಲಾಪುರ ಸದರಿ ವಸತಿ ಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಇಂದು ಬೀದರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತರು ಸೇವಾ ಸಿಂಧು ಪೋರ್ಟಲ್‍ನಲ್ಲಿ  (https://sevasindhuservices.karnataka.gov.in)   ಆನ್‍ಲೈನ್ ಮೂಲಕ ದಿನಾಂಕ:10-03-2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಛೇರಿ ಅಥವಾ ಸಂಬಂಧಪಟ್ಟ ವಸತಿ ಶಾಲೆಗೆ…

ಕರ್ಣಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮೈಸೂರು (ಕರಾಮುವಿ) ಪ್ರವೇಶಾತಿಗಾಗಿ ಅರ್ಜಿ ಆಹ್ವಾನ.!
|

ಕರ್ಣಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮೈಸೂರು (ಕರಾಮುವಿ) ಪ್ರವೇಶಾತಿಗಾಗಿ ಅರ್ಜಿ ಆಹ್ವಾನ.!

ಬೀದರ.10.ಫೆಬ್ರುವರಿ.25:-ಶಿಕ್ಷಣಕ್ಕಾಗಿ ಹೆಸರುವಾಸಿಯಾಗಿರುವ ಹಾಗೂ ಓಂಂಅ ಂ+ ಮಾನ್ಯತೆ ಪಡೆದಿರುವ ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ, ಬೀದರ್. “ಕರಾಮುವಿ”ಬೀದರದಲ್ಲಿ ಶೈಕ್ಷಣಿಕ ವರ್ಷ 2024-25ರ ಜನವರಿ ಆವೃತ್ತಿಯಲ್ಲಿ ಪ್ರಥಮ ವರ್ಷಕ್ಕೆ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗೆ, ಆನ್‍ಲೈನ್ ಮೂಲಕ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್.ಡಬ್ಲ್ಯೂ, ಬಿ.ಲಿಬ್.ಐ.ಎಸ್ಸಿ, ಎಂ.ಎ, ಎಂ.ಎಸ್.ಡಬ್ಲ್ಯೂ, ಎಂ.ಕಾಂ, ಎಂ.ಸಿ.ಎ, ಎಂ.ಲಿಬ್.ಐ.ಎಸ್ಸಿ,  ಎಂ.ಎಸ್ಸಿ, ಎಂ.ಬಿ.ಎ ಮತ್ತು ಯುಜಿ/ಪಿಜಿ/ಡಿಪ್ಲೋಮಾ ಸರ್ಟಿಫಿಕೇಟ್ ಕೋರ್ಸಗಳಿಗೆ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಬೀದರ ಪ್ರಾದೇಶಿಕ ಕೇಂದ್ರ, ಕರ್ನಾಟಕ ರಾಜ್ಯ ಮುಕ್ತ…

ಸೇವಾದಾರರಿಂದ ದರಪಟ್ಟಿ ಆಹ್ವಾನಿಸಲಾಗಿದೆ,ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ.!
|

ಸೇವಾದಾರರಿಂದ ದರಪಟ್ಟಿ ಆಹ್ವಾನಿಸಲಾಗಿದೆ,ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ.!

