ಬಲೂಚಿಸ್ತಾನದಲ್ಲಿ ಬಲೂಚ್ ಲಿಬರೇಶನ್ ಆರ್ಮಿಯಿಂದ ಪ್ರಮುಖ ದಾಳಿ
|

ಬಲೂಚಿಸ್ತಾನದಲ್ಲಿ ಬಲೂಚ್ ಲಿಬರೇಶನ್ ಆರ್ಮಿಯಿಂದ ಪ್ರಮುಖ ದಾಳಿ

ಬಲೂಚಿಸ್ತಾನದ ಕಲಾತ್ ಜಿಲ್ಲೆಯ ಮಂಗೋಚಾರ್ ಪ್ರದೇಶದಲ್ಲಿ ಬಲೂಚ್ ಲಿಬರೇಶನ್ ಆರ್ಮಿ (BLA) ಕ್ವೆಟ್ಟಾ-ಕರಾಚಿ ರಾಷ್ಟ್ರೀಯ ಹೆದ್ದಾರಿ (N-25) ಅನ್ನು ನಿರ್ಬಂಧಿಸಿ ಪ್ರಮುಖ ದಾಳಿ ನಡೆಸಿತು. BLA ಹಲವಾರು ಸರ್ಕಾರಿ ಕಟ್ಟಡಗಳಿಗೆ ಬೆಂಕಿ ಹಚ್ಚಿತು. ಬಲೂಚಿಸ್ತಾನ್ ಪಾಕಿಸ್ತಾನದ ನೈಋತ್ಯ ಪ್ರದೇಶದ ಒಂದು ಪ್ರಾಂತ್ಯವಾಗಿದೆ. BLA ಯ ಫತೇಹ್ ಸ್ಕ್ವಾಡ್ ಹೇಳಿಕೊಂಡ ಈ ದಾಳಿಯು, ಸಶಸ್ತ್ರ ಉಗ್ರಗಾಮಿಗಳು ಸಂಚಾರವನ್ನು ಸ್ಥಗಿತಗೊಳಿಸಿ ಬಸ್‌ಗಳು ಮತ್ತು ಖಾಸಗಿ ವಾಹನಗಳನ್ನು ಶೋಧಿಸುವುದರೊಂದಿಗೆ ಪ್ರಾರಂಭವಾಯಿತು. ನಂತರ ಉಗ್ರಗಾಮಿಗಳು NADRA, ನ್ಯಾಯಾಂಗ ಸಂಕೀರ್ಣ ಮತ್ತು ನ್ಯಾಷನಲ್ ಬ್ಯಾಂಕ್…

ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್; ಶೀಘ್ರದಲ್ಲೇ 19,000 ಶಿಕ್ಷಕರ ನೇಮಕಾತಿ
|

ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್; ಶೀಘ್ರದಲ್ಲೇ 19,000 ಶಿಕ್ಷಕರ ನೇಮಕಾತಿ

ಬೆಂಗಳೂರು.04.ಮೇ .25:-  ರಾಜ್ಯ ಸರ್ಕಾರ ಸಿಹಿಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸುದ್ದಿ ನೀಡಿದೆರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಬಗ್ಗೆ ನಗರದ ಕ್ವೀನ್ಸ್ ರಸ್ತೆಯಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು. ಸರ್ಕಾರಿ ಶಾಲೆಗಳಲ್ಲಿ ಕೆಲ ಮೂಲಭೂತ ಸೌಕರ್ಯಗಳ ಅಭಾವವಿರುವುದು ನಿಜ, ಈ ಸಮಸ್ಯೆಯನ್ನು ಹಂತ-ಹಂತವಾಗಿ ಬಗೆಹರಿಸಲಾಗುವುದು. ಹಾಗೆಯೇ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ (Teachers Recruitment) ಕೊರತೆಯಿದ್ದು, ಶೀಘ್ರವೇ ರಾಜ್ಯದಲ್ಲಿ 19,000 ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಒಳ ಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ…

ಕರ್ನಾಟಕ ಉಚ್ಚ ನ್ಯಾಯಾಲಯ: ಮೇ 31ರವರೆಗೆ ಬೇಸಿಗೆ ರಜೆ.!

