ತಾಂತ್ರಿಕ ಡಿಪ್ಲೋಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
|

ತಾಂತ್ರಿಕ ಡಿಪ್ಲೋಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮೈಸೂರು.13.ಮೇ.25:- 2025-26 ನೇ ಸಾಲಿಗೆ ಮೂರು ವರ್ಷಗಳ ಅವಧಿಯ ಡಿಪ್ಲೋಮಾ ಕೋರ್ಸುಗಳ ಪ್ರವೇಶಕ್ಕೆ ಜೆ ಎಸ್ ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ , ಜೆ ಎಸ್ ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಛಯ, ಮೈಸೂರು ಇಲ್ಲಿ 2025-26 ನೇ ಸಾಲಿಗೆ ಮೂರು ವರ್ಷಗಳ ಅವಧಿಯ ಡಿಪ್ಲೋಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅನುದಾನಿತ ಕೋರ್ಸುಗಳು : ಅರ್ಕಿಟೆಕ್ಷರ್ ಅಸಿಸ್ಟೆಂಟ್ ಷಿಪ್,ಕಮರ್ಷಿಯಲ್ ಪ್ರಾಕ್ಟೀಸ್ , ಕಂಪ್ಯೂಟರ ಸೈನ್ಸ್ ಮತ್ತು ಇಂಜನೀಯರಿಂಗ್ . ಅನುದಾನ ರಹಿತ ಕೋರ್ಸುಗಳು:ಜ್ಯುಯಲರಿ ಡಿಸೈನ್ ಮತ್ತು ಟೆಕ್ನಲಜಿ,…

ಶಿಕ್ಷಕರ ಮತ್ತು ಉಪನ್ಯಾಸಕರ 1ವರ್ಷ ಅವಧಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನ
|

ಶಿಕ್ಷಕರ ಮತ್ತು ಉಪನ್ಯಾಸಕರ 1ವರ್ಷ ಅವಧಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು.13.ಮೇ.25:- ರಾಜ್ಯಾಧ್ಯಂತ ವಿವಿಧ ಜಿಲೆಗಳಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಶಿಕ್ಷಕರ ಮತ್ತು ಉಪನ್ಯಾಸಕರ 1ವರ್ಷ ಅವಧಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನ ವಿವಿಧ ವಸತಿ ಶಾಲೆಗಳು ಮತ್ತು ಕಾಲೇಜಗಳು ಕಾರ್ಯನಿರ್ವಹಿಸುತ್ತಿರುವ  ಮೌಲಾನ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ 1 ವರ್ಷದ ಅವಧಿನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ವಸತಿ ಶಾಲೆ/ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ವಿವರ; ಕನ್ನಡ ಭಾಷಾ ಶಿಕ್ಷಕರು-7, ಇಂಗ್ಲೀಷ್ ಭಾಷಾ ಶಿಕ್ಷಕರು-9, ಹಿಂದಿ…

ರಾಜ್ಯಾದ್ಯಂತ ಮೇ 29 ರಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಾಲೆಗಳು ಪ್ರಾರಂಭ.
|

ರಾಜ್ಯಾದ್ಯಂತ ಮೇ 29 ರಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಾಲೆಗಳು ಪ್ರಾರಂಭ.

ಬೆಂಗಳೂರು.13.ಮೇ.25:- ಮೇ.29ರಿಂದ 2025-26ನೇ ಸಾಲಿನ ಶೈಕ್ಷಣಿಕ ತರಗತಿಗಳು ಆರಂಭವಾಗಲಿದ್ದು, ಶಿಕ್ಷಣ ಇಲಾಖೆಯು 2025-26ನೇ ಶೈಕ್ಷಣಿಕ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನೂತನ ವೇಳಾಪಟ್ಟಿಯನ್ನು ಪ್ರಕಟಿಸಿದೆ. ರಾಜ್ಯಾದ್ಯಂತ ಮೇ 29 ರಿಂದ `ಶಾಲೆಗಳು’ ಪುನರಾರಂಭ : ಇಲ್ಲಿದೆ 2025-26 ನೇ ಸಾಲಿನ ‘ಕರ್ನಾಟಕ ಶಾಲಾ ಶೈಕ್ಷಣಿಕ ವೇಳಾಪಟ್ಟಿ’ 2025-26ನೇ ಸಾಲಿನ ಶೈಕ್ಷಣಿಕ ಸಾಲಿನ ಚಟುವಟಿಕೆಗಳನ್ನು ಪ್ರಾರಂಭಿಸಲು ಸದರಿ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ ದಿನಾಂಕ: 29.05.2025 ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ. ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ  ವೇಳಾಪಟ್ಟಿಯನ್ನು…