ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ
ಬೀದರ.13.ಮೇ.25:-ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಜಿಲ್ಲಾಧಿಕಾರಿಗಳ ಕಛೇರಿಯ ತಾಂತ್ರಿಕ ಕೋಶ ಬೀದರದಲ್ಲಿ ಖಾಲಿ ಇರುವ ತಾಂತ್ರಿಕ ಸಲಹೆಗಾರರ ಹುದ್ದೆ (01) ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸಲು ನುರಿತ ನಿವೃತ ಅಧೀಕ್ಷಕ ಅಭಿಯಂತರರು/ಕಾರ್ಯನಿರ್ವಾಹಕ ಅಭಿಯಂತರರು ಸಿವಿಲ್ ಇಂಜಿನಿಯರ್‌ನ್ನು ತೆಗೆದುಕೊಳ್ಳಲು ಅರ್ಜಿ ಅಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದೊದ್ದೇಶ ಸಹಕಾರ ಸಂಘದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗರಿಷ್ಠ 65 ವರ್ಷ ವಯೋಮಿತಿಯ ಅರ್ಹ ಅಭ್ಯರ್ಥಿಗಳು ರೂ.50/- ಶುಲ್ಕ ಪಾವತಿಸಿ ಖುದ್ದಾಗಿ ಈ ಕಛೇರಿಯಿಂದ…