ಗುಲ್ಜಾರ್ ಹೌಸ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 17 ಜನರು ಸಾವನ್ನಪ್ಪಿದ್ದು
|

ಗುಲ್ಜಾರ್ ಹೌಸ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 17 ಜನರು ಸಾವನ್ನಪ್ಪಿದ್ದು

ಹೈದರಾಬಾದ್.18.ಮೇ.25:-ತೆಲಂಗಾಣದ ಹೈದರಾಬಾದ್‌ನಲ್ಲಿರುವ ಗುಲ್ಜಾರ್ ಹೌಸ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 17 ಜನರು ಸಾವನ್ನಪ್ಪಿದ್ದು, ಈ ದುರಂತದಲ್ಲಿ ಮೃತಪಟ್ಟವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಪ್ರಧಾನಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಸಂಬಂಧಿಕರಿಗೆ ಎರಡು ಲಕ್ಷ ರೂಪಾಯಿಗಳ ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿಗಳನ್ನು ನೀಡಲಾಗುವುದು ಎಂದು ಘೋಷಿಸಿದ್ದಾರೆ. ಬೆಂಕಿ ಅವಘಡದಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ತೆಲಂಗಾಣ ರಾಜ್ಯ ಸರ್ಕಾರವು ತಲಾ ಐದು ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಿಸಿದೆ….

ರಾಜ್ಯಮಟ್ಟದ  ಪ್ರಶಸ್ತಿಗಾಗಿ ಅರ್ಜಿ ಆಹ್ವಾನ.
|

ರಾಜ್ಯಮಟ್ಟದ  ಪ್ರಶಸ್ತಿಗಾಗಿ ಅರ್ಜಿ ಆಹ್ವಾನ.

” ರಾಜ್ಯಮಟ್ಟದ  ಪ್ರಶಸ್ತಿಗಾಗಿ ಅರ್ಜಿ ಆಹ್ವಾನ “  ಕಲ್ಯಾಣ ಕರ್ನಾಟಕ ಅಶ್ವಿನಿ ಶಿಕ್ಷಣ ಸಂಸ್ಥೆ  (ರಿ ). ಯಾಕತಾಪೂರ    ಬೀದರ.18.ಮೇ.25:- ಒಂದನೇ ವರ್ಷದ  ವಾರ್ಷಿಕೋತ್ಸವ ಕಾರ್ಯಕ್ರಮ ಹಾಗೂ ಡಾ|| ಬಿ.ಆರ್ ಅಂಬೇಡ್ಕರ್ ಅವರ  134ನೇ ಜಯಂತಿಯ ಪ್ರಯುಕ್ತ ವಿವಿಧ ಸಾಧಕರಿಗೆ  ರಾಜ್ಯ ಮಟ್ಟದ ಪ್ರಶಸ್ತಿ  ವಿತರಣೆ ಮತ್ತು  ಸನ್ಮಾನ ಕಾರ್ಯಕ್ರಮ  ಹಾಗೂ ತಾಲೂಕ ಮಟ್ಟದ ಸಾಂಸ್ಕೃತಿಕ  ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಮ್ಮ ಸಂಸ್ಥೆಯ ವತಿಯಿಂದ  ಸಮಾಜದಲ್ಲಿ ಒಳ್ಳೆಯ ಕಾರ್ಯವನ್ನು ಮಾಡಿದವರಿಗೆ ಹಾಗೂ ವಿವಿಧ ಕ್ಷೇತ್ರದಲ್ಲಿ ಉತ್ತಮ ಸೇವೆಯನ್ನು…

ಗುಲಬರ್ಗಾ ವಿಶ್ವವಿದ್ಯಾಲಯ ಉತ್ತರ ಪತ್ರಿಕೆಗಳ ಬಂಡಲ್‌ ತಿಪ್ಪೆಗುಂಡಿಯಲ್ಲಿ!
|

ಗುಲಬರ್ಗಾ ವಿಶ್ವವಿದ್ಯಾಲಯ ಉತ್ತರ ಪತ್ರಿಕೆಗಳ ಬಂಡಲ್‌ ತಿಪ್ಪೆಗುಂಡಿಯಲ್ಲಿ!