ಬೀದರ.10.ಫೆಬ್ರುವರಿ.25: -ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬೀದರ ಕಚೇರಿಯಲ್ಲಿ ಅವಧಿ ಮೀರಿರುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಪಟ್ಟ ಅರ್ಜಿಗಳು ಹಾಗು ಇತರೆ ದಾಖಲೆಗಳ ವಿಲೇವಾರಿಗಾಗಿ ಅವುಗಳನ್ನು ಈ ಕಚೇರಿಯಲ್ಲಿ ಚೂರು ಚೂರು ಗೊಳಿಸಲಾಗಿರುತ್ತದೆ. ಈ ದಾಖಲೆಗಳನ್ನು ವಿಲೇವಾರಿ ಮಾಡುವ ಸಂಬಂಧ ಆಸಕ್ತಿಯುಳ್ಳ ಅಧಿಕೃತ ಬಿಡ್ಡುದಾರರ/ಸೇವಾದಾರರಿಂದ ದರಪಟ್ಟಿ ಆಹ್ವಾನಿಸಲಾಗಿದೆ ಎಂದು ಬೀದರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಖ್ಯ ಆಡಳಿತ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆದ್ದರಿಂದ ಆಸಕ್ತಿಯುಳ್ಳ ಬಿಡ್ಡುದಾರರು/ಸೇವಾದಾರರು ದರಪಟ್ಟಿಯನ್ನು ದಿನಾಂಕ: 25-02-2025 ರ ಸಂಜೆ 5…

ಶರಣರಿಗೆ ಕಾಯಕವೇ ಜೀವಾಳವಾಗಿತ್ತು – ಸುರೇಖಾ ಕೆ.ಎ.ಎಸ್.
|

ಶರಣರಿಗೆ ಕಾಯಕವೇ ಜೀವಾಳವಾಗಿತ್ತು – ಸುರೇಖಾ ಕೆ.ಎ.ಎಸ್.

ಬೀದರ.10.ಫೆಬ್ರುವರಿ.25:-ಸಮಾಜದಲ್ಲಿ ಕಾಯಕನಿಷ್ಠೆಯ ಆದರ್ಶವನ್ನು ತಿಳಿಸಿಕೊಟ್ಟವರು ಶರಣರು. ತಮ್ಮ ಕಾಯ ಹಾಗೂ ಕಾಯಕದಲ್ಲಿಯೇ ಕೈಲಾಸವನ್ನು ಕಂಡು ಬಾಳಿದ ಮಹಾನುಭಾವರು ಬಸವಾದಿಶರಣರು ಎಂದು ಬೀದರ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾದ ಸುರೇಖಾ ಕೆ.ಎ.ಎಸ್. ಅವರು ಹೇಳಿದರು. ಅವರು ಇಂದು ಬೀದರ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾಯಕ ಶರಣರ ಜಯಂತಿಯ ಕಾರ್ಯಕ್ರಮದಲ್ಲಿ ಪೂಜೆಸಲ್ಲಿಸಿ ಮಾತನಾಡಿದರು. ವೃತ್ತಿ ಮನುಷ್ಯನಿಗೆ ಶೋಭೆ, ಗೌರವ ತರುತ್ತದೆ. ಸತ್ಕರ್ಮದ ಕಾಯಕದಿಂದ ವ್ಯಕ್ತಿ ಉದಾತ್ತನಾಗುತ್ತಾನೆ. ಜೀವನದಲ್ಲಿ ಸದಾ ಕಾಯಕನಿರತರಾಗಬೇಕೆಂಬುದು ಶರಣರ ಧ್ಯೇಯ ಹಾಗೂ ಆದರ್ಶವಾಗಿತ್ತು. ಯಾವ ಕಾಯಕವೂ ದೊಡ್ಡದಲ್ಲ, ಚಿಕ್ಕದಲ್ಲ….

ಆರೋಗ್ಯವೇ ಭಾಗ್ಯ : ಜನರ ಸೇವೆಯೆ ನಮ್ಮ ಮುಖ್ಯ ಉದ್ದೇಶ-ನಾಗರಾಜ ಸೊರಾಳೆ.!
|

ಆರೋಗ್ಯವೇ ಭಾಗ್ಯ : ಜನರ ಸೇವೆಯೆ ನಮ್ಮ ಮುಖ್ಯ ಉದ್ದೇಶ-ನಾಗರಾಜ ಸೊರಾಳೆ.!

