ಬೀದರ|ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ
|

ಬೀದರ|ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ

ಬೀದರ.23.ಮಾರ್ಚ.25:ಗೆ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಜಿಲ್ಲಾ ಪಂಚಾಯತ ಬೀದರ ವತಿಯಿಂದ ಮಾರ್ಚ.23 ರಂದು ಬೆಳಿಗ್ಗೆ 10.30ಕ್ಕೆ ಸರಕಾರಿ ನೌಕರರ ಸಮುದಾಯ ಭವನ ಪ್ರತಾಪ ನಗರ ನೌಬಾದ ಬೀದರದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಸಚಿವರು ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಮಾಡಲಿದ್ದಾರೆ. ಕಾರ್ಯಕ್ರಮದ…