ಗುಲಬರ್ಗಾ.18.ಮೇ.25:- ಗುಲಬರ್ಗಾ ವಿಶ್ವವಿದ್ಯಾಲಯದ ಆಫ್ಘಾನಗಳು ಒಂದೆರಡಲ್ಪ ಈ ಹಿಂದೆ ಉತ್ತರ ಪತ್ರಿಕೆಗಳು ಕಾಣೆಯಾಗಿ ಸಾವಿರಾರು ವಿದ್ಯಾರ್ಥಿಗಳ ಫಲಿತಾಂಶವೇ ವಿಳಂಬವಾಗಿದ್ದ ಘಟನೆಯಿಂದಲೂ ಎಚ್ಚೆತ್ತುಕೊಳ್ಳದ ವಿಶ್ವವಿದ್ಯಾಲಯ ಮತ್ತದೇ ಎಡವಟ್ಟು ಮಾಡಿದೆ. ಫೆಬ್ರವರಿಯಲ್ಲಿ ನಡೆದ ಪರೀಕ್ಷೆಯ ಉತ್ತರ ಪತ್ರಿಕೆಗಳ ಬಂಡಲ್ ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದು ವಿಶ್ವವಿದ್ಯಾಲಯದ ನಿರ್ಲಕ್ಷ್ಯಗಳಿಗೆ ಮತ್ತೊಮ್ಮೆ ಕನ್ನಡಿ ಹಿಡಿದಂತಾಗಿದೆ. ಕಲಬುರಗಿ ನಗರದ ಗುಡ್‌ಲಕ್ ಹೋಟೆಲ್ ಬಳಿಯ ತಿಪ್ಪೆಗುಂಡಿಯಲ್ಲಿ ಬಂಡಲ್‌ವೊಂದನ್ನು ಕಂಡ ಸ್ಥಳೀಯರೊಬ್ಬರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಉದಯ್ ಪಾಟೀಲ್ ಅವರ ಗಮನಕ್ಕೆ ತರುತ್ತಾರೆ. ಆ ನಂತರ ವಿವಿಗೆ ಉತ್ತರ ಪತ್ರಿಕೆಗಳ…

ರಾಜ್ಯ ಸರ್ಕಾರಿ ನೌಕರರೇ ಸಂಬಳ ಮತ್ತು ಬ್ಯಾಂಕ್‌ಗಳು ನೀಡುವ ಸೌಲಭ್ಯಗಳು.
|

ರಾಜ್ಯ ಸರ್ಕಾರಿ ನೌಕರರೇ ಸಂಬಳ ಮತ್ತು ಬ್ಯಾಂಕ್‌ಗಳು ನೀಡುವ ಸೌಲಭ್ಯಗಳು.

ಬೆಂಗಳೂರು.18.ಮೇ.25:- ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ನೀತಿ ಪ್ರಕಾರ. ರಾಜ್ಯ ಸರ್ಕಾರಿ ನೌಕರರ ಅವರ ವೇತನ ಖಾತೆಯನ್ನು ಕಡ್ಡಾಯವಾಗಿ ವೇತನ ಪ್ಯಾಕೇಜ್ ಖಾತೆಗೆ ಬದಲಾಯಿಸಿಲಾಗಿದೆ ತಮ್ಮ ಅಗತ್ಯತೆ ಮತ್ತು ಅನುಕೂಲಕ್ಕನುಗುಣವಾಗಿ ಬ್ಯಾಂಕ್‌ಗಳನ್ನು ಆಯ್ಕೆಮಾಡಿಕೊಳ್ಳುವುದು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ RBI ಈ ಕೆಳಗೆ ತಿಳಿಸಿರುವ ಬ್ಯಾಂಕುಗಳ ಸೇವಾ ಸೌಲಭ್ಯಗಳ  ಸಂಪೂರ್ಣ್ ವಿವರ್….. ನಿಯಮಾವಳಿಗಳಿಗೆ ಅನುಗುಣವಾಗಿ ಕಾಲಕಾಲಕ್ಕೆ ಬದಲಾವಣೆ ನಿಯಮಗಳಿಗೆ ಒಳಪಟ್ಟಿರುತ್ತವೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಬಳ ಪ್ಯಾಕೇಜ್ – ಬ್ಯಾಂಕ್‌ಗಳು ನೀಡುವ ಸೌಲಭ್ಯಗಳು

