ಬೀದರ | ಉಸ್ತುವಾರಿ ಸಚಿವರು ಸಿಎಂ, ಹೈಕಮಾಂಡ್ ಕಲೆಕ್ಷನ್ ಏಜೆಂಟ್: ಖೂಬಾ
ಬೀದರ.18.ಏಪ್ರಿಲ್.25:- ರಾಜ್ಯದಲ್ಲಿ ಹಾಗೂ ಜಿಲೆಯೆಲ್ಲಿ ಯಾವುದೇ ಅಭಿವೃದ್ದಿ ಕೆಲ್ಸಾ ಆಗುತ್ತಿಲ್ಲ ಜಿಲ್ಲಾ ಉಸ್ತುವಾರಿ ಸಚಿವರು, ಸಿಎಂ ಹಾಗೂ ಕಾಂಗ್ರೆಸ್ ಹೈಕಮಾಂಡ್ ಕಲೆಕ್ಷನ್ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ’ ಎಂದು ಕೇಂದ್ರದ ಮಾಜಿಸಚಿವ ಭಗವಂತ ಖೂಬಾ ಅವರು ಶ್ರೀ ಈಶ್ವರ ಖಂಡ್ರೆಯವರ ಮೇಲೆ ಆರೋಪ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರು ಭ್ರಷ್ಟಾಚಾರದಲ್ಲಿ ನಿರತರಾಗಿದ್ದಾರೆ. ಮುಖ್ಯಮಂತ್ರಿಯವರನ್ನು ಯಾವ ಪುರುಷಾರ್ಥಕ್ಕೆ ಜಿಲ್ಲೆಗೆ ಕರೆಸಿದ್ದಾರೆ ಗೊತ್ತಿಲ್ಲ. 2017ರಲ್ಲಿ ಇದೇ ಸಿದ್ದರಾಮಯ್ಯನವರು ಅರ್ಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಈಗ ಪುನಃ ಮಾಡಿದ್ದಾರೆ. ಬಿ.ಎಸ್.ಯಡಿಯೂರಪ್ಪ,…