ಅತಿಥಿ ಉಪನ್ಯಾಸಕರ ತಡೆಯಾಜ್ಞೆ ತೆರವಿಗೆ ಒತ್ತಾಯ.!
|

ಅತಿಥಿ ಉಪನ್ಯಾಸಕರ ತಡೆಯಾಜ್ಞೆ ತೆರವಿಗೆ ಒತ್ತಾಯ.!

ಮೈಸೂರು.10.ಏಪ್ರಿಲ್.25:-  ಇಂದು ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ತಕ್ಷಣೆ ತುಂಬಕೊಳಬಕು. ಸರ್ಕಾರ ಬೇಕೆಂತೆ ಅತಿಥಿ ಉಪನ್ಯಾಸಕರಿಗೆ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಕ್ಕೆ ಕ್ರಮ ವಹಿಸಬೇಕು. ಸರ್ಕಾರವೇ ಅಡ್ಡಗಾಲು ಹಾಕುತ್ತಿರುವುದು ಸರಿಯಲ್ಲ. ಕೂಡಲೇ ಈ ಸಂಬಂಧ ನ್ಯಾಯಾಯಲದಲ್ಲಿ ಇರುವ ತಡೆಯಾಜ್ಞೆ ತೆರವಿಗೆ ಸರ್ಕಾರ ಕ್ರಮ ವಹಿಸಬೇಕು ಎಂದು ಯುಜಿಸಿ ಅರ್ಹತೆ ಹೊಂದಿರುವ ನಿರುದ್ಯೋಗಿ ಎಚ್.ಡಿ. ಕೋಟೆ ತಾಲ್ಲೂಕು ಮುಳ್ಳೂರಿನ ಎಂ.ಆರ್….

ಏ.16 ರಂದು ಬೀದರ್ ವಿಮಾನ ನಿಲ್ದಾಣ ಉದ್ಘಾಟನೆ : ಸಚಿವ ಈಶ್ವರ್ ಖಂಡ್ರೆ
|

ಏ.16 ರಂದು ಬೀದರ್ ವಿಮಾನ ನಿಲ್ದಾಣ ಉದ್ಘಾಟನೆ : ಸಚಿವ ಈಶ್ವರ್ ಖಂಡ್ರೆ

ಬೀದರ.10.ಏಪ್ರಿಲ.25:-  ಕೇಳೆದ ವರ್ಷಗಳಿಂದ ಬೀದರ ವಿಮಾನ ನಿಲ್ಯಾಣ ಸ್ಥಗಿತ ಆಗಿರುತ್ತದೆ ಮುಂಬರುವ ಏಪ್ರಿಲ್ 16 ರಂದು ಬೀದರ್ ವಿಮಾನ ನಿಲ್ದಾಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಸ್ತದಿಂದ ಉದ್ಘಾಟನೆಯಾಗಲಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಪ್ರಿಲ್ 16ರಂದು ಬೀದರ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ 2025ನೇ ಇಸವಿಯಲ್ಲಿ ಬೀದರ್ ಜಿಲ್ಲೆಯ ಅಭಿವೃದ್ಧಿಗೆ ಸುಮಾರು 2025 ಕೋಟಿ ರೂ. ಮೌಲ್ಯದ…

ಏ.16ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಬೀದರ ಭೇಟಿ: ಸಚಿವ ಈಶ್ವರ್ ಖಂಡ್ರೆ
|

ಏ.16ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಬೀದರ ಭೇಟಿ: ಸಚಿವ ಈಶ್ವರ್ ಖಂಡ್ರೆ

ಬೀದರ.10.ಏಪ್ರಿಲ್.25:-  ಬೀದರ್ -ಬೆಂಗಳೂರು ನಾಗರಿಕ ವಿಮಾನಯಾನ ಸೇವೆ ಇದೇ 15ರಿಂದ ಪುನಾರಂಭಗೊಳ್ಳಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಮಾನಯಾನಕ್ಕೆ 16ರಂದು ವಿಧ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ಬೀದರ್ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಇದು 2025ನೇ ಇಸವಿಯಾಗಿದ್ದು, ಈ ವರ್ಷ ಜಿಲ್ಲೆಯಲ್ಲಿ 2025 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಶಿಲಾನ್ಯಾಸ ಮತ್ತು ಪೂರ್ಣಗೊಂಡಿರುವ ಕಾಮಗಾರಿಗಳ…

ಸರ್ಕಾರಿ ಕಾಲೇಜಿನಲ್ಲಿ ಪ್ಯೂನ್‌ನಿಂದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ವೈರಲ್‌ ವಿಡಿಯೊಗೆ ತೀವ್ರ ಆಕ್ರೋಶ ಪ್ರಾಧ್ಯಾಪಕರ ವಿರುದ್ಧ ಕ್ರಮ.
|

ಸರ್ಕಾರಿ ಕಾಲೇಜಿನಲ್ಲಿ ಪ್ಯೂನ್‌ನಿಂದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ವೈರಲ್‌ ವಿಡಿಯೊಗೆ ತೀವ್ರ ಆಕ್ರೋಶ ಪ್ರಾಧ್ಯಾಪಕರ ವಿರುದ್ಧ ಕ್ರಮ.

ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಈ  ಅದ್ಬುತ ಘಟನೆ ಪ್ರಾಧ್ಯಾಪಕರು ಪ್ಯೂನ್‌ನಿಂದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡುತಿದರು ವೈರಲ್ ವಿಡಿಯೊ. ಈ ವಿಡಿಯೋಗೆ ತೀವ್ರ ಆಕ್ರೋಶ… ಬೆಳಕಿಗೆ ಬಂದಿದೆ.  ಕಾಲೇಜಿನಲ್ಲಿ ಪ್ಯೂನ್ ಒಬ್ಬರು ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಅಕ್ಷಮ್ಯ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಕಾಲೇಜು ಆಡಳಿತ ಮಂಡಳಿ ತಕ್ಷಣವೇ ಕ್ರಮ ಕೈಗೊಂಡಿದೆ. ವರದಿಗಳ ಪ್ರಕಾರ, ಈ ಘಟನೆ ಈ ವರ್ಷದ ಜನವರಿಯಲ್ಲಿ ನಡೆದಿದೆ ಎನ್ನಲಾಗಿದೆ. ಆದರೆ, ಇದರ…

ಖಾಯಂ ಮಾಡಲು ಕ್ರಮ. ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ.!
|

ಖಾಯಂ ಮಾಡಲು ಕ್ರಮ. ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ.!

ಬೆಂಗಳೂರು.10.ಏಪ್ರಿಲ್.25:- ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರದ ಪರವಾನಗಿ ಭೂಮಾಪಕರ ಖಾಯಂ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಘೋಷಣೆ ಮಾಡಿದ್ದಾರೆ. ವಿಧಾನಸೌಧದ ಮುಂಭಾಗ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡಿದರು. ಕಂದಾಯ ಇಲಾಖೆ ಸರ್ಕಾರದ ಮಾತೃ ಇಲಾಖೆ ಇದ್ದಂತೆ. ಈ ಇಲಾಖೆ ಅಚ್ಚುಕಟ್ಟಾಗಿ ಕೆಲಸ ಮಾಡಿದರೆ ರೈತ ಸಮುದಾಯ ನೆಮ್ಮದಿಯಾಗಿರುತ್ತದೆ. ಕೃಷ್ಣ ಬೈರೇಗೌಡರ ನೇತೃತ್ವದಲ್ಲಿ ಕಂದಾಯ…

ರಾಜ್ಯದ ಈ 25 ಜಿಲ್ಲೆಗಳಲ್ಲಿ ಭಾರೀ ಮಳೆ
|

ರಾಜ್ಯದ ಈ 25 ಜಿಲ್ಲೆಗಳಲ್ಲಿ ಭಾರೀ ಮಳೆ

ಬೆಂಗಳೂರು.10.ಏಪ್ರಿಲ್‌ 25:-ಕರ್ನಾಟಕದಾದ್ಯಂತ ಇಂದಿನಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗಿರುವ ಹಿನ್ನೆಲೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ಏಪ್ರಿಲ್‌ 17ರ ವರೆಗೆ ಬೆಂಗಳೂರು ಸೇರಿದಂತೆ ಒಟ್ಟು 25 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ದಿನಗಳಿಂದ ಬಂಗಾಳಕೊಲ್ಲಿಯಲ್ಲಿ ಸೈಕ್ಲೋನ್ ಸೃಷ್ಟಿಯಾಗಿರುವ ಹಿನ್ನೆಲೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ಮುಂಗಾರು ಪೂರ್ವ ಮಳೆ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಒಂದು ವಾರಕ್ಕೂ ಹೆಚ್ಚು…

26/11 ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹಾವೂರ್ ರಾಣಾನನ್ನು ಅರೆಸ್ಟ್.!
|

26/11 ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹಾವೂರ್ ರಾಣಾನನ್ನು ಅರೆಸ್ಟ್.!

ಹೊಸ ದೆಹಲಿ.10.ಏಪ್ರಿಲ್.25:-26/11 ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾ ಅವರನ್ನು ಇಂದು ಭಾರತಕ್ಕೆ ಕರೆತರಲಾಗುತ್ತಿದೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಈ ವಿಷಯವನ್ನು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ದೃಢಸಂಕಲ್ಪದಿಂದಾಗಿ ಇಂದು ಮುಂಬೈ ದಾಳಿಯ ಆರೋಪಿಯನ್ನು ಭಾರತಕ್ಕೆ ಕರೆತರಲಾಗುತ್ತಿದೆ ಮತ್ತು ಅವರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಅವರು ಹೇಳಿದರು. ಮುಂಬೈನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಭಯೋತ್ಪಾದಕರನ್ನು ಶಿಕ್ಷಿಸಲು ಏನೂ ಮಾಡಿಲ್ಲ ಎಂದು ಆರೋಪಿಸಿದರು. ಅಮೆರಿಕದಿಂದ ವಿಶೇಷ…

ಬೀದರ-ಔರಾದ-ನಾಂದೇಡ ಹೊಸ ರೈಲು ಮಾರ್ಗ ಕಾರ್ಯ ಸಿಗ್ರ ಕಾರ್ಯಾಚರಣೆಯಲ್ಲಿ.!
|

ಬೀದರ-ಔರಾದ-ನಾಂದೇಡ ಹೊಸ ರೈಲು ಮಾರ್ಗ ಕಾರ್ಯ ಸಿಗ್ರ ಕಾರ್ಯಾಚರಣೆಯಲ್ಲಿ.!

ಹೊಸ ದೆಹಲಿ.10.ಏಪ್ರಿಲ್.25:- ಕರ್ನಾಟಕದ ಮತ್ತು  ಮಹಾರಾಷ್ಟ್ರ ನಡುವಿನ ಹೊಸ 155 ಕಿ. ಮೀ. ಉದ್ದದ ರೈಲು ಮಾರ್ಗ ನಿರ್ಮಾಣಕ್ಕೆ ಕರ್ನಾಟಕ, ಮಹಾರಾಷ್ಟ್ರ ರಾಜ್ಯಗಳು ವೆಚ್ಚ ಹಂಚಿಕೆ ಮಾಡಿಕೊಳ್ಳಬೇಕು ಎಂದು ರೈಲ್ವೆ ಸಚಿವಾಲಯ ಸೂಚನೆ ನೀಡಿದೆ. ಮಹಾರಾಷ್ಟ್ರ ಶೇ 50ರಷ್ಟು ವೆಚ್ಚ ಹಂಚಿಕೆ, ಭೂಮಿ ನೀಡಲು ಒಪ್ಪಿದೆ. ಆದರೆ ಕರ್ನಾಟಕ ಸರ್ಕಾರದ ಕಡೆಯಿಂದ ಇನ್ನೂ ಒಪ್ಪಿಗೆ ಸಿಗದ ಕಾರಣಕ್ಕೆ ಯೋಜನೆ ಜಾರಿಗೊಳಿಸುವುದು ವಿಳಂಬವಾಗುತ್ತಿದೆ. ಹಲವು ವರ್ಷಗಳ ಬೇಡಿಕೆಯಾದ ಬೀದರ್-ನಾಂದೇಡ್ ಹೊಸ ರೈಲು ಮಾರ್ಗಕ್ಕೆ ಮಂಜೂರಾತಿ ದೊರೆತಿದೆ. ಯೋಜನೆಗೆ 2,354…

