ನೇಮಕಾತಿಗೆ ಅರ್ಜಿ ಆಹ್ವಾನ
ಸ್ವಸಹಾಯ ಸದಸ್ಯರುಗಳನ್ನು ಕಮ್ಯುನಿಟಿ ಮೊಬಲೈಜರ್ ಹುದ್ದೆಗೆ ಮಾಸಿಕ ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಗದಗ ಜಿಲ್ಲೆಯ ಗಜೇಂದ್ರಗಡ ಪುರಸಭೆ ವ್ಯಾಪ್ತಿಯಲ್ಲಿ ಸ್ವಚ್ಚ ಭಾರತ್ ಮಿಷನ್ 2.0 ರ ಅಡಿಯಲ್ಲಿ ಐಇಸಿ ಮಾಹಿತಿ, ಶಿಕ್ಷಣ ಮತ್ತು ಸಂವಹನ ಘಟಕದಡಿಯಲ್ಲಿ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯ ಕುರಿತು ನಗರ ಸ್ಥಳೀಯ ಮಟ್ಟದಲ್ಲಿ ವಿವಿಧ ಬಗೆಯ ಚಟುವಟಿಕೆಗಳನ್ನು ಕೈಗೊಳ್ಳಲು ನಲ್ಮ-ಡೇ ಯೋಜನೆಯ ಸ್ವಸಹಾಯ ಸದಸ್ಯರುಗಳನ್ನು ಕಮ್ಯುನಿಟಿ ಮೊಬಲೈಜರ್ ಹುದ್ದೆಗೆ ಮಾಸಿಕ ಗೌರವಧನ ಆಧಾರದ ಮೇಲೆ…