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
|

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ಬೆಂಗಳೂರು.18.ಮೇ.25:- ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಲಭಿಸಿದ ಮನ್ನಣೆಯು ಬಿಐಎಎಲ್‌ ಮತ್ತು ಕರ್ನಾಟಕ ರಾಜ್ಯ ಎರಡಕ್ಕೂ ಹೆಮ್ಮೆಯ ಕ್ಷಣವಾಗಿದೆ. ಇದು ಬಿಐಎಎಲ್‌ನ ಕಾರ್ಯಾಚರಣೆ ಶ್ರೇಷ್ಠತೆ ಮತ್ತು ಸುರಕ್ಷತೆಯ ಅಚಲವಾದ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಪ್ರಮುಖ ಸುರಕ್ಷತಾ ಸವಾಲುಗಳನ್ನು ಗುರುತಿಸುವ ಮೂಲಕ ಮತ್ತು ನವೀನ ತಂತ್ರಗಳನ್ನು ಅನುಷ್ಠಾನಗೊಳಿಸುವ ಮೂಲಕ ಬಿಐಎಎಲ್‌ ತನ್ನ ಸುರಕ್ಷತೆ ಮತ್ತು ಶ್ರೇಷ್ಠತೆಯ ಸಂಸ್ಕೃತಿಯನ್ನು ಬಲಪಡಿಸುವುದನ್ನು ಮುಂದುವರಿಸಿದೆ. ಇತರ ವಿಮಾನ ನಿಲ್ದಾಣಗಳಿಗೆ ಬಿಐಎಎಲ್‌ ಮಾದರಿಯಾಗಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌…

ಹೊಸ ತಾಲೂಕಾ ಗುರುಮಠಕಲ್‌ನಲ್ಲಿ ಬಿಇಒ ಕಚೇರಿ ಆರಂಭಿಸಿ.
|

ಹೊಸ ತಾಲೂಕಾ ಗುರುಮಠಕಲ್‌ನಲ್ಲಿ ಬಿಇಒ ಕಚೇರಿ ಆರಂಭಿಸಿ.

ಕಲ್ಯಾಣ ಕರ್ನಾಟಕ ಭಾಗದ ಹೊಸ ಕಂದಾಯ ತಾಲ್ಲೂಕುಗಳಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆರಂಭಿಸುವಂತೆಯೇ ಗುರುಮಠಕಲ್ ಜೆಡಿಎಸ್ ಶಾಸಕ  ಶರಣಗೌಡ ಕಂದಕೂರು ಶಾಲಾ ಮತ್ತು ಸಾಕ್ಷರತಾ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಅವರಿಗೆ ಭೇಟಿ. ಬೆಂಗಳೂರಿನಲ್ಲಿ ಶನಿವಾರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿರುವ ಶಾಸಕರು, ಕಲ್ಯಾಣ ಭಾಗದ ಶೈಕ್ಷಣಿಕ ಗುಣಮಟ್ಟ ಕುಸಿಯಲು ಹಲವಾರು ಕಾರಣಗಳಲ್ಲಿ ಪ್ರಮುಖವಾಗಿ ಶಿಕ್ಷಕರ ಕೊರತೆಯೂ ಒಂದು. ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಪ್ರೌಢ ಶಾಲೆಗಳಿಗೆ ಮಂಜೂರು ಆಗಿರುವ 11,793 ಹುದ್ದೆಗಳಲ್ಲಿ 4,107…

