ರಾಜ್ಯದ CRP, BRP, ECO ಹುದ್ದೆಗೆ ನೇಮಕಾತಿಯಲ್ಲಿ ಮಹತ್ವದ ಬದಲಾವಣೆ
|

ರಾಜ್ಯದ CRP, BRP, ECO ಹುದ್ದೆಗೆ ನೇಮಕಾತಿಯಲ್ಲಿ ಮಹತ್ವದ ಬದಲಾವಣೆ

ಬೆಂಗಳೂರು.10.ಮೇ.25:- ರಾಜ್ಯ ಸರ್ಕಾರ ಪ್ರಾಥಮಿಕ ಮತ್ತು ಪ್ರೌಡ್ ಶಾಲೆಗಳ ಮೇಲೇ CRP/BRP/E.C.O ನಿರ್ದಿಷ್ಟ ಪಡಿಸಿದ ಹುದ್ದೆಗಳಿಗೆ ಕೆಲವು ಅಂಶಗಳನ್ನು ಸೇರ್ಪಡೆಗೊಳಿಸಿ ಆದೇಶಿಸಲಾಗಿದೆ. ಈ ಮೂಲಕ ಸಿಆರ್ ಪಿ, ಬಿ ಆರ್ ಪಿ, ಇಸಿಒ ಹುದ್ದೆಗೆ ನೇಮಕಾತಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸೇರ್ಪಡೆ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ನಿರ್ದಿಷ್ಟ ಪಡಿಸಿದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದ ದಿನಾಂಕಕ್ಕೆ ಅರ್ಜಿ ಸಲ್ಲಿಸಲು ಕನಿಷ್ಠ…