ರಾಜ್ಯ ಸರ್ಕಾರದಿಂದ 13000 ಶಿಕ್ಷಕರ ನೇಮಕಾತಿ : ಸಚಿವ ಮಧು ಬಂಗಾರಪ್ಪ
|

ರಾಜ್ಯ ಸರ್ಕಾರದಿಂದ 13000 ಶಿಕ್ಷಕರ ನೇಮಕಾತಿ : ಸಚಿವ ಮಧು ಬಂಗಾರಪ್ಪ

ಶಿಮೊಗಾ.06.ಏಪ್ರಿಲ್.25:- ರಾಜ್ಯದಲ್ಲಿ ಶಿಕ್ಷಕರ ನೇಮಕಾತಿ ಕ್ರಮಕೈಗೊಳ್ಳಲಾಗಿದೆ. ವರ್ಷದೊಳಗಾಗಿ ನೌಕರರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಯತ್ನಿಸಲಾಗುವುದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ  ಹೇಳಿದರು. ಅವರು ನಗರದ ನೆಹರೂ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ…

ಸ್ಪರ್ಧಾತ್ಮಕ ಯುಗದಲ್ಲಿ ಗುರಿ ಸಾಧಿಸಲುಬದ್ಧತೆಯಿರಬೇಕು -ಸಚಿವ ಈಶ್ವರ ಬಿ.ಖಂಡ್ರೆ
|

ಸ್ಪರ್ಧಾತ್ಮಕ ಯುಗದಲ್ಲಿ ಗುರಿ ಸಾಧಿಸಲು
ಬದ್ಧತೆಯಿರಬೇಕು -ಸಚಿವ ಈಶ್ವರ ಬಿ.ಖಂಡ್ರೆ

ಬೀದರ.06.ಏಪ್ರಿಲ್.25: ಪರಿಶ್ರಮ ಮತ್ತು ಬದ್ಧತೆಯಿಂದ ಅಭ್ಯಾಸ ನಡೆಸಿದ್ದಲ್ಲಿ ಮಾತ್ರ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗುರಿ ಸಾಧಿಸಲು ಸಾಧ್ಯ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ನುಡಿದರು. ಅವರು ಶನಿವಾರದಂದು ಭಾಲ್ಕಿ ತಾಲ್ಲೂಕಿನ ಹಾಲಹಳ್ಳಿಯಲ್ಲಿರುವ ಬೀದರ ವಿಶ್ವವಿದ್ಯಾಲಯ ಬೀದರನ ದ್ವಿತೀಯ ಸಂಸ್ಥಾಪನಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ನಾವು ಅಂಗನವಾಡಿಯಿಂದ ಹಿಡಿದು 10ನೇ ತರಗತಿ, ಪದವಿವರೆಗೆ, ಶಿಕ್ಷಣ ಹಕ್ಕು ಕಾಯ್ದೆಯಡಿ ನೂರಾರು ಕೋಟಿ ಅನುದಾನ ನೀಡಿ ಶಿಕ್ಷಣಕ್ಕೆ…