ಕರ್ನಾಟಕ ಉಚ್ಚ ನ್ಯಾಯಾಲಯ: ಮೇ 31ರವರೆಗೆ ಬೇಸಿಗೆ ರಜೆ.!

ಬೆಂಗಳೂರು.04.ಮೇ.25:- ಕರ್ನಾಟಕ ಹೈಕೋರ್ಟ್‌ಗೆ ನಾಳೆಯಿಂದ (ಮೇ 5) ಮೇ 31ರವರೆಗೆ ಬೇಸಿಗೆ ರಜೆ  ಇರಲಿದ್ದು, ಕೋರ್ಟ್ ಕಲಾಪಗಳು ಜೂ.2ರಿಂದ ಪುನರಾರಂಭವಾಗಲಿವೆ. ರಜೆ ಅವಧಿಯಲ್ಲಿ ತುರ್ತು ಅರ್ಜಿಗಳ ವಿಚಾರಣೆಗೆ ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿ ಪೀಠಗಳಲ್ಲಿ ಮೇ 6, 8, 13, 15, 20, 22, 27 ಮತ್ತು 29ರಂದು ರಜಾಕಾಲದ ಪೀಠಗಳು ಕಾರ್ಯ ನಿರ್ವಹಿಸಲಿವೆ. ರಜೆ ಅವಧಿಯಲ್ಲಿ ಬೆಂಗಳೂರು ಮತ್ತು ಧಾರವಾಡ ಪೀಠಗಳು ಬೆಳಗ್ಗೆ 10.30ರಿಂದ ಕಲಾಪ ಆರಂಭಿಸಿದರೆ, ಕಲಬುರಗಿ ಪೀಠ ಬೆಳಿಗ್ಗೆ 8ಕ್ಕೆ…

ಸಂಸ್ಕೃತ ಕಲಿಯಬೇಕು ಮತ್ತು ಅಭ್ಯಾಸ ಮಾಡಬೇಕು:ಕೇಂದ್ರ ಗೃಹ ಸಚಿವ ಅಮಿತ್ ಶಾ
|

ಸಂಸ್ಕೃತ ಕಲಿಯಬೇಕು ಮತ್ತು ಅಭ್ಯಾಸ ಮಾಡಬೇಕು:ಕೇಂದ್ರ ಗೃಹ ಸಚಿವ ಅಮಿತ್ ಶಾ

ಹೊಸ ದೆಹಲಿ.04.ಮೇ.25:- ಭಾರತದ ಜ್ಞಾನವು ಸಂಸ್ಕೃತ ಭಾಷೆಯಲ್ಲಿರುವುದರಿಂದ ಜನರು ಸಂಸ್ಕೃತ ಭಾಷೆಯನ್ನು ಕಲಿಯಬೇಕು ಮತ್ತು ಅಭ್ಯಾಸ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಒತ್ತಿ ಹೇಳಿದರು. ಸಂಸ್ಕೃತ ಭಾಷೆಯು ಜಗತ್ತಿಗೆ ತನ್ನ ಸಮಸ್ಯೆಗಳನ್ನು ಪರಿಹರಿಸಲು ಮಾರ್ಗದರ್ಶನ ನೀಡುತ್ತದೆ ಎಂದು ಅವರು ಹೇಳಿದರು. ನವದೆಹಲಿಯಲ್ಲಿ ಸಂಸ್ಕೃತ ಭಾರತಿ ಆಯೋಜಿಸಿದ್ದ ‘1008 ಸಂಸ್ಕೃತ ಭಾಷಣ ಶಿಬಿರಗಳ’ ಸಮಾರೋಪ ಸಮಾರಂಭದಲ್ಲಿ ಗೃಹ ಸಚಿವರು ಈ ಹೇಳಿಕೆಗಳನ್ನು ನೀಡಿದರು. ಸಂಸ್ಕೃತ ಭಾಷೆಯ ಮಹತ್ವವನ್ನು ಒತ್ತಿ ಹೇಳಿದ ಶ್ರೀ ಶಾ,…

ರಾಜ್ಯದ 19 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಧಾರಾಕಾರ ಮಳೆ IMD ಮುನ್ಸೂಚನೆಯ.

ರಾಜ್ಯದ 19 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಧಾರಾಕಾರ ಮಳೆ IMD ಮುನ್ಸೂಚನೆಯ.

ಬೆಂಗಳೂರು.04.ಮೇ.25:- ಕರ್ನಾಟಕದಲ್ಲಿ ಮುಂದಿನ ಒಂದು ವಾರದವರೆಗೆ ರಾಜ್ಯದಾದ್ಯಂತ ಭಾರೀ ಮಳೆ ಮುಂದುವರಿಯಲಿದೆ.ವಾಯುಭಾರ ಕುಸಿತ ಮತ್ತು ಪೂರ್ವ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ, ರಾಜ್ಯದ 19ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆಯ ನೀಡಲಾಗಿದೆ. ಈ ಭಾರೀ ಮಳೆಯ ಹಿನ್ನೆಲೆಯಲ್ಲಿ, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ-ದಕ್ಷಿಣ ವಾಯುಭಾರ ಕುಸಿತವು ಚಂಡಮಾರುತದ ಪರಿಚಲನೆಯಿಂದ ಆಗ್ನೇಯ ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ, ಕರ್ನಾಟಕದ ಒಳನಾಡು ಮತ್ತು ದಕ್ಷಿಣ ತಮಿಳುನಾಡಿನವರೆಗೆ…

ಯುಪಿಎಸ್‌ಸಿ ಪರೀಕ್ಷೆಗೆ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ: ನಾಗೇಂದ್ರ ಪ್ರಸಾದ್
|

ಯುಪಿಎಸ್‌ಸಿ ಪರೀಕ್ಷೆಗೆ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ: ನಾಗೇಂದ್ರ ಪ್ರಸಾದ್

ಮಡಿಕೇರಿ.04.ಮೇ.25:-ಕರ್ನಾಟಕ ಆರ್ಯವೈಶ್ಯ ಮಹಾಸಭಾದ ವಾಸವಿ ಅಕಾಡೆಮಿ ಮಧ್ಯಮ ಹಾಗೂ ಬಡ ಕುಟುಂಬಗಳ ವಿದ್ಯಾರ್ಥಿಗಳಿಗಾಗಿ 7ನೇ ಬ್ಯಾಚ್‌ನ ಉಚಿತ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿದೆ  ಲೋಕಸೇವಾ ಆಯೋಗದ ಐಎಎಸ್ ಮತ್ತು ಐಪಿಎಸ್ ಪರೀಕ್ಷೆಗಳನ್ನು ಎದುರಿಸಲು ಅನುಕೂಲವಾಗುವಂತೆ ಬೆಂಗಳೂರಿನ ಕರ್ನಾಟಕ ಆರ್ಯವೈಶ್ಯ ಮಹಾಸಭಾದ ನಿರ್ದೇಶಕ ಬಿ.ಆರ್.ನಾಗೇಂದ್ರ ಪ್ರಸಾದ್ ತಿಳಿಸಿದ್ದಾರೆ. ಬೆಂಗಳೂರು ನಗರದ ವಿಜಯನಗರ ಬಡಾವಣೆಯ ಚಂದ್ರಾ ಲೇಔಟ್‌ನಲ್ಲಿರುವ ವಾಸವಿ ಅಕಾಡೆಮಿ ಈಗಾಗಲೇ ಹಲವು ತಂಡಗಳಿಗೆ ಉತ್ತಮ ಶಿಕ್ಷಣ ನೀಡಿದೆ. ಇದೀಗ 2026ರಲ್ಲಿ ನಡೆಯುವ ಲೋಕಸೇವಾ ಆಯೋಗದ ಪರೀಕ್ಷೆಗಳನ್ನು ಬರೆಯಲು ಇಚ್ಛಿಸುವ ವಿದ್ಯಾರ್ಥಿಗಳಿಂದ…

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿನ 12 ಹುದ್ದೆಗಳು ನೇಮಕಾತಿ ಪ್ರಕಟಣೆ.!
|

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿನ 12 ಹುದ್ದೆಗಳು ನೇಮಕಾತಿ ಪ್ರಕಟಣೆ.!