ಹೈದರಾಬಾದ.10.ಫೆ.25:- ಮನುಷ್ಯ ಆರೋಗ್ಯವಾಗಿ ಬದುಕಬೇಕಾದರೆ ಸದೃಢವಾದ ಶರೀರ ಎಷ್ಟು ಅವಶ್ಯವೂ, ಆತನ ಆರೋಗ್ಯವು ಉತ್ತಮ ಸ್ಥಿತಿಯಲ್ಲಿರುವುದು ಅಷ್ಟೇ ಮುಖ್ಯವಾಗಿದೆ. ಅದಕ್ಕಾಗಿ ಆರೋಗ್ಯವೇ ಭಾಗ್ಯ ಎಂಬAತೆ ನಾವು ಜೀವನದಲ್ಲಿ ಇದನ್ನು ಅಳವಡಿಸಿಕೊಂಡು ಬಾಳಿ ಬದುಕಬೇಕಾಗಿದೆ ಎಂದು ಬಸವೇಶ್ವರ ಅನುಭವ ಮಂಟಪದ ಅಧ್ಯಕ್ಷ ನಾಗರಾಜ ಸೊರಾಳೆ ಹೇಳಿದರು.        ಅವರು ಭಾನುವಾರ ನಗರದ ಬಸವೇಶ್ವರ ಅನುಭವ ಮಂಟಪ ಅತ್ತಾಪುರ ಹಾಗೂ ನಗರದ ಜ್ವಾಯಿ ಆಸ್ಪತ್ರೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉಚಿತ ವೈದ್ಯಕೀಯ ತಪಾಸಣಾ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಬಿರವು ಜ್ಯೋತಿ…

ರಾಜ್ಯದಲ್ಲಿ ಮೆಟ್ರೋ ದರ ಏರಿಕೆ ವಿರುದ್ಧ ಗುಡುಗಿರುವ. ಬಿಜೆಪಿ ಶಾಸಕ ಡಾ. ಅಶ್ವಥ್ ನಾರಾಯಣ.!
|

ರಾಜ್ಯದಲ್ಲಿ ಮೆಟ್ರೋ ದರ ಏರಿಕೆ ವಿರುದ್ಧ ಗುಡುಗಿರುವ. ಬಿಜೆಪಿ ಶಾಸಕ ಡಾ. ಅಶ್ವಥ್ ನಾರಾಯಣ.!

ಬೆಂಗಳೂರು.10.ಫೆ.25:- ರಾಜ್ಯದಲ್ಲಿ ಸಾರಿಗೆ ಬಸ್ ದರ ಏರಿಕೆ ಬೆನ್ನಲ್ಲೇ ಇದೀಗ ನಮ್ಮ ಮೆಟ್ರೋ ದರ ಕೂಡ ಏರಿಸಿರುವ ರಾಜ್ಯ ಸರ್ಕಾರದ ವಿರುದ್ಧ ಗುಡುಗಿರುವ ಬಿಜೆಪಿ ಶಾಸಕ ಡಾ. ಅಶ್ವಥ್ ನಾರಾಯಣ, ‘ಗ್ಯಾರಂಟಿ ಸರ್ಕಾರವೇ ದರ ಏರಿಕೆಯ ಗ್ಯಾರಂಟಿ ನೀಡುತ್ತಿದೆಯಾ? 50 ರೂ. ಬಸ್ ಟಿಕೆಟ್ ಭಾರವಾದರೆ, 150ರಿಂದ 300 ರೂ. ರಾಜ್ಯದಲ್ಲಿ ಮೆಟ್ರೋ ಪಾಸ್ ಹೇಗೆ ನ್ಯಾಯಸಂಗತ? ಮೆಟ್ರೋ ದರಕ್ಕೆ ಶೇ.5ರಷ್ಟು ಏರಿಕೆ ಮಾಡಿರುವುದು ನೇರ ಜನದ್ರೋಹ’ ಎಂದು ಕಿಡಿಕಾರಿದ್ದಾರ ದಿನಲ್ಲಿ ದೇಶದ ಎಲ್ಲಾ ಮೆಟ್ರೋಗಳ ಪೈಕಿ…