ದೆಹಲಿಯಲ್ಲಿ 15 ಎಎಪಿ ಕೌನ್ಸಿಲರ್‌ಗಳು ರಾಜೀನಾಮೆ ನೀಡಿ ಹೊಸ ಪಕ್ಷವನ್ನು ಸ್ಥಾಪಿಸಿದ್ದಾರೆ
|

ದೆಹಲಿಯಲ್ಲಿ 15 ಎಎಪಿ ಕೌನ್ಸಿಲರ್‌ಗಳು ರಾಜೀನಾಮೆ ನೀಡಿ ಹೊಸ ಪಕ್ಷವನ್ನು ಸ್ಥಾಪಿಸಿದ್ದಾರೆ

ಹೊಸ ದೆಹಲಿ.18.ಮೇ.25:- ಆಮ್ ಆದ್ಮಿ ಪಕ್ಷಕ್ಕೆ ಹಿನ್ನಡೆಯಾಗಿ, ದೆಹಲಿ ಮಹಾನಗರ ಪಾಲಿಕೆಯ (ಎಂಸಿಡಿ) 15 ಕೌನ್ಸಿಲರ್‌ಗಳು ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಹೊಸ ಪಕ್ಷ ರಚನೆಯನ್ನು ಘೋಷಿಸಿದ್ದಾರೆ. ಹಿಮಾನಿ ಜೈನ್ ಮತ್ತು ಮುಖೇಶ್ ಗೋಯೆಲ್ ನೇತೃತ್ವದ ಕೌನ್ಸಿಲರ್‌ಗಳು ತಮ್ಮ ರಾಜೀನಾಮೆಯ ಹಿಂದೆ ಆಂತರಿಕ ಸಂಘರ್ಷಗಳನ್ನು ಬಿಂಬಿಸಿದ್ದಾರೆ. ಅವರು ಇಂದ್ರಪ್ರಸ್ಥ ವಿಕಾಸ್ ಪಕ್ಷ ಎಂಬ ಹೊಸ ರಾಜಕೀಯ ಪಕ್ಷವನ್ನು ರಚಿಸಿದ್ದಾರೆ. ಹಿಮಾನಿ ಜೈನ್ ಮತ್ತು ಮುಖೇಶ್ ಗೋಯೆಲ್ ಅವರು ಕಳೆದ ಎರಡೂವರೆ ವರ್ಷಗಳಿಂದ ಆಂತರಿಕ ಸಂಘರ್ಷಗಳಿಂದಾಗಿ ಪುರಸಭೆಯಲ್ಲಿ ಯಾವುದೇ…

ಬಾಂಗ್ಲಾದೇಶದಿಂದ ಭಾರತಕ್ಕೆ ಕೆಲವು ಸರಕುಗಳ ಆಮದು ಮೇಲೆ ಹೊಸ ಬಂದರು.!
|

ಬಾಂಗ್ಲಾದೇಶದಿಂದ ಭಾರತಕ್ಕೆ ಕೆಲವು ಸರಕುಗಳ ಆಮದು ಮೇಲೆ ಹೊಸ ಬಂದರು.!

ಹೊಸ ದೆಹಲಿ.18.ಮೇ.25:- ಬಾಂಗ್ಲಾದೇಶದಿಂದ ಭಾರತಕ್ಕೆ ಕೆಲವು ಸರಕುಗಳ ಆಮದು ಮೇಲೆ ಹೊಸ ಬಂದರು ನಿರ್ಬಂಧಗಳನ್ನು ವಿದೇಶಿ ವ್ಯಾಪಾರ ನಿರ್ದೇಶನಾಲಯ (DGFT) ಪ್ರಕಟಿಸಿದೆ. ಬಾಂಗ್ಲಾದೇಶದಿಂದ ಭೂ ಸಾರಿಗೆ ಪೋಸ್ಟ್‌ಗಳ ಮೂಲಕ ಕೆಲವು ಸರಕುಗಳ ಆಮದು ಮೇಲೆ ಭಾರತ ಹೊಸ ನಿರ್ಬಂಧಗಳನ್ನು ಪ್ರಕಟಿಸಿದೆ. ಭಾರತದ ಮೂಲಕ ಸಾಗಣೆಯಾಗುವ ಮತ್ತು ನೇಪಾಳ ಮತ್ತು ಭೂತಾನ್‌ಗೆ ಉದ್ದೇಶಿಸಲಾದ ಬಾಂಗ್ಲಾದೇಶದ ಸರಕುಗಳಿಗೆ ಈ ನಿರ್ಬಂಧಗಳು ಅನ್ವಯಿಸುವುದಿಲ್ಲ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಿದೆ. ಅಧಿಸೂಚನೆಯ ಮೂಲಕ ಹೊರಡಿಸಲಾದ ನಿರ್ದೇಶನವು ತಕ್ಷಣದಿಂದ…

