ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಒಂಬತ್ತು ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ.!
|

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಒಂಬತ್ತು ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ.!

ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಒಂಬತ್ತು ಭಯೋತ್ಪಾದಕ ಶಿಬಿರಗಳ ಮೇಲೆ ನಿಖರ ದಾಳಿಗಳನ್ನು ನಡೆಸಿದೆ. ಈ ಕಾರ್ಯಾಚರಣೆಯು ಗುರಿಯತ್ತ ತಿರುಗಿದ, ನಿಖರ ಮತ್ತು ಸಂಯಮಿತಎಂದು ಸರ್ಕಾರ ವಿವರಿಸಿದ್ದು. ಭಾರತೀಯ ಸೇನೆಯು ಪಾಕಿಸ್ತಾನದ ಮುರಿದ್ಕೆ ಬಳಿಯ ಲಾಹೋರ್‌ನಲ್ಲಿ ಇರುವ ಮಸೀದಿಯೊಂದರ ಮೇಲೆ ‘ಆಪರೇಷನ್ ಸಿಂದೂರ್’ ಎಂಬ ಹೆಸರಿನಲ್ಲಿ ಮೇ 6, 2025 ರಂದು ರಾತ್ರಿ ಮಿಸೈಲ್ ದಾಳಿ ನಡೆಸಿದೆ. ಈ ಮಸೀದಿಯು ಭಯೋತ್ಪಾದಕ ಸಂಘಟನೆಯಾದ ಜೈಷ್-ಎ-ಮೊಹಮ್ಮದ್‌ನ ಸ್ಥಾಪಕ ಹಫೀಜ್ ಮೊಹಮ್ಮದ್ ಸಯೀದ್‌ನ ಮೇಲ್ವಿಚಾರಣೆಯಲ್ಲಿ ಇರುವ…

200 ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನ..!
|

200 ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನ..!

ಎನ್ಸಿಎಲ್ ಸಂಸ್ಥೆಯಿಂದ ಹೊಸ ಅರ್ಜಿಗಳ ಆಹ್ವಾನವಿದೆ ಎಸ್ಎಸ್ಎಲ್ಸಿ ಪಾಸ್ ಆಗಿದ್ದರೇ ನೀವೂ ಅರ್ಜಿ ಸಲ್ಲಿಸಿ ಸಂಸ್ಥೆಯು ಯಾವ್ಯಾವ ಉದ್ಯೋಗಗಳನ್ನು ಭರ್ತಿ ಮಾಡುತ್ತಿದೆ? ಉತ್ತರದ ಕಲ್ಲಿದ್ದಲು ಕ್ಷೇತ್ರ ಅಥವಾ ನಾರ್ತರರ್ನ್ ಕೋಲ್ಫೀಲ್ಡ್ ಲಿಮಿಟೆಡ್ (ಎನ್ಸಿಎಲ್) ಇಲ್ಲಿ ಖಾಲಿ ಇರುವಂತ ಉದ್ಯೋಗಗಳನ್ನು ಭರ್ತಿ ಮಾಡಲು ಯೋಜಿಸಲಾಗಿದೆ. ಈ ಸಂಬಂಧ ಎನ್ಸಿಎಲ್ ಸಂಸ್ಥೆಯು ಹೊಸ ಅರ್ಜಿಗಳನ್ನು ಆಹ್ವಾನ ಮಾಡಿದೆ. ಯಾವ ಅಭ್ಯರ್ಥಿಗೆ ಇಲ್ಲಿ ಕೆಲಸ ಮಾಡಲು ಇಷ್ಟ ಇದೆಯೋ ಅಂತಹವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಎನ್ಸಿಎಲ್ ಈಗಾಗಲೇ ಅಧಿಕೃತ…

ಅತಿಥಿ ಶಿಕ್ಷಕ, ಉಪನ್ಯಾಸಕರ ನೇಮಕಾತಿ: ಹೊಸ ನಿಯಮಾವಳಿ.
|

ಅತಿಥಿ ಶಿಕ್ಷಕ, ಉಪನ್ಯಾಸಕರ ನೇಮಕಾತಿ: ಹೊಸ ನಿಯಮಾವಳಿ.

ಬೆಂಗಳೂರು.08.ಮೇ.25: ಅತಿಥಿ ಉಪನ್ಯಾಸಕರು/ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಜ್ಞಾಪನಾ ಪತ್ರವೊಂದನ್ನು ಹೊರಡಿಸಿದೆ. ನಿರ್ದೇಶಕರ ಕಛೇರಿ ಅಲ್ಪ ಸಂಖ್ಯಾತರ ನಿರ್ದೇಶನಾಲಯ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರು ನೇಮಕ ಮಾಡಿಕೊಳ್ಳುವ ಬಗ್ಗೆ ಜ್ಞಾಪನಾ ಪತ್ರವೊಂದನ್ನು ಹೊರಡಿಸಿದೆ. ನೇಮಕಾತಿ ಸಂದರ್ಭದಲ್ಲಿ ಯಾವ-ಯಾವ ನಿಯಮಗಳನ್ನು ಪಾಲನೆ ಮಾಡಬೇಕು? ಎಂದು ಮಾಹಿತಿ ನೀಡಲಾಗಿದೆ. ಈ ಜ್ಞಾಪನಾ ಪತ್ರವು 2025-26ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ಅತಿಥಿ…

ಆರು ಗಡಿ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ. ಪಂಜಾಬ್
|

ಆರು ಗಡಿ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ. ಪಂಜಾಬ್

ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ ಪಂಜಾಬ್‌ನ ಆರು ಗಡಿ ಜಿಲ್ಲೆಗಳ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಮೃತಸರ, ಫಿರೋಜ್‌ಪುರ, ಪಠಾಣ್‌ಕೋಟ್, ಫಜಿಲ್ಕಾ, ಗುರುದಾಸಪುರ ಮತ್ತು ತರಣ್ ತರಣ್ ಜಿಲ್ಲೆಗಳಲ್ಲಿ ಶಾಲೆಗಳಿಗೆ ಮೇ 11ರವರೆಗೆ ರಜೆ ಘೋಷಣೆ ಮಾಡಲಾಗಿದೆ ಎಂದು ವರದಿಯಾಗಿದೆ. ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಮುಂಜಾನೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ (ಪಿಒಕೆ) ಉಗ್ರರ…

ಬಲೂಚಿಸ್ತಾನ್ ಆರ್ಮಿ’ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹಗಳು,
|

ಬಲೂಚಿಸ್ತಾನ್ ಆರ್ಮಿ’ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹಗಳು,

ಭಾರತೀಯ ಸೇನೆಯ ಕಾರ್ಯಾಚರಣೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಎಲ್ಲಾ ಕಡೆ ಜೈ ಹಿಂದ್ ಘೋಷಣೆ ಮೊಳಗುತ್ತಿದೆ. ಫಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿದೆ. ಭೀಕರ ದಾಳಿಗೆ ಪಾಕಿಸ್ತಾನ ತತ್ತರಗೊಂಡಿದ್ದು. ಇದರ ನಡುವೆ ಬಲೂಚಿಸ್ತಾನ ಸೇನೆ ಕೂಡ ಪಾಕಿಸ್ತಾನಕ್ಕೆ ಶಾಕ್ ನೀಡಿದೆ. ಪಾಕಿಸ್ತಾನಿ ಸೇನಾ ವಾಹನದ ಮೇಲೆ ಬಲೂಚಿಸ್ತಾನ್ ಲಿಬರೇಷನ್ ಆರ್ಮಿ ನಡೆಸಿದ ದಾಳಿಯಲ್ಲಿ 12 ಮಂದಿ ಪಾಕಿಸ್ತಾನಿ ಯೋಧರು ಮೃತಪಟ್ಟಿದ್ದಾರೆ.ಪಾಕ್ ಸೈನಿಕರ ದೇಹ ಛಿದ್ರ ಛಿದ್ರವಾಗಿ ಹಾರಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ…

ಅತಿಥಿ ಶಿಕ್ಷಕರು, ಉಪನ್ಯಾಸಕರ ಒಟ್ಟು 111 ಹುದ್ದೆಗೆ ಅರ್ಜಿ ಆಹ್ವಾನ
|

ಅತಿಥಿ ಶಿಕ್ಷಕರು, ಉಪನ್ಯಾಸಕರ ಒಟ್ಟು 111 ಹುದ್ದೆಗೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜು, ಡಾ.ಎ.ಪಿ. ಜೆ ಅಬ್ದುಲ್ ಕಲಾಂ ವಸತಿ ಶಾಲೆ-ಕಾಲೇಜು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಒಂದು ವರ್ಷಕ್ಕೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರ ಆಯ್ಕೆಗೆ ಅರ್ಜಿ ಆಹ್ವಾನಿಸಲಾಗಿದೆ. ವಿಷಯವಾರು ಅತಿಥಿ ಶಿಕ್ಷಕರ ಖಾಲಿ ಹುದ್ದೆ ವಿವರ: ಕನ್ನಡ (16), ໑໐ (17), ໐໖ (3), ಉರ್ದು (5), ಗಣಿತ (15) ವಿಜ್ಞಾನ (12),…

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಶಿಕ್ಷಕ, ಉಪನ್ಯಾಸಕ : ವಸತಿ ಶಾಲೆಗಳಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!
|

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಶಿಕ್ಷಕ, ಉಪನ್ಯಾಸಕ : ವಸತಿ ಶಾಲೆಗಳಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಬೆಂಗಳೂರು.08.ಮೇ.25:- ರಾಜ್ಯದ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕ, ಉಪನ್ಯಾಸಕರ ವಸತಿ ಶಾಲೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2025-2026 ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ/ಬಡಿ/ವರ್ಗಾವಣೆ ಮೂಲಕ ಹುದ್ದೆ ಭರ್ತಿ ಮಾಡುವವರೆಗೆ ಅಥವಾ ಪುಸಕ್ತ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು ಮತ್ತು ಮೌಲಾನಾ ಆಜಾದ್…

ಪೆಹಲ್ಗಾಮ್‌ ಮಾಸ್ಟರ್‌ಮೈಂಡ್‌ ಸಜಾದ್ ಗುಲ್‌; ಬೆಂಗಳೂರಿಗೇಕೆ ಬಂದಿದ್ದ?
|

ಪೆಹಲ್ಗಾಮ್‌ ಮಾಸ್ಟರ್‌ಮೈಂಡ್‌ ಸಜಾದ್ ಗುಲ್‌; ಬೆಂಗಳೂರಿಗೇಕೆ ಬಂದಿದ್ದ?

ಹೊಸ ದೆಹಲಿ: ಏ. 22ರಂದು ಪ್ರವಾಸಿಗರನ್ನೇ ಕಾಶ್ಮೀರದ ಪೆಹಲ್ಗಾಮ್‌ನಲ್ಲಿ 26 ಪ್ರವಾಸಿಗರನ್ನು ಗುಂಡಿಟ್ಟು ಗುರಿಯಾಗಿಸಿ ನಡೆಸಿದ ಗುಂಡಿನ ದಾಳಿಯ ಹಿಂದೆ ಈತನದ್ದೇ ಸಜಾದ್ ಗುಲ್‌ ಕೈವಾಡ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಾಶ್ಮೀರದ ಪೆಹಲ್ಗಾಮ್‌ನಲ್ಲಿ 26 ಪ್ರವಾಸಿಗರನ್ನು ಗುಂಡಿಟ್ಟು ಕೊಂದ ಕೃತ್ಯದ ಹೊಣೆ ಹೊತ್ತ ಪಾಕಿಸ್ತಾನದ ದಿ ರೆಸಿಸ್ಟಂಟ್ ಫ್ರಂಟ್‌ (TRF) ಮುಖ್ಯಸ್ಥ ಶೇಖ್ ಸಜಾದ್ ಗುಲ್‌ ಇದರ ಹಿಂದಿರುವ ವ್ಯಕ್ತಿ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.50 ವರ್ಷದ ಗುಲ್‌ ಕಾಶ್ಮೀರ ಮೂಲದವನು. ಏ. 22ರಂದು ಪ್ರವಾಸಿಗರನ್ನೇ ಗುರಿಯಾಗಿಸಿ…