ದೇಶದಲ್ಲೇ ಅತಿ ಎತ್ತರದ ಅಂಬೇಡ್ಕರ್‌ ಪ್ರತಿಮೆ ಬೆಂಗಳೂರಿನಲ್ಲಿ, ಸಿಎಂ ಸಿದ್ದರಾಮಯ್ಯ
|

ದೇಶದಲ್ಲೇ ಅತಿ ಎತ್ತರದ ಅಂಬೇಡ್ಕರ್‌ ಪ್ರತಿಮೆ ಬೆಂಗಳೂರಿನಲ್ಲಿ, ಸಿಎಂ ಸಿದ್ದರಾಮಯ್ಯ

ಬೆಂಗಳೂರು.15.ಏಪ್ರಿಲ್.25:- ಇಂದು ಬೆಂಗಳೂರಿನಲ್ಲಿ ಸಂವಿಧಾನ್ ಶಿಲ್ಪಿ ಭಾರತ್ ರತ್ನ ಬಾಬಾ ಸಾಹೇಬ್ ಡಾ. ಭೀಮರಾವ ಅಂಬೇಡ್ಕರ್ ಮ್ಯೂಸಿಯಮ್ ಸ್ಥಾಪಿಸಲಾಗುವುದು ಮತ್ತು ಇಡೀ ದೇಶದಲ್ಲೇ ಅತ್ಯಂತ ಎತ್ತರದ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ  ಘೋಷಿಸಿದ್ದಾರೆ. ಅಂಬೇಡ್ಕರ್ ಜಯಂತಿಯಾದ ಇಂದು ಮಹತ್ವದ ನಿರ್ಧಾರ ಕೈಗೊಂಡಿದ್ದೇವೆ. ಬಾಬಾ ಸಾಹೇಬರ ಜೀವನ ಸಾಧನೆಗಳನ್ನು ಮತ್ತಷ್ಟು ಪ್ರಚುರಪಡಿಸಲು ಬೆಂಗಳೂರಿನಲ್ಲಿ ಅಂಬೇಡ್ಕರ್ ಮ್ಯೂಸಿಯಮ್ ಮತ್ತು ಇಡೀ ದೇಶದಲ್ಲೇ ಅತ್ಯಂತ ಎತ್ತರದ ಅಂಬೇಡ್ಕರ್ ಪ್ರತಿಮೆ ಸ್ಥಾಪನೆಯ ಘೋಷಣೆ ಮಾಡಿದ್ದೇನೆ. ನಮ್ಮ ಅಂಬೇಡ್ಕರ್ ನಮಗೆ ಮಾದರಿ…

ಪ್ರತಿ ಲಿಟರಗೆ 4 ರೂ. ಹೆಚ್ಚಳ ಹೆಚ್ಚಳ ರಾಜ್ಯ ಸರ್ಕಾರ ಆದೇಶ.!
|

ಪ್ರತಿ ಲಿಟರಗೆ 4 ರೂ. ಹೆಚ್ಚಳ ಹೆಚ್ಚಳ ರಾಜ್ಯ ಸರ್ಕಾರ ಆದೇಶ.!

ಹಾವೇರಿ.13.ಎಪ್ರಿಲ್.25:- ರಾಜ್ಯ ಸರಕಾರ ಇಂದು ಹಾಲು ಉತ್ಪಾದಕರಿಗ ಗುಡ್ ನ್ಯೂಸ್ ಪ್ರತಿ ಲೀಟರ್‌ಗೆ 4 ರೂ. ಹೆಚ್ಚಳ  ಹಾಲು ಉತ್ಪಾದಕರಿಗೆ ದರ ಕಡಿತ ಮಾಡಿದ್ದ ಹಾವೇರಿ ಹಾಲು ಒಕ್ಕೂಟ ಕೊನೆಗೂ ಲೀಟರ್‌ಗೆ 4 ರೂ. ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ 4 ರೂ. ಹೆಚ್ಚಳ ಮಾಡಿದ್ದರೂ ಒಕ್ಕೂಟ, ಹಾಲು ಉತ್ಪಾದಕರಿಗೆ ಕೊಡುವ ದರದಲ್ಲಿ 3.50 ಕಡಿತಗೊಳಿಸಿ, ನಂತರ ಕೇವಲ 50 ಪೈಸೆ ಹೆಚ್ಚಿಸುವ ಮೂಲಕ ರೈತರ ಕೆಂಗಣ್ಣಿಗೆ ಗುರಿಯಾಗಿತ್ತು. ಬಳಿಕ ಎಚ್ಚೆತ್ತ ಒಕ್ಕೂಟ 2.50…

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನೂ ನೇಮಿಸದ ಸರಕಾರ ಪಾಠ ಇಲ್ಲದೆ ಎರಡು ಸೆಮಿಸ್ಟರ್ ಪೂರ್ಣ
|

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನೂ ನೇಮಿಸದ ಸರಕಾರ ಪಾಠ ಇಲ್ಲದೆ ಎರಡು ಸೆಮಿಸ್ಟರ್ ಪೂರ್ಣ

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಭರವಸೆ ನೀಡಿದ ರಾಜ್ಯ ಸರಕಾರ 2024-25ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಬಹಳಷ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಧ್ಯಾಪಕರನ್ನು ನೇಮಕ ಮಾಡಿಕೊಳ್ಳದೆ ಸೆಮಿಸ್ಟರ್ ಪೂರ್ಣಗೊಳಿಸುವ ಸಿದ್ಧತೆಯಲ್ಲಿದೆ. ರಾಜ್ಯದೆಲ್ಲೆಡೆ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕೊರತೆಯಾಗಿರುವ 6,000 ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ವರ್ಷದ ಕಡೆಯಲ್ಲೂ ಸೇರಿಸಿಕೊಳ್ಳುವ ಪ್ರಯತ್ನ ಮಾಡಿಲ್ಲ. ಇದರಿಂದ ಪಾಠ ಕೇಳದೆ ಒಂದು ಸೆಮಿಸ್ಟರ್ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಮೇ ಅಂತ್ಯದಲ್ಲಿ ಮತ್ತೊಂದು ಪರೀಕ್ಷೆ ಎದುರಿಸಲು ಸಿದ್ಧತೆ ನಡೆಸಿದ್ದಾರೆ. ರಾಜ್ಯದ 430…