ಸ್ವ-ಗ್ರಾಮ ಬೋಂತಿ ತಾಂಡಾದಲ್ಲಿ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.
|

ಸ್ವ-ಗ್ರಾಮ ಬೋಂತಿ ತಾಂಡಾದಲ್ಲಿ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

ಔರಾದ.14.ಮಾರ್ಚ.25:- ಇಂದು ಹೋಳಿ ಹಬ್ಬದ ನಿಮಿತ್ಯ ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಮಾ.14ರಂದು ಸ್ವ-ಗ್ರಾಮ ಬೋಂತಿ ತಾಂಡಾದಲ್ಲಿ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಕುಟುಂಬ ಸಮೇತ ಹಬ್ಬದಲ್ಲಿ ಪಾಲ್ಗೊಂಡ ಶಾಸಕರು, ಬಂಜಾರಾ ಕಲಾವಿದರೊಂದಿಗೆ ಕೋಲಾಟವಾಡಿದರು. ಮಹಿಳಾ ಕಲಾವಿದರೊಂದಿಗೆ ಹೆಜ್ಜೆ ಹಾಕಿದರು. ಯುವಕರೊಂದಿಗೆ ಧ್ವನಿವರ್ಧಕದ ಹಾಡುಗಳಿಗೆ ಕುಣಿದು ಕುಪ್ಪಳಿಸಿದರು. ಈ ವೇಳೆ ಯುವಕ, ಯುವತಿಯರು, ಮಕ್ಕಳು, ಮಹಿಳೆಯರು, ವೃದ್ಧರು ಕುಣಿದು ಸಂತೋಷಪಟ್ಟರು. ಮಹಿಳೆಯರು ಸಾಂಪ್ರದಾಯಿಕ ಬಣ್ಣ-ಬಣ್ಣದ ಉಡುಗೆಗಳನ್ನು ಧರಿಸಿದ್ದರೆ, ಪುರುಷರು ಪೇಟಾ‌ ಧರಿಸಿ…

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯೆಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ
|

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯೆಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು.14.ಮಾರ್ಚ.25:- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯೆಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಮತ್ತು ಜ್ಯೇಷ್ಠತೆ ಆಧಾರಿತ ಬಡ್ತಿ ಸಮಸ್ಯೆಗಳ ನಿವಾರಣೆಗೆ ಸರ್ಕಾರ ಬದ್ಧವಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದ ಖಾಲಿ ಹುದ್ದೆಗಳ ನೇಮಕಾತಿಗೆ ಹಾಗೂ ಜ್ಯೇಷ್ಠತೆ ಆಧಾರಿತ ಬಡ್ತಿ ಸಮಸ್ಯೆಗಳ ನಿವಾರಣೆಗೆ ಸರ್ಕಾರ ಬದ್ಧವಾಗಿದೆ. ಹಿರಿತನದ ಆಧಾರದಲ್ಲಿ ಬಡ್ತಿ ಸಿಗದ ಮೂರು ಪ್ರಕರಣಗಳ ಕುರಿತು ಲಿಖಿತ ದೂರು ಬಂದಿದ್ದು, ಅವು ತನಿಖೆ ಹಂತದಲ್ಲಿವೆ. ಬಡ್ತಿಯಲ್ಲಿ ತಾರತಮ್ಯ, ಪಕ್ಷಪಾತ ಅಥವಾ ಉದ್ದೇಶಪೂರ್ವಕ ತಡೆ ಕಂಡುಬಂದರೆ…

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ.!
|

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ.!

