266 ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ; ಸಚಿವ ತಿಮ್ಮಾಪೂರ
ರಾಜ್ಯದಲ್ಲಿ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 266 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು ಎಂದು ಅಬಕಾರಿ ಸಚಿ ಆರ್.ಬಿ.ತಿಮ್ಮಾಪೂರ ಹೇಳಿದರು.ವಿಧಾನ ಸೌಧದ ಬ್ಯಾಕ್ವೆಂಟ್ ಹಾಲ್ ನಲ್ಲಿ ನೂತನ ವಾಹನಗಳ ವಿತರಣೆ ಮತ್ತು ಅನುಕಂಪ ಆಧಾರಿತ ನೌಕರರ ನೇಮಕಾತಿ ಆದೇಶ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಅನುಮೋದನೆ ನೀಡಿದೆ ಎಂದರು. ಸರ್ಕಾರದ ಅಭಿವೃದ್ಧಿ ಯೋಜನೆಗಳಿಗೆ ಹಣಕಾಸು ಒದಗಿಸುವ ಕೆಲಸ ಮಾಡುತ್ತಿರುವ ಅಬಕಾರಿ ಇಲಾಖೆ ಕಾರ್ಯ ಮಹತ್ವದ್ದಾಗಿದೆ. ಕಳೆದ ವರ್ಷ 35,783…