ಸರ್ಕಾರಿ ಶಾಲೆ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರು, ಹುದ್ದೆಗಳಿ ಗೆಲಿಖಿತ ಪರೀಕ್ಷೆ ಮೂಲಕ ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ವೆಬ್ ಸೈಟ್ WWW.schooleducation.karnataka.gov.in ಮೂಲಕ ಅರ್ಜಿ ಸಲ್ಲಿಸಲು ಮೇ.26 ಕೊನೆಯ ದಿನವಾಗಿರುತ್ತದೆ. ಹುದ್ದೆಗಳ ವಿವರ: ಪ್ರಾಥಮಿಕ ಶಾಲಾ ಸಹಶಿಕ್ಷಕರು-ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು(ಸಿ.ಆರ್.ಪಿ), ಕ್ಷೇತ್ರ ಸಂಪನ್ಲೂಲ ವ್ಯಕ್ತಿ(ಬಿ.ಆರ್.ಪಿ), ತಾಂತ್ರಿಕ ಸಹಾಯಕರು(ಪ್ರಾಥಮಿಕ)ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು ಮತ್ತು ಹಿರಿಯ ಮುಖ್ಯ ಶಿಕ್ಷಕರು-ಶಿಕ್ಷಣ ಸಂಯೋಜಕರು, ಪ್ರೌಢಶಾಲಾ ಸಹಶಿಕ್ಷಕರು- ಕ್ಷೇತ್ರ ಸಂಪನ್ಲೂಲ ವ್ಯಕ್ತಿ(ಬಿ.ಆರ್.ಪಿ),…