ಕರಕ್ಯಾಳದಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ 134ನೇ ಜಯಂತಿ ಭವ್ಯವಾಗಿ ಆಚರಣೆ
|

ಕರಕ್ಯಾಳದಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ 134ನೇ ಜಯಂತಿ ಭವ್ಯವಾಗಿ ಆಚರಣೆ

ಔರಾದ.29.ಏಪ್ರಿಲ್.25:- ಇಂದು ಔರಾದ ತಾಲೂಕಿನ ಕರಕ್ಯಾಳ ಗ್ರಾಮದಲ್ಲಿ ಭಾರತದ ಮಹಾನ್ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ದಲಿತ ಸಂಘರ್ಷ ಸಮಿತಿಯ ಔರಾದ ತಾಲೂಕಾ ಅಧ್ಯಕ್ಷರಾದ ಶ್ರೀ ಪ್ರಕಾಶ ಭಂಗಾರೆ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ತಿನ ಔರಾದ ತಾಲೂಕಾ ಅಧ್ಯಕ್ಷ ಶ್ರೀ ಆನಂದ ಕಾಂಬಳೆ ಉಪಸ್ಥಿತರಿದ್ದರು. ಕಾರ್ಯಕ್ರಮದ ಉದ್ಘಾಟಕರಾಗಿ ಮತ್ತು ಮುಖ್ಯ ಭಾಷಣಕಾರರಾಗಿ NSYF ರಾಜ್ಯ ಸಂಚಾಲಕರಾದ ಶ್ರೀ ಶಿವಕುಮಾರ ಕಾಂಬಳೆ ಸ್ಫೂರ್ತಿದಾಯಕ ಭಾಷಣ…

30 ಸಾವಿರ ಮಹಿಳೆಯರಿಗೆ ಸ್ವ-ಉದ್ಯೋಗ ಯೋಜನೆ: ಪ್ರಿಯಾಂಕ್ ಖರ್ಗೆ
|

30 ಸಾವಿರ ಮಹಿಳೆಯರಿಗೆ ಸ್ವ-ಉದ್ಯೋಗ ಯೋಜನೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು.29.ಏಪ್ರಿಲ್.25:- ರಾಜ್ಯದ 100 ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರ ಆಸಕ್ತಿ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ ತರಬೇತಿ ನೀಡಲು ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆ ಆರಂಭಿಸಲಾಗುತ್ತಿದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ’29 ಜಿಲ್ಲೆಗಳಿಂದ ತಲಾ ಮೂರು ಗ್ರಾಮ ಪಂಚಾಯಿತಿಗಳಂತೆ ಒಟ್ಟು 87, ಬೆಳಗಾವಿ ಜಿಲ್ಲೆಯಲ್ಲಿ 7 ಮತ್ತು ತುಮಕೂರು ಜಿಲ್ಲೆಯ 6 ಗ್ರಾಮ ಪಂಚಾಯಿತಿ ಸೇರಿ ಒಟ್ಟು 100 ಗ್ರಾಮ ಪಂಚಾಯಿತಿಗಳಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಹಯೋಗದಲ್ಲಿ…

ಪಂಚತಂತ್ರ 2.0′ ತಂತ್ರಾಂಶದಲ್ಲಿ ಆಸ್ತಿಗಳಿಗೆ ತೆರಿಗೆ ವಿಧಿಸುವ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!
|

ಪಂಚತಂತ್ರ 2.0′ ತಂತ್ರಾಂಶದಲ್ಲಿ ಆಸ್ತಿಗಳಿಗೆ ತೆರಿಗೆ ವಿಧಿಸುವ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು.29.ಏಪ್ರಿಲ್.25:- ರಾಜ್ಯ ಸರ್ಕಾರ ಆಸ್ತಿ ತೆರಿಗೆ ವಿಧಿಸುವ ಪಂಚತಂತ್ರ 2.0 ತಂತ್ರಾಂಶದಲ್ಲಿ ಆಸ್ತಿಗೆ ತೆರಿಗೆ ವಿಧಿಸುವ ಬಗ್ಗೆ ಆದೇಶ ಹೊರಡಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಫೀಜುಗಳು) ನಿಯಮಗಳು, 2021 ರಸ್ತೆಯ ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಫೀಜುಗಳನ್ನು ವಿಧಿಸಲು ಸೈಯಂಚಾಲಿತ ತೆರಿಗೆ ಲೆಕ್ಕಾಚಾರ ಮಾಡುವ ವಿಧಾನವನ್ನು Automation of Property Tax ವ್ಯವಸ್ಥೆಯನ್ನು ಡಿಜಿಟಲೀಕರಣಗೊಳಿಸುವ ನಿಟ್ಟಿನಲ್ಲಿ ವಂಚತಂತ್ರ 2.0 ತಂತ್ರಾಂಶದಲ್ಲಿ ‘ತೆರಿಗೆ ಸಂಗ್ರಹಣೆ’ ಮಾಡ್ಯುಲ್…

ಭಾರತ್ ವಿರುದ್ಧ ಪಾಕ್ ಬೆಂಬಲಕ್ಕೆ ನಿಂತ ಮುಸ್ಲಿಂ ರಾಷ್ಟ್ರಗಳು!
|

ಭಾರತ್ ವಿರುದ್ಧ ಪಾಕ್ ಬೆಂಬಲಕ್ಕೆ ನಿಂತ ಮುಸ್ಲಿಂ ರಾಷ್ಟ್ರಗಳು!

