ವಿಶ್ವವಿದ್ಯಾಲಯ ಕುಲಪತಿಗಳಾಗಿ ಖಾಸಗಿ ಕಾಲೇಜು ಪ್ರಾಂಶುಪಾಲ ಡಾ. ಭಗವಾನ್ ಬಿ.ಸಿ. ನೇಮಕ.!
|

ವಿಶ್ವವಿದ್ಯಾಲಯ ಕುಲಪತಿಗಳಾಗಿ ಖಾಸಗಿ ಕಾಲೇಜು ಪ್ರಾಂಶುಪಾಲ ಡಾ. ಭಗವಾನ್ ಬಿ.ಸಿ. ನೇಮಕ.!

ಬೆಂಗಳೂರು.02.ಮಾರ್ಚ.25:- ರಾಜ್ಯದ್ ರಾಜೀವ್ ಗಾಂಧಿ ಆರೋಗ್ಯ ವಿಜ್ನಾನಗಳ ವಿಶ್ವವಿದ್ಯಾಲಯ ಕುಲಪತಿ ಹುದ್ದೆೆ ಖಾಸಗಿ ಕಾಲೇಜಿನ ಪ್ರಾಂಶುಪಾಲರ ಭಾಗ್ಯ. ಕರ್ನಾಟಕ ರಜ್ಯ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಕಿಮ್ಸ್) ಪ್ರಾಂಶುಪಾಲ ಡಾ. ಭಗವಾನ್ ಬಿ.ಸಿ. ಅವರನ್ನು ನೇಮಕ ಮಾಡಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಆರೋಗ್ಯ ವಿಶ್ವವಿದ್ಯಾಲಯದ ಇತಿಹಾಸದಲ್ಲೇ ಮೊದಲ ಬಾರಿಗೆ ಖಾಸಗಿ ಕಾಲೇಜಿನ ಪ್ರಾಂಶುಪಾಲರನ್ನು ಕುಲಪತಿಯನ್ನಾಗಿ ನೇಮಕ ಮಾಡಿದಂತಾಗಿದೆ. ಈ ಹಿಂದೆ, ಆರೋಗ್ಯ…