ಹಂದಿ ಜ್ವರ (ವೈರಸ್) : ಈ ಲಕ್ಷಣಗಳು ಕಂಡುಬಂದ್ರೆ ತಕ್ಷಣ ಪರೀಕ್ಷೆ ಮಾಡಿಸಿ.!
|

ಹಂದಿ ಜ್ವರ (ವೈರಸ್) : ಈ ಲಕ್ಷಣಗಳು ಕಂಡುಬಂದ್ರೆ ತಕ್ಷಣ ಪರೀಕ್ಷೆ ಮಾಡಿಸಿ.!

ಹೊಸ ದೆಹಲಿ.04.ಮಾರ್ಚ್.25:- ಭಾರತದಲ್ಲಿ ಹಂದಿ ಜ್ವರ ಪ್ರಕರಣಗಳಲ್ಲಿ ಹಠಾತ್ ಏರಿಕೆ ಕಂಡುಬಂದಿದೆ. ಸರ್ಕಾರಿ ಅಂಕಿಅಂಶಗಳ ಪ್ರಕಾರ, ಡಿಸೆಂಬರ್ 2024 ರ ಹೊತ್ತಿಗೆ, 20,000 ಕ್ಕೂ ಹೆಚ್ಚು ಜನರು ವೈರಸ್ ಸೋಂಕಿಗೆ ಒಳಗಾಗಿದ್ದಾರೆ ಮತ್ತು ಕನಿಷ್ಠ 347 ಜನರು ಸಾವನ್ನಪ್ಪಿದ್ದಾರೆ. ದೆಹಲಿಯಲ್ಲಿ 3,141 ಪ್ರಕರಣಗಳು ವರದಿಯಾಗಿವೆ, ಆದರೆ ಇತರ ರಾಜ್ಯಗಳಿಗೂ ವೈರಸ್ ಹರಡಿದ ವರದಿಗಳು ಬಂದಿವೆ. ಕೇರಳದಲ್ಲಿ 2,846, ತಮಿಳುನಾಡಿನಲ್ಲಿ 1,777, ಮಹಾರಾಷ್ಟ್ರದಲ್ಲಿ 2,027, ಗುಜರಾತ್‌ನಲ್ಲಿ 1,711 ಮತ್ತು ರಾಜಸ್ಥಾನದಲ್ಲಿ 1,149 ಪ್ರಕರಣಗಳು ದೃಢಪಟ್ಟಿವೆ. ಮುಂಬರುವ ದಿನಗಳಲ್ಲಿ ಪ್ರಕರಣಗಳ…

ಮಾನಸ ಗಂಗೋತ್ರಿ  ವಿಶ್ವವಿದ್ಯಾನಿಲಯದಲ್ಲಿ: ಸಿಪ್ರವೇ ಬೋಧಕ ಸಿಬ್ಬಂದಿ ಭರ್ತಿ.!
|

ಮಾನಸ ಗಂಗೋತ್ರಿ  ವಿಶ್ವವಿದ್ಯಾನಿಲಯದಲ್ಲಿ: ಸಿಪ್ರವೇ ಬೋಧಕ ಸಿಬ್ಬಂದಿ ಭರ್ತಿ.!

ಮೈಸೂರು.04.ಮಾರ್ಚ.25:- Mysuru University. ಮಾನಸ ಗಂಗೋತ್ರಿ ವಿಶ್ವವಿದ್ಯಾಲಯಯೆಲ್ಲಿ ಒಂದು ದಶಕದಿಂದ ಖಾಲಿ ಹುಡೆಗಳು ವಿಶ್ವವಿದ್ಯಾಲಯ 220 ಬೋಧಕ ಸಿಬ್ಬಂದಿ, 76 ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗಾಗಿ ಸರ್ಕಾರಕ್ಕೆ ಮನವಿ ಮಾಡಿದಾರೆ 15 ವರ್ಷಗಳಿಂದ ಬೋಧಕ,  ಹಾಗೂ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡದೆ ಕಂಗೆಟ್ಟಿ ರುವ ಮಾನಸಗಂಗೋತ್ರಿ ವಿಶ್ವವಿದ್ಯಾನಿಲಯಕೆ ಈಗ ರಾಜ್ಯ ಸರ್ಕಾರದಿಂದ ಶೀಘ್ರದಲ್ಲೇ ಅನುಮತಿ ಸಿಗುವ ಸಾಧ್ಯತೆ ಇದೆ. ಮೈಸೂರು ವಿವಿಯಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ ಶೇ.೫೦ ರಷ್ಟಾದರೂ ಭರ್ತಿ ಮಾಡಬೇಕೆಂಬ ವಿವಿಯ ಮನವಿಗೆ ಸ್ಪಂದಿಸಿರುವ ಸರ್ಕಾರ…

