ತ್ವರಿತ ಜಾತಿ ಆದಾಯ ಪ್ರಮಾಣ ಪತ್ರಕ್ಕೆಸಹಾಯವಾಣಿ ಸ್ಥಾಪನೆ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ.!
|

ತ್ವರಿತ ಜಾತಿ ಆದಾಯ ಪ್ರಮಾಣ ಪತ್ರಕ್ಕೆ
ಸಹಾಯವಾಣಿ ಸ್ಥಾಪನೆ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ.!

ಬೀದರ.14.ಫೆಬ್ರುವರಿ.25:-ಜಿಲ್ಲೆಯಲ್ಲಿ ಗ್ರಾಮ ಅಡಳಿತ ಅಧಿಕಾರಿಗಳ ಮುಷ್ಕರದಿಂದ ಜಾತಿ / ಆದಾಯ ಪ್ರಮಾಣ ಪತ್ರ ಪಡೆಯಲು ವಿಳಂಬವಾಗುತ್ತಿದ್ದು, ವಿದ್ಯಾರ್ಥಿಗಳ ಹಾಗೂ ಅಭ್ಯರ್ಥಿಗಳ ಅನುಕುಲಕ್ಕಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.       ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಗಳಿಗಾಗಿ ತ್ವರಿತವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅವಶ್ಯಕತೆಯಿರುವ ವಿದ್ಯಾರ್ಥಿಗಳು / ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 08482-224319 ನ್ನು ಸಂಪರ್ಕಿಸಬಹುದಾಗಿದೆ. ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ…

ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶ ಪರೀಕ್ಷೆ:ನಿಷೇಧಾಜ್ಞೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ.!
|

ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶ ಪರೀಕ್ಷೆ:ನಿಷೇಧಾಜ್ಞೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ.!

ಬೀದರ.14.ಫೆಬ್ರುವರಿ.25:-ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳಲ್ಲಿ ಫೆಬ್ರುವರಿ.15 ರಂದು ನಡೆಯುವ 6ನೇ ತರಗತಿಗೆ ಪ್ರವೇಶ ಪರೀಕ್ಷೆಯನ್ನು ಸುಸೂತ್ರವಾಗಿ, ಪಾರದರ್ಶಕತೆಯಿಂದ ಅತ್ಯಂತ ಪರಿಣಾಮಕಾರಿಯಾಗಿ ಹಾಗೂ ದೋಷರಹಿತವಾಗಿ ನಡೆಸಲು ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-2023 ರ ಕಲಂ 163 (1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಿಲ್ಲೆಯ ಒಟ್ಟು 22 ಪರೀಕ್ಷೆ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ…

ಮಹಾಕುಂಭ ಯತ್ರಾರ್ಥಿಗಳಿಗೆ ಬೀದರನಿಂದ ವಿಶೇಷ ರೈಲು
|

ಮಹಾಕುಂಭ ಯತ್ರಾರ್ಥಿಗಳಿಗೆ ಬೀದರನಿಂದ ವಿಶೇಷ ರೈಲು

ಬೀದರ.14.ಫೆಬ್ರುವರಿ.25: -ಉತ್ತರ ಪ್ರದೇಶದ ಪ್ರಯಾಗರಾಜ್‍ನ ಮಹಾ ಕುಂಭಮೇಳಕ್ಕೆ ತೆರಳಲು ಬೀದರ ಸಂಸದರಾದ ಸಾಗರ ಖಶ್ವರ ಖಂಡ್ರೆ ಅವರ ಮನವಿ ಮೇರೆಗೆ ಇಂದು ಬೀದರನಿಂದ ಪ್ರಯಾಗರಾಜ್‍ಗೆ ತೆರಳುವ ವಿಶೇಷ ರೈಲಿಗೆ ಸಂಸದರು ಚಾಲನೆ ನೀಡಿದರು. ಯತ್ರಾರ್ಥಿಗಳಿಗೆ ಸುಖರ ಪ್ರಯಾಣಕ್ಕೆ ಶುಭ ಹಾರೈಸಿದರು.