ಔರಾದ | ಡಾ.ಅಂಬೇಡ್ಕರ್ ಜಯಂತಿ ಅದ್ದೂರಿ ಆಚರಣೆಗೆ ತೀರ್ಮಾನ
|

ಔರಾದ | ಡಾ.ಅಂಬೇಡ್ಕರ್ ಜಯಂತಿ ಅದ್ದೂರಿ ಆಚರಣೆಗೆ ತೀರ್ಮಾನ

ಔರಾದ.06.ಏಪ್ರಿಲ್.25:- ಔರಾದ ತಹಶೀಲ್ದಾರ್ ಶ್ರೀ ಮಹೇಶ ಪಾಟೀಲ ಅಧ್ಯಕ್ಷತೆಯಲ್ಲಿ 05. ಏಪ್ರಿಲ್ , ಶನಿವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಜಯಂತಿ ಆಚರಿಸಲು ಸ್ಥಳೀಯ ಮುಖಂಡರು ಸಲಹೆ ನೀಡಿದರು. ಅಂದು ಬೆಳಿಗ್ಗೆ 9 ಗಂಟೆಗೆ ಬಸವೇಶ್ವರ ವೃತ್ತದಲ್ಲಿ ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅಲ್ಲಿಂದ ಮೆರವಣಿಗೆ ಮೂಲಕ ತಹಶೀಲ್ದಾರ್ ಕಚೇರಿಗೆ ಆಗಮಿಸಿ ವೇದಿಕೆ ಕಾರ್ಯಕ್ರಮ ನಡೆಸಲಾಗುವುದು. ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಈ ದೇಶಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಹೀಗಾಗಿ ಎಲ್ಲರೂ ಮುಕ್ತವಾಗಿ ಪಾಲ್ಗೊಂಡು ಸಹಕರಿಸುವಂತೆ ತಹಶೀಲ್ದಾರ್ ಮನವಿ…

ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಡಾ.ಬಿಆರ್ ಅಂಬೇಡ್ಕರ್ ಜಯಂತಿ’ ಆಚರಣೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ
|

ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಡಾ.ಬಿಆರ್ ಅಂಬೇಡ್ಕರ್ ಜಯಂತಿ’ ಆಚರಣೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೀದರ.06.ಏಪ್ರಿಲ್.25:- ಡಾ.ಬಿಆರ್ ಅಂಬೇಡ್ಕರ್ ಅವರ ಜಯಂತಿಯನ್ನು ರಾಜ್ಯದಲ್ಲಿ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ  ಕಡ್ಡಾಯವಾಗಿ ಆಚರಿಸುವಂತೆ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ 2024-25ನೇ ಶೈಕ್ಷಣಿಕ ವರ್ಷ ದಿನಾಂಕ: 10.04.2025ರಂದು ಮುಕ್ತಾಯವಾಗುತ್ತದೆ ದಿನಾಂಕ :14.04.2025 ರಂದು ಸಂವಿಧಾನ ಶಿಲ್ಪಿ ಡಾ|| ಬಿ.ಆರ್. ಅಂಬೇಡ್ಕರ್‌ರವರ ಜಯಂತಿಯನ್ನು ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಆಚರಿಸಲು ಕ್ರಮವಹಿಸುವಂತೆ ಉಲ್ಲೇಖಿತ ಸುತ್ತೋಲೆಯಲ್ಲಿ ಈಗಾಗಲೇ ಸೂಚಿಸಲಾಗಿದೆ. ಮುಂದುವರೆದು, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ…

Bidar: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 30 ವರ್ಷ ಜೈಲು ಶಿಕ್ಷೆ
|

Bidar: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 30 ವರ್ಷ ಜೈಲು ಶಿಕ್ಷೆ

ಬೀದರ.06.ಏಪ್ರಿಲ್.25:-ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅಪರ ಜಿಲ್ಲಾ ಮತ್ತು ಸತ್ರ, ವಿಶೇಷ ನ್ಯಾಯಾಲಯ ಪೋಕ್ಸೋ ಕಾಯ್ದೆಯಡಿ 31 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ನಗರದ ಮೈಲೂರಿನ ಮೌನೇಶ್ವರ ದಶರಥ ಶಿಕ್ಷೆಗೆ ಒಳಗಾದ ಆರೋಪಿ.15 ವರ್ಷ 7 ತಿಂಗಳ ಅಪ್ರಾಪ್ತ ಬಾಲಕಿಗೆ ಪ್ರೀತಿಸಿ ಮದುವೆಯಾಗಿದ್ದ ಮೌನೇಶ್ವರ ನಿರಂತರ ಲೈಂಗಿಕ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ್ದ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪರವಾಗಿ ಮೈಲೂರ…