ಬೆಂಗಳೂರು.14.ಮಾರ್ಚ್.25: ರಾಜ್ಯದ ಅರೋಗ್ಯ ಏಲಾಖೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ  ವಿವಿಧ ವಿಭಾಗಳಲ್ಲಿ ವಿವಿಧ ತಜ್ಞರು ಹಾಗೂ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯ ಅಧಿಕಾರಿಗಳನ್ನು ನೇಮಕ ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ವಿಧಾನಸಭಾ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಕಾಶಪ್ಪನವರ ವಿಜಯಾನಂದ ಶಿವಶಂಕರಪ್ಪ ಇವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಲಾಖೆಯಲ್ಲಿ ಖಾಲಿ ಇರುವ 120 ತಜ್ಞ ವೈದ್ಯರು ಹಾಗೂ 100…

ಅಂಗವಿಕಲರಿಗೆ ವಿಮಾ ಮೊತ್ತ 5 ಲಕ್ಷಕ್ಕೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
|

ಅಂಗವಿಕಲರಿಗೆ ವಿಮಾ ಮೊತ್ತ 5 ಲಕ್ಷಕ್ಕೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು.14.ಮಾರ್ಚ.25:- ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿದ ವಿಕಲಚೇತನರಿಗೆ1ಲಕ್ಷ ವಿಮೆ ಸೌಲಭ್ಯವಿದೆ. ಈ 1 ಲಕ್ಷ ವಿಮಾ ಈಗ 5ಲಕ್ಷಕ್ಕೆ ಮುಂಬರುವ ದಿನಗಳಲ್ಲಿ 5 ಲಕ್ಷಕ್ಕೆ  ಏರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಮಾಹಿತಿ ನೀಡಿದರು. ಇಂದು ವಿಧಾನಪರಿಷತ್ ನಲ್ಲಿ ಎಲ್ಲ ರೀತಿಯ ಅಂಗವೈಕಲ್ಯ ಒಳಗೊಂಡ ವಿಮೆ ಯೋಜನೆಗಳಿವೆಯೇ? ವಿಶೇಷವೇತನರಿಗೆ ಯಾವ ರೀತಿಯ ಸೌಲಭ್ಯಗಳಿವೆ ಎಂದು ವೈ.ಎಂ ಸತೀಶ ಪ್ರಶ್ನಿಸಿದರು.ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉತ್ತರ ನೀಡಿದ್ದು ಅಂಗವಿಕಲತಾ ನಿವಾರಣ ವೈದ್ಯಕೀಯ…

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿಗಳ ಪ್ರಗತಿ ಪರಿಶೀಲನೆ ಸಭೆೆ
|

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿಗಳ ಪ್ರಗತಿ ಪರಿಶೀಲನೆ ಸಭೆೆ

ಬೀದರ.14.ಮಾರ್ಚ.25:-ಬೀದರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಅಮೃತರಾವ ಚಿಮಕೋಡೆ ಅವರು ದಿನಾಂಕ:12-03-2025 ರಂದು ಜಿಲ್ಲಾ ಪಂಚಾಯತ ಕಚೇರಿ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದo ಪಂಚ ಗ್ಯಾರಂಟಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಗೃಹಲಕ್ಷಿö್ಮo ಯೋಜನೆಯಡಿ ಜಿಲ್ಲೆಯಲ್ಲಿ ಸೌಲಭ್ಯ ಪಡೆದ ಫಲಾನುಭವಿಗಳು 335429 ಇದ್ದು ರೂ.929.00. ಕೋಟಿ ಹಣ ಸಂಬAಧಿಸಿದ ಫಲಾನುಭವಿಗಳ ಖಾತೆಗೆ ಜಮಾಯಾಗಿರುತ್ತದೆ. ಅದಲ್ಲದೆ ಐಟಿ ಮತ್ತು ಜಿಎಸ್‌ಟಿ ಸಮಸ್ಯೆ ಇರುವ 2699 ಫಲಾನುಭವಿಗಳಿಗೆ ಹಣ ಬಂದಿರುದಿಲ್ಲಾವೆoದು ಮಹಿಳಾ ಮತ್ತು ಮಕ್ಕಳ ಕಲ್ಯಾಣ…

ಮಾರ್ಚ್. 15 ರಂದು ಜನಸಂಪರ್ಕ ಸಭೆ
|

ಮಾರ್ಚ್. 15 ರಂದು ಜನಸಂಪರ್ಕ ಸಭೆ

ಬೀದರ.14.ಮಾರ್ಚ.25: – ಬೀದರ ಕಾರ್ಯ ಮತ್ತು ಪಾಲನೆ ವಿಭಾಗ ವ್ಯಾಪ್ತಿಯ ಔರಾದ (ಬಿ), ಭಾಲ್ಕಿ, ಬೀದರ, ಕಮಠಾಣ ಉಪ ವಿಭಾಗದಲ್ಲಿ ಮಾರ್ಚ.15 ರಂದು ಜನ ಸಂಪರ್ಕ ಸಭೆ ಹಾಗೂ ಕೆಇಆರ್‌ಸಿಯ (ಎಸ್.ಒ.ಪಿ.) ಮಾನದಂಡಗಳನ್ನು ಕುರಿತು ಅರಿವು ಮೂಡಿಸುವಿಕೆ ಕಾರ್ಯಕ್ರಮವನ್ನು ಕಾರ್ಯನಿರ್ವಾಹಕ ಇಂಜಿನಿಯರರು(ವಿ)/ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಗುವಿಸಕಂನಿ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿರುತ್ತದೆ ಬೀದರ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಭೆಗಳ ವಿವರ: ಮಾರ್ಚ.15 ರಂದು ಬೆಳಿಗ್ಗೆ 11 ಗಂಟೆಗೆ ಔರಾದ್ (ಬಿ), ವಿಭಾಗ…

ನಗರಸಭೆ ಸಾಮಾನ್ಯ ಸಭೆ ಮಾರ್ಚ.18ಕ್ಕೆ
|

ನಗರಸಭೆ ಸಾಮಾನ್ಯ ಸಭೆ ಮಾರ್ಚ.18ಕ್ಕೆ

ಬೀದರ.14.ಮಾರ್ಚ25:- ಬೀದರ್ ನಗರಸಭೆ ಸಾಮಾನ್ಯ ಸಭೆ ಮಾರ್ಚ.18 ಕೆ ಬೀದರ ನಗರಸಭೆ ಸಭಾಂಗಣದಲ್ಲಿ ಮಾರ್ಚ.18 ರಂದು ಮಧ್ಯಾಹ್ನ 3 ಗಂಟೆಗೆ ಸಾಮಾನ್ಯ ಸಭೆ ಕರೆಯಲಾಗಿದೆ ಎಂದು ಬೀದರ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅನ್ನಭಾಗ್ಯ ಯೋಜನೆ: ನೇರ ನಗದು ವರ್ಗಾವಣೆಬದಲಾಗಿ 05 ಕೆಜಿ ಅಕ್ಕಿಯನ್ನು ವಿತರಿಸಲು ಸರ್ಕಾರ ಆದೇಶ
|

ಅನ್ನಭಾಗ್ಯ ಯೋಜನೆ: ನೇರ ನಗದು ವರ್ಗಾವಣೆ
ಬದಲಾಗಿ 05 ಕೆಜಿ ಅಕ್ಕಿಯನ್ನು ವಿತರಿಸಲು ಸರ್ಕಾರ ಆದೇಶ

ಬೀದರ.14ಮಾರ್ಚ.25:-  ಸಾರ್ವಜನಿಕ ವಿತರಣಾ ಪದ್ದತಿಯಡಿ ಆದ್ಯತಾ ಪಡಿತರ ಚೀಟಿಯ (ಅಂತ್ಯೋದಯ+ಬಿಪಿಎಲ್) ಫಲಾನುಭವಿಗೆ ರಾಷ್ಟಿçÃಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುವ ಕೇಂದ್ರ ಸರ್ಕಾರದ 05ಕೆ.ಜಿ ಅಕ್ಕಿಯೊಂದಿಗೆ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿಯಾಗಿ 05 ಕೆ.ಜಿ ಅಕ್ಕಿಯ ಬದಲಾಗಿ ಪ್ರತಿ ಕೆ.ಜಿಗೆ ರೂ.34.00 ರಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿ.ಬಿ.ಟಿ ಮೂಲಕ ರೂ.170.00 ರಂತೆ ಹಣವನ್ನು ವರ್ಗಾಯಿಸಲಾಗುತ್ತಿರುತ್ತದೆ. ಆದರೆ ಫೆಬ್ರವರಿ-2025 ರ ಮಾಹೆಯಿಂದ ಜಾರಿಗೆ ಬರುವಂತೆ ನೇರ ನಗದು ವರ್ಗಾವಣೆ ಬದಲಾಗಿ ಅನ್ನಭಾಗ್ಯ ಯೋಜನೆಯಡಿ ಅರ್ಹ…

ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
|

ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ.14.ಮಾರ್ಚ.25:-  ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಸ್ನಾತಕೋತ್ತರ ಹಾಗೂ ಸ್ನಾತಕ ಶಿಕ್ಷಕರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಮಾಹಿತಿ ನೀಡಿದ್ದಾರೆ. ಈ ಶಾಲೆಯನ್ನು ಕರ್ನಾಟಕ ರಾಜ್ಯ ಪೊಲೀಸ್ ಕಲ್ಯಾಣ, ಶಿಕ್ಷಣ ಟ್ರಸ್ಟ್, ಪೂರ್ವ ವಲಯ ದಾವಣಗೆರೆ ಇವರಿಂದ ಪೊಲೀಸ್ ಪಬ್ಲಿಕ್ ಸ್ಕೂಲ್ ಸಿಬಿಎಸ್‍ಇ ಪಠ್ಯಕ್ರಮದ ಶಾಲೆ ನಡೆಸಲಾಗುತ್ತಿದೆ. ಇಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಮಕ್ಕಳು ಹಾಗೂ ಇತರೆ ಸಾರ್ವಜನಿಕ ಮಕ್ಕಳಿಗೆ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ. ಹುದ್ದೆಗಳ…

ಜಾನಪದ ಅಕಾಡೆಮಿಯ ವಾರ್ಷಿಕ ಗೌರವ ಪ್ರಶಸ್ತಿ ಹಾಗೂ ತಜ್ಞ ಪ್ರಶಸ್ತಿ ಪ್ರದಾನ.!
|

ಜಾನಪದ ಅಕಾಡೆಮಿಯ ವಾರ್ಷಿಕ ಗೌರವ ಪ್ರಶಸ್ತಿ ಹಾಗೂ ತಜ್ಞ ಪ್ರಶಸ್ತಿ ಪ್ರದಾನ.!

ಬೀದರ.14.ಮಾರ್ಚ.25:-  ಜಾನಪದ ಅಕಾಡೆಮಿಯ ವಾರ್ಷಿಕ ಗೌರವ ಪ್ರಶಸ್ತಿ ಹಾಗೂ ತಜ್ಞ ಪ್ರಶಸ್ತಿ ಪ್ರದಾನ ಬೀದರ್: ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ ಮಾ. ೧೫ ರಂದು ಶನಿವಾರ ಬೆಳಿಗ್ಗೆ ೧೧.೩೦ಕ್ಕೆ ಬೀದರ ನಗರದ ಡಾ.ಚನ್ನಬಸವ ಪಟ್ಟದ್ದೇವರ ರಂಗಮoದಿರದಲ್ಲಿ ೨೦೨೩ ಹಾಗೂ ೨೦೨೪ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ ಹಾಗೂ ತಜ್ಞ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯರಾದ ವಿಜಯಕುಮಾರ ಸೋನಾರೆ ತಿಳಿಸಿದ್ದಾರೆ. ಅಂದು ಬೆಳಿಗ್ಗೆ ಮೆರವಣಿಗೆ ಕಾರ್ಯಕ್ರಮ ಹಾಗೂ ಸಾಯಂಕಾಲ ಸಾಂಸ್ಕೃತಿಕ ಕಾರ್ಯಕ್ರಮ…