ಮಾಧ್ಯಮ ಪ್ರತಿನಿಧಿಗಳಿಗೆ (ಪಾತ್ರ್ಕರ್ತರಿಗೆ) ಒಂದು ದಿನದ ಕಾರ್ಯಾಗಾರ
|

ಮಾಧ್ಯಮ ಪ್ರತಿನಿಧಿಗಳಿಗೆ (ಪಾತ್ರ್ಕರ್ತರಿಗೆ) ಒಂದು ದಿನದ ಕಾರ್ಯಾಗಾರ

ಪ್ರಜಾ ಪ್ರಭಾತ ಸುದ್ದಿ: ಗದಗ.04.ಮಾರ್ಚ್.25:- ಗದಗ ನಗರದ ಜಿಲ್ಲಾ ಆರೋಗ್ಯಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ವಾರ್ತಾ ಇಲಾಖೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ಪತ್ರಿಕಾ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಸೋಮವಾರ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಚಲಿಗಾಲದಲ್ಲಿ ಉಸಿರಾಟದ ತೊಂದರೆ ಜಾಸ್ತಿಯಿರುತ್ತದೆ. ಆದರೆ, ಬೇಸಿಗೆಯಲ್ಲಿ ಹೀಟ್ ವೇವ್, ಹೀಟ್ ಸ್ಟ್ರೋಕ್ ಹೆಚ್ಚಾಗಿ ಕಂಡು ಬರುತ್ತದೆ. ನಮ್ಮ ದೇಹದಲ್ಲಿರುವ ಉಷ್ಣಾಂಶಕ್ಕಿಂತ ತಾಪಮಾನ ಏರಿಕೆ ಉಂಟಾದಾಗ…

ವಿದ್ಯಾರ್ಥಿಗಳಿಗೆ ಆಶಾಕಿರಣರಾದ ಪ್ರಾಂಶುಪಾಲರು:  
|

ವಿದ್ಯಾರ್ಥಿಗಳಿಗೆ ಆಶಾಕಿರಣರಾದ ಪ್ರಾಂಶುಪಾಲರು:  

ಬೀದರ.04.ಮಾರ್ಚ.25.ಔರಾದ್ (ಬಾ)  ವಿದ್ಯಾರ್ಥಿಗಳಿಗೆ ಆಶಾಕಿರಣರಾದ ಪ್ರಾಂಶುಪಾಲರು:    ಔರಾದ: ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಕಳೆದ ವರ್ಷದಲ್ಲಿ ಪಾಸಾದ ನೊಂದ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪ್ರತಿಭಟನಾ ಚಳುವಳಿ ನಡೆಸಿದರು. ಗುಲಬರ್ಗಾ ವಿಶ್ವವಿದ್ಯಾಲಯದಿಂದ ಕಳೆದ ವರ್ಷದಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಇಲ್ಲಿಯವರೆಗೆ ಅಂಕಪಟ್ಟಿ ಬಾರದೆ ಕಂಗೆಟ್ಟಿರುವ ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸಿದ ಪ್ರಾಂಶುಪಾಲರಾದ ಪ್ರೊ. ಅಂಬಿಕಾದೇವಿ ಕೊತಮೀರ್ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ ಕೂಡಲೇ ವಿದ್ಯಾರ್ಥಿಗಳ ಅಂಕಪಟ್ಟಿ ಸಮಸ್ಯೆ ಬಗೆಹರಿಸಲಾಗುವುದು. ವಿದ್ಯಾರ್ಥಿಗಳ ಸಮಸ್ಯೆ,ಅದು ನಮ್ಮ ಸಮಸ್ಯೆ‌ ಹೀಗಾಗಿ ಕಾಲಮಿತಿಯಲ್ಲಿ ಅಂಕಪಟ್ಟಿ…

ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಮಟ್ಟದ ಬಸ್ ಪಾಸ್ : ಆನ್‍ಲೈನ್ ಅರ್ಜಿ ಆಹ್ವಾನ
|

ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಮಟ್ಟದ ಬಸ್ ಪಾಸ್ : ಆನ್‍ಲೈನ್ ಅರ್ಜಿ ಆಹ್ವಾನ

Website ವಿದ್ಯುನ್ಮಾನ ಮತ್ತು print ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ jurnalist ಪತ್ರಕರ್ತರಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ವೇತನ ಪತ್ರ/ಬ್ಯಾಂಕ್…