ಶಾಲಾ-ಕಾಲೇಜುಗಳ ಬಳಿ ಬೀರ-ಬಾರ್ ನಿಷೇಧ’ : ರಾಜ ಸರ್ಕಾರ ಮಹತ್ವದ ಆದೇಶ.!
ಬೆಂಗಳೂರು.16.ಫೆ.25:- ರಾಜ್ಯ ಸರ್ಕಾರದಿಂದ ಶಾಲಾ-ಕಾಲೇಜುಗಳ ಬಳಿಯಲ್ಲಿ ತೆರೆದಿರುವಂತ ಬೀರ್-ಬಾರ್ ಮಧ್ಯದಂಗಡಿಗಳಿಗೆ ಬ್ರೇಕ್ ಹಾಕಲಾಗಿದೆ. ಒಂದು ವೇಳೆ ತೆರೆದಿದ್ರೆ ಶೈಕ್ಷಣಿಕ ಸಂಸ್ಥೆಗಳಿಂದ ಸಂಬಂಧಪಟ್ಟಾ ಇಲಾಖೆಗೆ ದೂರು ನೀಡಬಹುದು. ಅದರಲ್ಲಿ ಮಾನ್ಯ ಆಯುಕ್ತರು ಅಬಕಾರಿ ಇಲಾಖೆಯವರು ಸರ್ಕಾರಕ್ಕೆ ಬರೆದಿರುವ ತಮ್ಮ ಪತ್ರದಲ್ಲಿ ಉಪ ಕಾರ್ಯದರ್ಶಿಗಳು, ಜುವಿನೈಲ್ ಜಹೀ ಕಮಿಟಿ, ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ರವರು ದಿನಾಂಕ: 12.10.2023 ರಂದು ನಡೆಸಿರುವ ಸಭೆಯಲ್ಲಿ, ವುಸ್ತಾಪಿಸಿರುವ ಅಂಶಗಳಂತೆ ಎಂದಿದ್ದಾರೆ. ಶಾಲಾ/ಕಾಲೇಜುಗಳ ಸಮೀಪ ಮದ್ಯದಂಗಡಿಗಳಿದ್ದು ಇದರಿಂದಾಗಿ ವಿಧ್ಯಾಭ್ಯಾಸಕ್ಕೆ ಹಾಗೂ ನಿರ್ವಹಣೆಗೆ, ತೊಂದರೆಯಾಗುತ್ತಿದ್ದಲ್ಲಿ ಸಂಬಂದಪಟ್ಟ…