ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರಿಗೆ “ಬಡ್ತಿ” ಭಾಗ್ಯ: ರಾಜ್ಯ ಸರ್ಕಾರ  ಆದೇಶ.!
|

ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರಿಗೆ “ಬಡ್ತಿ” ಭಾಗ್ಯ: ರಾಜ್ಯ ಸರ್ಕಾರ  ಆದೇಶ.!

ಬೆಂಗಳೂರು.೦1.ಮಾ.25:-  ಕರ್ಣಾಟಕ ರಾಜ್ಯ ಸರ್ಕಾರಿ ಪ್ರೌಡ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೇಡ್-2 ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಸರ್ಕಾರಿ ಪ್ರೌಢ ಶಾಲಾ “Head Master”ಮುಖ್ಯ ಶಿಕ್ಷಕರು/ತತ್ಸಮಾನ ಗ್ರೂಪ್-ಬಿ ವೃಂದಕ್ಕೆ ಸ್ಥಾನಪನ್ನ ಬಡ್ತಿ ನೀಡುವ ಸಂಬಂದ ಪ್ರಸ್ತಾವನೆ ಪಡೆಯುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ನೀಡಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯ ಬೆಂಗಳೂರು ಹಾಗೂ ಮೈಸೂರು ವಿಭಾಗದಲ್ಲಿನ ಮುಖ್ಯ ಶಿಕ್ಷಕರು ಹಾಗೂ ಉಪ ಪ್ರಾಂಶುಪಾಲರ ವೃಂದದ ಗ್ರೂಪ್-ಬಿ ಖಾಲಿ ಹುದ್ದೆಗಳಿಗೆ ದಿನಾಂಕ:01.01.2023ರಲ್ಲಿದ್ದಂತೆ ಪ್ರಕಟಿಸಲಾದ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ…