ಅತಿಥಿ ಉಪನ್ಯಾಸಕರನ್ನು ಆಯ್ಕೆ ಮತ್ತು ಷರತ್ತುಗಳು
ಬೆಂಗಳೂರು.09.ಮೇ.25:- ಉನ್ನತ ಶಿಕ್ಷಣ ಇಲಾಖೆ ಅಧೀನದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳುವ ಉಲ್ಲೇಖ: (1) ಈ ಕಛೇರಿಯ ಸಮಸಂಖ್ಯೆ ಪ್ರಕಟಣೆ ದಿನಾಂಕ:02.01.2025. (2) ಮಾನ್ಯ ರಾಜ್ಯ ಉಚ್ಚ ನ್ಯಾಯಾಲಯವು ರಿಟ್ ಅರ್ಜಿ ಸಂಖ್ಯೆ: 1398/2025 ಕ್ಕೆ ದಿನಾಂಕ:22.04.2025 ರಂದು ನೀಡಿರುವ ದೈನಂದಿನ ಆದೇಶ (3) 25.04.2025 2 28.04.2025 0 (4) ಮಾನ್ಯ ರಾಜ್ಯ ಉಚ್ಚ ನ್ಯಾಯಾಲಯವು ರಿಟ್ ಅರ್ಜಿ ಸಂಖ್ಯೆ:13282/2025 ಕ್ಕೆ ದಿನಾಂಕ:29.04.2025 ರಂದು…