ಬೀದರ ಲೋಕಸಭಾ ಕ್ಷೇತ್ರವನ್ನು ಗುಡಿಸಲು ಮುಕ್ತ. ಸಂಸದ ಶ್ರೀ ಸಾಗರ್ ಖಂಡ್ರೆ
|

ಬೀದರ ಲೋಕಸಭಾ ಕ್ಷೇತ್ರವನ್ನು ಗುಡಿಸಲು ಮುಕ್ತ. ಸಂಸದ ಶ್ರೀ ಸಾಗರ್ ಖಂಡ್ರೆ

ಬೀದರ.10.ಏಪ್ರಿಲ.25:- ಬೀದರ ಲೋಕಸಭಾ ಕ್ಷೇತ್ರವನ್ನು ಗುಡಿಸಲು ಮುಕ್ತಗೊಳಿಸುವ ನಿಟ್ಟಿನಲ್ಲಿ ಸಂಸದರಾದ ಶ್ರೀ ಸಾಗರ ಖಂಡ್ರೆ ಅವರಿಂದ ಇಂದು ಪಿಎಂಎವೈ (ಗ್ರಾಮೀಣ) ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮನೆ ಮಂಜೂರಾತಿ ತಿಳುವಳಿಕೆ ಪತ್ರಗಳನ್ನು ವಿತರಿಸಲಾಯಿತು. ಇಂದು ವಿತರಿಸಲಾದ ಮನೆ ಮಂಜೂರಾತಿಗಳು ಹುಮನಾಬಾದ ತಾಲೂಕಿನ ಈ ಕೆಳಗಿನ ಗ್ರಾಮ ಪಂಚಾಯತಗಳಿಗೆ ಸೇರಿದವು: 1. ಡಾಕೂಳಗಿ – 118 ಮನೆಗಳು2. ಸೀತಾಳಗೇರಾ – 524 ಮನೆಗಳು3. ಮದರಗಾಂವ – 179 ಮನೆಗಳು4. ಬೆನಚಿಂಚೋಳ್ಳಿ – 100 ಮನೆಗಳು5. ನಂದಾಗಾಂವ – 86 ಮನೆಗಳು6….

ಔರಾದ | ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿ ಆಚರಣೆಗೆ ತೀರ್ಮಾನಿಸಲಾಗಿದ್ದು,
|

ಔರಾದ | ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿ ಆಚರಣೆಗೆ ತೀರ್ಮಾನಿಸಲಾಗಿದ್ದು,

ಔರಾದ್ ಪಟ್ಟಣದಲ್ಲಿ ಏಪ್ರಿಲ್ 22ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿ ಅದ್ದೂರಿ ಆಚರಣೆಗೆ ತೀರ್ಮಾನಿಸಲಾಗಿದ್ದು, ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಸುನೀಲಕುಮಾರ್ ದೇಶಮುಖ ಅವರನ್ನು ಆಯ್ಕೆ ಮಾಡಲಾಗಿದೆ. ವಿಶ್ವರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜನೋತ್ಸವ ಸಮಿತಿ ಪದಾಧಿಕಾರಿಗಳು ಮಂಗಳವಾರ ಪಟ್ಟಣದಲ್ಲಿ ನಡೆಸಿದ ಸಭೆಯಲ್ಲಿ ದೇಶಮುಖ ಅವರನ್ನು ಆಯ್ಕೆ ಮಾಡಲಾಗಿದೆ. ಅಂದಿನ ಕಾರ್ಯಕ್ರಮದಲ್ಲಿ ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರೊ.ಅಪ್ಪುಗೆರೆ ಸೋಮಶೇಖ‌ರ್ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಸಂಸದ ಸಾಗರ್…