ರಸ್ತೆ ಸಂಚಾರ ಗಣತಿ ಕಾರ್ಯಕ್ಕೆ ಸಾರ್ವಜನಿಕರು ಸಹಕರಿಸಲು ಮನವಿ
|

ರಸ್ತೆ ಸಂಚಾರ ಗಣತಿ ಕಾರ್ಯಕ್ಕೆ ಸಾರ್ವಜನಿಕರು ಸಹಕರಿಸಲು ಮನವಿ

ಬೀದರ.14.ಫೆಬ್ರುವರಿ.25:-ಕರ್ನಾಟಕ ರಾಜ್ಯದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ 2025ನೇ ಸಾಲಿಗೆ ಓಡಾಡುವ ವಾಹನಗಳ ರಸ್ತೆ ಸಂಚಾರ ಗಣತಿಯನ್ನು ಇದೇ ಫೆಬ್ರವರಿ 17 ರ ಬೆಳಿಗ್ಗೆ 6 ಗಂಟೆಯಿಂದ ಫೆಬ್ರವರಿ 24ರ ಬೆಳಿಗ್ಗೆ.      ಈ ಗಣತಿಯಿಂದ ಸಂಗ್ರಹಿಸಿದ ಮಾಹಿತಿಯಿಂದ ಸರ್ಕಾರಕ್ಕೆ ರಸ್ತೆಗಳ ಸಂಚಾರ ಸಾಂದ್ರತೆ, ಸಂಚಾರ ತೀವ್ರತೆ ಕಂಡುಹಿಡಿಯುವುದಕ್ಕೆ ರಸ್ತೆಗಳ ಅಗಲತೆ ನಿರ್ಧರಿಸಲು, ರಸ್ತೆಗಳನ್ನು ಮೇಲ್ದರ್ಜೇಗೇರಿಸಲು ಹಾಗೂ ರಸ್ತೆಗಳ ಸ್ಥಿತಿಗತಿ ಸುಧಾರಿಸಲು ಅನುಕೂಲವಾಗುತ್ತದೆ ಎಂದು ಅವರು ತಿಳಿಸಿದ್ದಾರೆ….

ಬಾವಗಿ ಗ್ರಾಮದಲ್ಲಿ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ.!
|

ಬಾವಗಿ ಗ್ರಾಮದಲ್ಲಿ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ.!

ಬೀದರ.14.ಫೆಬ್ರುವರಿ.25:-ಕುಷ್ಠರೋಗವು ಒಂದು ಸಾಮಾನ್ಯ ಕಾಯಿ¯ಯಂತೆ ಇದುವು ಒಂದು ಸಾಕ್ರಮೀಕ ರೋಗವಾಗಿದ್ದು, ಈ ರೋಗವು ಮೈಕೋಬ್ಯಾಕ್ಟಿರಿಯಂ ಲೆಪ್ರೆ ಎಂಬ ರೋಗಾಣುವಿನಿಂದ ಬರುವ ಕಾಯಿಲೆಯಾಗಿದ್ದು ಕುಷ್ಠರೋಗದ ಬ್ಯಾಕ್ಟಿರಿಯಾಗಳು ಚಿಕಿತ್ಸೆ ಪಡೆಯದ್ದೆ ಇರುವ ಕುಷ್ಠರೋಗಿಯ ಕೆಮ್ಮಿದಾಗ ಕಫದ ಮೂಲಕ ಹೊರಬಂದು ಗಾಳಿಯ ಮೂಲಕ ಆರೋಗ್ಯವಂತರ ಶರೀರದಲ್ಲಿ ಪ್ರವೇಶಿಸಿ ರೋಗ ಹರಡುತ್ತದೆ. ಈ ರೋಗವು ಮುಖ್ಯವಾಗಿ ಚರ್ಮ ಹಾಗೂ ನರಕ್ಕೆ ಸಂಭಂಧಪಟ್ಟಿದರಿಂದ ಈ ರೋಗದಿಂದ ಅಂಗವಿಕಲತೆಯನ್ನು ಉಂಟಾಗುವುದರಿಂದ ಈ ರೋಗಕ್ಕೆ ಸಾಮಾಜಿಕ ಕಳಂಕ ಅಂಟಿದೆ ಎಂದು ಬೀದರ ಜಿಲ್ಲಾ ಕುಷ್ಠರೋಗ ಅಧಿಕಾರಿಗಳ ಕಾರ್ಯಲಯಾದ…

ಸಂಯೋಜಕರ ಹುದ್ದೆಗಾಗಿ ಅರ್ಜಿ ಆಹ್ವಾನ.!
|

ಸಂಯೋಜಕರ ಹುದ್ದೆಗಾಗಿ ಅರ್ಜಿ ಆಹ್ವಾನ.!

ಬೀದರ.14.ಫೆಬ್ರುವರಿ.25:-ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ “ಪೋಷಣ ಅಭಿಯಾನ” ಯೋಜನೆಯಲ್ಲಿ ಹುಮನಾಬಾದ ಮತ್ತು ಬಸವಕಲ್ಯಾಣ ತಾಲ್ಲೂಕು ಮಟ್ಟದಲ್ಲಿ 02 ಸಂಯೋಜಕರ ಹುದ್ದೆಗಾಗಿ ಹಾಗೂ “ಮಿಶನ್ ಶಕ್ತಿ” ಮಹಿಳಾ ಸಬಲೀಕರಣ ಘಟಕ ಯೋಜನೆಯಡಿ ಜಿಲ್ಲಾ ಮಟ್ಟದಲ್ಲಿ ಖಾಲಿ ಇರುವ  Gender Specialist   (ಲಿಂಗ ತಜ್ಞ) ಹುದ್ದೆ-01 ನೇಮಕಾತಿಗಾಗಿ ಅರ್ಹ ಸ್ಥಳೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.      ಅರ್ಹರು ದಿನಾಂಕ: 03-03-2025 ರೊಳಗಾಗಿ…

ಬೀದರ | ಮಹಾಕುಂಭ ಯತ್ರಾರ್ಥಿಗಳಿಗೆ ಬೀದರನಿಂದ ವಿಶೇಷ ರೈಲು.!
|

ಬೀದರ | ಮಹಾಕುಂಭ ಯತ್ರಾರ್ಥಿಗಳಿಗೆ ಬೀದರನಿಂದ ವಿಶೇಷ ರೈಲು.!

ಬೀದರ.14.ಫೆಬ್ರುವರಿ.25:-ಉತ್ತರ ಪ್ರದೇಶದ ಪ್ರಯಾಗರಾಜ್‍ನ ಮಹಾ ಕುಂಭಮೇಳಕ್ಕೆ ತೆರಳಲು ಬೀದರ ಸಂಸದರಾದ ಸಾಗರ ಖಶ್ವರ ಖಂಡ್ರೆ ಅವರ ಮನವಿ ಮೇರೆಗೆ ಇಂದು ಬೀದರನಿಂದ ಪ್ರಯಾಗರಾಜ್‍ಗೆ ತೆರಳುವ ವಿಶೇಷ ರೈಲಿಗೆ ಸಂಸದರು ಚಾಲನೆ ನೀಡಿದರು. ಯತ್ರಾರ್ಥಿಗಳಿಗೆ ಸುಖರ ಪ್ರಯಾಣಕ್ಕೆ ಶುಭ ಹಾರೈಸಿದರು.

ಬೀದರ|ಇಂದು ಉದ್ಯೋಗ ಮೇಳ-2025 ಕಾರ್ಯಕ್ರಮ.!
|

ಬೀದರ|ಇಂದು ಉದ್ಯೋಗ ಮೇಳ-2025 ಕಾರ್ಯಕ್ರಮ.!