ಹೊಸ ದೆಹಲಿ.29.ಏಪ್ರಿಲ್.25:- ಭಾರತ ವಿರುದ್ಧ ಪಾಕ್ ಬೆಂಬಲಕ್ಕೆ ನಿಂತ ಮುಸ್ಲಿಂ ರಾಷ್ಟ್ರಗಳು ಭಾರತ ಹಾಗೂ ಪಾಕಿಸ್ತಾನದ ನಡುವೆ ಪರಿಸ್ಥಿತಿಯು ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ. ಎರಡೂ ದೇಶಗಳ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿದೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಟರ್ಕಿ ಯುದ್ಧ ಉಪಕರಣಗಳನ್ನು ಕಳುಹಿಸುವ ಮೂಲಕ ಇಸ್ಲಾಮಾಬಾದ್‌ಗೆ ತನ್ನ ಬೆಂಬಲವನ್ನು ತೋರಿಸಿದೆ ಎಂಬ ಸುದ್ದಿ ಹರಡಿತ್ತು. ಇದರ ನಡುವೆ ಟರ್ಕಿಯಿಂದ ಬಂದ ಸರಕು…

2024-25 ನೇ ಸಾಲಿನ JEE ಮೇನ್ಸ್‌ ಪರೀಕ್ಷೆಯಲ್ಲಿ ಜ್ಞಾನಸುಧಾ.
|

2024-25 ನೇ ಸಾಲಿನ JEE ಮೇನ್ಸ್‌ ಪರೀಕ್ಷೆಯಲ್ಲಿ ಜ್ಞಾನಸುಧಾ.

2024-25 ನೇ ಸಾಲಿನ JEE ಮೇನ್ಸ್‌ ಪರೀಕ್ಷೆಯಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ  ವಿದ್ಯಾರ್ಥಿಗಳ ಅಪ್ರತಿಮ ಸಾಧನೆ. JEE ಮೇನ್ಸ್‌ನಲ್ಲಿ ಶೇಕಡ 99.75% ಅಂಶ ಪಡೆದ ವಿದ್ಯಾರ್ಥಿಯ ನೀಲಭ್‌ ರಾಜೇಶಕುಮಾರ ದುಬೆ.ಬೀದರ್‌ನ ಜ್ಞಾನಸುಧಾ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು JEE ಮೇನ್ಸ್‌ ಪರೀಕ್ಷೆಯ ಮೊದಲ ಹಂತದಲ್ಲಿ ಅಪ್ರತಿಮ ಸಾಧನೆಗೈದು ರಾಷ್ಟ್ರಮಟ್ಟದ ಎನ್. ಐ. ಟಿ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಅರ್ಹತೆ  ಪಡೆದಿರುತ್ತಾರೆ.ವಿದ್ಯಾರ್ಥಿಗಳಾದ. 1. ನೀಲಭ್‌ ರಾಜೇಶಕುಮಾರ ದುಬೆ – CRL 3894 Rank        Open Category…

ಮೇ.4 ರಂದು ನೀಟ್ (ಯುಜಿ) ಪರೀಕ್ಷೆ ನಿಗಧಿ:ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ.
|

ಮೇ.4 ರಂದು ನೀಟ್ (ಯುಜಿ) ಪರೀಕ್ಷೆ ನಿಗಧಿ:ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ.

ಬೀದರ.29.ಏಪ್ರಿಲ್.25:- ಬೀದರ್ ಜಿಲೆದ್ಯಂತ್ ವೈದ್ಯಕೀಯ, ದಂತವೈದ್ಯಕೀಯ ಕೋರ್ಸುಗಳಿಗೆ ಹೋಗಬಯಸುವವರಿಗೆ ನೀಟ್ (ಯುಜಿ) ಪರೀಕ್ಷೆ ಮೇ.4 ರಂದು ನಿಗದಿಪಡಿಸಲಾಗಿದ್ದು, ಜಿಲ್ಲೆಯಲ್ಲಿ ನಡೆಯುವ ನೀಟ್ (ಯುಜಿ) ಪರೀಕ್ಷೆಯನ್ನು ಅತ್ಯಂತ ಸುವ್ಯವಸ್ಥಿತವಾಗಿ ನಡೆಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನೀಟ್ (ಯುಜಿ) ಪರಿಕ್ಷಾ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೀದರ ಜಿಲ್ಲೆಯಲ್ಲಿ ಒಟ್ಟು 24 ಪರೀಕ್ಷಾ ಕೇಂದ್ರಗಳಿದ್ದು, ಒಟ್ಟು 7653 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ…