ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ವಾಕ್ ಇನ್ ಇಂಟರ್‌ವ್ಯೂ.
ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ 2025-26ನೇ ಸಾಲಿಗೆ ವಿವಿಧ ಹುದ್ದೆಗಳ ಭರ್ತಿಗೆ ಏ.11 ರಂದು ವಾಕ್ ಇನ್ ಇಂಟರ್‌ವ್ಯೂ ಗೆ ಏಕಲವ್ಯ ಮಾದರಿ ವಸತಿ ಶಾಲೆ ಬಳ್ಳಾರಿ ಅರ್ಹ ಮತ್ತು ಅನುಭವವುಳ್ಳ ಅಭ್ಯರ್ಥಿಗಳಿಂದ ಆಹ್ವಾನಿಸಲಾಗಿದೆ. ಅರ್ಹ 21 ರಿಂದ 60 ವರ್ಷ ವಯೋಮಿತಿಗೊಳಪಟ್ಟ, ನವೋದಯ ಅಥವಾ ಕೇಂದ್ರಿಯ ವಿದ್ಯಾಲಯ ಶಾಲೆಗಳಲ್ಲಿ ಉಪನ್ಯಾಸ ಮಾಡಿದ ಅನುಭವವುಳ್ಳ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ವಾಕ್ ಇನ್ ಇಂಟರ್‌ವ್ಯೂ ಅಂದು ಬೆಳಿಗ್ಗೆ 9 ಗಂಟೆಗೆ ಕೊಳಗಲ್ಲಿನ ಏಕಲವ್ಯ ಮಾದರಿ…