ಬೆಂಗಳೂರು.04.ಮೇ.25:- ಅರೋಗ್ಯ ಏಲಾಖೆದಡಿಯಲ್ಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕಾರ್ಯಕ್ರಮ ರಾಜ್ಯ ಮಟ್ಟದ ಮಾನವ ಸಂಪನ್ಮೂಲ ರೂಪ್ 2024-25 ಅನುಮೋದನೆಯಂತೆ ಸಣ್ಣ ಅತಿ ಸಣ್ಣ ಮಕ್ಕಳ ಆರೋಗ್ಯ ಕಾರ್ಯಕ್ರಮದ ಎನ್.ಬಿ.ಎಸ್.ಯು ವಿಭಾಗದಲ್ಲಿ ಒಟ್ಟು 12 ಶುಶ್ರೂಷಕ ಅಧಿಕಾರಿಗಳ ಹುದ್ದೆಗಳು ಅನುಮೋದನೆಯಾಗಿದ್ದು. ಸದರಿ ಹುದ್ದೆಗಳನ್ನು ರೊಷ್ಟರ್ ಕಂ ಮೆರಿಟ್ ಆಧರಿಸಿ ನಿಬಂಧನೆಗೊಳಪಟ್ಟು ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅಪಲೊಡ್ ಆಗಿರುವ ಅರ್ಜಿಗಳಿಗೆ ರೊಷ್ಟರ್ ಕಂ ಮೆರಿಟ್ ಅಳವಡಿಸಿ ತಯಾರಿಸಿದ ರೊಷ್ಟರ್ ಸಂಖ್ಯೆ 09,10&14ರ ಮೆರಿಟ್ ಪಟ್ಟಿಯ ಮುಂದಿನ 01:10…

ಅರಣ್ಯ ಪಾಲಕ ಗ್ರೂಪ್-ಸಿ ಹುದ್ದೆಗಳಿಗೆ ನೇಮಕಾತಿ : ಅರ್ಹ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ.!
|

ಅರಣ್ಯ ಪಾಲಕ ಗ್ರೂಪ್-ಸಿ ಹುದ್ದೆಗಳಿಗೆ ನೇಮಕಾತಿ : ಅರ್ಹ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ.!

ಬೆಂಗಳೂರು.04.ಮೇ.25:- ಅರಣ್ಯ ಪಾಲಕ ಗ್ರೂಪ್-ಸಿ ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದ್ದು, ಅರ್ಹ ಅಭ್ಯರ್ಥಿಗಳ ಪಟ್ಟಿ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಸರ್ಕಾರದ ಅಧಿಸೂಚನೆ ಸಂಖ್ಯೆ FEE/203 FEG 2015 ದಿನಾಂಕ 06.08.2019ರ ಕರ್ನಾಟಕ ಅರಣ್ಯ ಇಲಾಖಾ ಸೇವೆಗಳು (ನೇಮಕಾತಿ) (ತಿದ್ದುಪಡಿ) ನಿಯಮಗಳು 2019ರ ಅನ್ವಯ ಕೊಡಗು ವೃತ್ತಕ್ಕೆ ಸಂಬಂಧಿಸಿದಂತೆ ಅಧಿಸೂಚಿಸಲಾದ 33 ಗಸ್ತು ಅರಣ್ಯ ಪಾಲಕ (ವೃಂದ ಮತ್ತು ನೇಮಕಾತಿ ನಿಯಮಗಳಂತೆ ‘ಅರಣ್ಯ ರಕ್ಷಕ’ ಗ್ರೂಪ್ ‘ಸಿ’ ಹುದ್ದೆಗಳಿಗೆ ನೇರ ನೇಮಕಾತಿ ನಿಯಮ ಹಾಗೂ ಅಧಿಸೂಚನೆಯಲ್ಲಿನ ಷರತ್ತುಗಳನ್ನಯ ದೈಹಿಕ…

ವಿಧಾನ ಪರಿಳತ್ ಮಾಜಿ ಸಭಾಪತಿ ಮಲ್ಕಾಪುರೆ ಹೇಳಿಕೆ ಕೇಂದ್ರದ ಜಾತಿಗಣತಿ ನಿರ್ಧಾರ ಕಾಂಗ್ರೆಸ್ ಬುಡ ಅಲ್ಲಾಡಿಸಿದೆ
|

ವಿಧಾನ ಪರಿಳತ್ ಮಾಜಿ ಸಭಾಪತಿ ಮಲ್ಕಾಪುರೆ ಹೇಳಿಕೆ ಕೇಂದ್ರದ ಜಾತಿಗಣತಿ ನಿರ್ಧಾರ ಕಾಂಗ್ರೆಸ್ ಬುಡ ಅಲ್ಲಾಡಿಸಿದೆ

ೆಬೀದರ.04.ಮೇ .25:- ಕೇಂದ್ರ ಸರ್ಕಾರ ಮುಂಬರುವ ವರ್ಳ ಜನಗಣತಿ ಜೊತೆಯಲ್ಲೇ  ಜಾತಿ ಗಣತಿ ಸಹ ಮಾಡಲು £ರ್ಧರಿಸಿದ ಕ್ರಮ ಐತಿಹಾಸಿಕವಾಗಿದೆ. ಪ್ರಧಾ£ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈ ವಿಳಯದಲ್ಲಿ ಇರಿಸಿದ ದಿಟ್ಟ ಹೆಜ್ಜೆ ಕಾಂಗ್ರೆಸ್ ಬುಡವನ್ನೇ ಅಲ್ಲಾಡಿಸಿದೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಸೋಮನಾಥ ಪಾಟೀಲ್ ಹುಡಗಿ, ವಿಧಾನ ಪರಿಳತ್ ಮಾಜಿ ಸಭಾಪತಿ ರಘುನಾಥರಾವ ಮಲ್ಕಾಪುರೆ ಹೇಳಿದ್ದಾರೆ.ದೇಶದ ಸ್ವಾತಂತ್ರ‍್ಯ ಬಳಿಕ :(೧೯೩೧ರ ನಂತರ)  ಜಾತಿ ಗಣತಿ ನೆಡೆದಿಲ್ಲ. ಸುದೀರ್ಘ ಅವಧಿ ದೇಶವನ್ನಾಳಿದ ಕಾಂಗ್ರೆಸ್ ಪಕ್ಷ ಯಾವತ್ತೂ…

ಕೆಸ್ತೂರಿನಲ್ಲಿ ರಾಮನವಮಿ ಆಚರಣೆ.
|

ಕೆಸ್ತೂರಿನಲ್ಲಿ ರಾಮನವಮಿ ಆಚರಣೆ.

ಚಾಮರಾಜನಗರ.04.ಮೇ.25:-ಯಳಂದೂರು ತಾಲ್ಲೂಕಿನ ಕೆಸ್ತೂರು ಗ್ರಾಮದ ನಾಯಕ ಜನಾಂಗದ ಯಜಮಾನರು ಮತ್ತು ಕುಲಸ್ಥರ ನೇತೃತ್ವದಲ್ಲಿ ಶ್ರೀರಾಮ ಪಟ್ಟಾಭಿಷೇಕ ಹಾಗೂ ರಾಮನವಮಿ ಜಯಂತಿಯನ್ನು  ಶ್ರೀವಾಲ್ಮೀಕಿ ಸಮುದಾಯ ಭವನದಲ್ಲಿ ಭಾನುವಾರ ಆಚರಿಸಲಾಯಿತು. ರಾಮ,ಸೀತೆ, ಲಕ್ಷ್ಮಣ, ಆಂಜನೇಯ ಭಾವಚಿತ್ರಕ್ಕೆ ವಿವಿಧ ಬಗೆಯ ಪುಷ್ಪಗಳಿಂದ ನಮನ ಸಲ್ಲಿಸಿ ರಾಮಪಠಣವನ್ನು ಮಾಡಿದರು. ಶ್ರೀರಾಮರ ತತ್ವ ಮತ್ತು ಆದರ್ಶಗಳು ಪ್ರಸ್ತುತ ಸನ್ನಿವೇಶಕ್ಕೆ ಅವಶ್ಯಕವಾಗಿದೆ. ವಾಲ್ಮೀಕಿ ಋಷಿಮುನಿಗಳು ರಾಮಾಯಣವನ್ನು ಬರೆದು ಹಿಂದೂ ಸಂಸ್ಕೃತಿ ಮತ್ತು ಪರಂಪರೆಯಲ್ಲಿ ಅಗ್ರಗಣ್ಯಸ್ಥಾನವನ್ನು ಪಡೆದಿದ್ದಾರೆಂದು ಯಜಮಾನರಾದ ನಾಗ ರವರು ತಿಳಿಸಿದರು.ಕೆಸ್ತೂರು ಗ್ರಾಮದ ಎಲ್ಲಾ ಸಮುದಾಯದ…