ಬೀದರ.14.ಫೆಬ್ರುವರಿ.25:-ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ಬೀದರ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ರಾಷ್ಟ್ರೀಯ ಗ್ರಾಮಿಣ ಜೀವನೋಪಾಯ ಅಭಿಯಾನ ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಬೆಂಗಳುರು ಹಾಗೂ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಕಛೇರಿ ಬೀದರ ಇವರ ಸಹಯೋಗದೊಂದಿಗೆ ಫೆಬ್ರುವರಿ.15 ರಂದು ಬೆಳಿಗ್ಗೆ 9.30 ರಿಂದ ಸಂಜೆ 4 ರವರೆಗೆ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಆವರಣ ಮನ್ನಳ್ಳಿ ರಸ್ತೆ ಬೀದರದಲ್ಲಿ ಡಿಡಿಯು-ಜಿಕೆವೈ ಮತ್ತು ಸಂಕಲ್ಪ ಯೋಜನೆಯಡಿ ಉದ್ಯೋಗ ಮೇಳ-2025 ಕಾರ್ಯಕ್ರಮ ನಡೆಯಲಿದೆ.      ಕಾರ್ಯಕ್ರಮದ…

ಭಾಲ್ಕಿ|ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ.!
|

ಭಾಲ್ಕಿ|ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ.!

ಭಾಲ್ಕಿ.14.ಫೆ.25:- ಭಾಲ್ಕಿ ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ  ಅವರು ರಸ್ತೆಗಳು ನಮ್ಮ ಅಭಿವೃದ್ಧಿಯನ್ನು ಬಿಂಬಿಸುತ್ತವೆ. ಭಾಲ್ಕಿ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕೆಲಸದ ಜತೆಗೆ ರಸ್ತೆಗಳ ಅಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು. ತಾಲ್ಲೂಕಿನ ಮೇಥಿ ಮೇಳಕುಂದಾ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ₹4.40 ಕೋಟಿ ವೆಚ್ಚದಲ್ಲಿ ಭಾತಂಬ್ರಾದಿಂದ ಕಾಸರತೂಗಾಂವ ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ತಾಲ್ಲೂಕಿನಲ್ಲಿ ಹಿಂದೆಂದು…

ರಾಜ್ಯಮಟ್ಟದ ಪಾರಂಪರಿಕ ವೈದ್ಯ ಸಮ್ಮೇಳನ ಯಶಸ್ವಿಯಾಗಿ ಆಯೋಜಿಸಿ- ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ.!
|

ರಾಜ್ಯಮಟ್ಟದ ಪಾರಂಪರಿಕ ವೈದ್ಯ ಸಮ್ಮೇಳನ ಯಶಸ್ವಿಯಾಗಿ ಆಯೋಜಿಸಿ- ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ.!

ಬೀದರ.14.ಫೆಬ್ರುವರಿ.25:-ಮಾರ್ಚ.2 ರಿಂದ 4 ರವರೆಗೆ ನಡೆಯುವ 15ನೇ ರಾಜ್ಯಮಟ್ಟದ ಪಾರಂಪರಿಕ ವೈದ್ಯ ಸಮ್ಮೇಳನ ಯಶಸ್ವಿಯಾಗಿ ಆಯೋಜಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.      ಇಂದು ಜಿಲ್ಲಾದಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಜೀವ ವೈವಿದ್ಯ ಮಂಡಳಿ ಬೆಂಗಳೂರು, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಬೆಂಗಳೂರು, ಕರ್ನಾಟಕ ರಾಜ್ಯ ಪಾರಂಪರಿಕ ವೈದ್ಯ ಪರಿಷತ್ ಬೆಂಗಳೂರು ಹಾಗೂ ಜಿಲ್ಲಾಡಳಿತ ಬೀದರ ಸಂಯುಕ್ತಾಶ್ರಯದಲ್ಲಿ 15ನೇ ರಾಜ್ಯ ಮಟ್ಟದ ಪಾರಂಪರಿಕ ವೈದ್ಯ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.       ಮಾರ್ಚ.1…