ಬಾಗಪ್ಪ ಹರಿಜನ ಕೊಲೆ ಪ್ರಕರಣ. ನಾಲ್ವರು ಆರೋಪಿಗಳ ಬಂಧನ
ವಿಜಯಪುರ.14.ಫೆ.25:- ಭಾಗಪ್ಪ ಹರಿಜನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ರೌಡಿಗಳು ಆರೋಪಿಗಳು ಬಂಧಿಸಿದಾರೆ. ಭೀಮಾ ತೀರದ ರೌಡಿ ಬಾಗಪ್ಪ ಹರಿಜನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿಜಯಪುರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿರುವುದಾಗಿ ಹೇಳಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿ ನಡೆಸಿದ ವಿಜಯಪುರ ಎಸ್ ಪಿ ಲಕ್ಷ್ಮಣ ನಿಂಬರಗಿ ಬಾಗಪ್ಪ ಹರಿಜನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದರು. ಸೇಡಿನ ಕೊಲೆ:ವಿಜಯಪುರ ಎಸ್ ಪಿ ಲಕ್ಷ್ಮಣ ನಿಂಬರಗಿ ಹೇಳಿಕೆಯಂತೆ ಇದೊಂದು ಸೇಡಿನ ಕೊಲೆ ಎಂದು ಹೇಳಲಾಗಿದೆ, ಆಸ್ತಿ…