ರಾಜ್ಯದ ಶಾಲೆಗಳಲ್ಲಿ ಈ 2024-25ನೇ ಶೈಕ್ಷಣಿಕ ವರ್ಷದಿಂದಲೇ ನೈತಿಕ ಶಿಕ್ಷಣ ಭೋಧನೆ.ಸಚಿವ ಮಧು ಬಂಗಾರಪ್ಪ
|

ರಾಜ್ಯದ ಶಾಲೆಗಳಲ್ಲಿ ಈ 2024-25ನೇ ಶೈಕ್ಷಣಿಕ ವರ್ಷದಿಂದಲೇ ನೈತಿಕ ಶಿಕ್ಷಣ ಭೋಧನೆ.ಸಚಿವ ಮಧು ಬಂಗಾರಪ್ಪ

ರಾಜ್ಯದ ಎಲ್ಲಾ ಶಾಲೆಗಳಲ್ಲಿ ನೈತಿಕ ಶಿಕ್ಷಣ ಬೋಧನೆ  2024-25ನೇ ಸಾಲಿನಿಂದಲೇ ರಾಜ್ಯದ ಎಲ್ಲಾ ಶಾಲೆಗಳಲ್ಲಿ ನಡೆಸಲಾಗುವುದು  ನೈತಿಕ ಶಿಕ್ಷಣ ಬೋಧನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈ ವರ್ಷ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ, ಪ್ರೌಢ, ಪಿಯುಸಿ ಹಂತದಲ್ಲಿ ಮಕ್ಕಳಿಗೆ ಮಾನವೀಯ ಮೌಲ್ಯವುಳ್ಳ ಶಿಕ್ಷಣ ನೀಡುವ ಉದ್ದೇಶದಿಂದ ನೀತಿ ವಿಜ್ಞಾನ ಬೋಧಿಸಲಾಗುವುದು. ರಾಜ್ಯದಲ್ಲಿ 46 ಸಾವಿರ ಶಾಲೆಗಳಿದ್ದು, ಕೆಲವೊಂದು ಶಾಲೆಗಳಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೂನ್ಯ ಫಲಿತಾಂಶ ಬಂದಿವೆ. ಅವುಗಳು ಮುಂದೆ ಬರದಂತೆ…

ರಾಜ್ಯದಲ್ಲಿ ಎಂಎಸ್‌ಎಂಇಗೆ (MSME) ಪ್ರತ್ಯೇಕ ವಿಭಾಗ್ ರಚನೆ ಮಾಡಲಾಗುವದು.!
|

ರಾಜ್ಯದಲ್ಲಿ ಎಂಎಸ್‌ಎಂಇಗೆ (MSME) ಪ್ರತ್ಯೇಕ ವಿಭಾಗ್ ರಚನೆ ಮಾಡಲಾಗುವದು.!

ಬೆಂಗಳೂರು.18.ಮೇ.25:- ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಎಂಎಸ್‌ಎಂಇ ಅನ್ನು (ಅತಿ ಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆ) ಪ್ರತ್ಯೇಕ ಇಲಾಖೆಯನ್ನಾಗಿ ಮಾಡುತ್ತೇನೆ. MSME) ಪ್ರತ್ಯೇಕ ಇಲಾಖೆ ರಚಿಸಿ ಕಾರ್ಯದರ್ಶಿಯನ್ನು ನೇಮಕ ಮಾಡಲಾಗುವುದು ಅದಕ್ಕೊಬ್ಬರು ಮಂತ್ರಿ ಹಾಗೂ ಕಾರ್ಯದರ್ಶಿಯನ್ನೂ ನೇಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ಶನಿವಾರ ಹಮ್ಮಿಕೊಂಡಿದ್ದ ಅಮೃತ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿ, ಕೆಲವು ರಾಜ್ಯಗಳಲ್ಲಿ ಎಂಎಸ್‌ಎಂಇ ಪ್ರತ್ಯೇಕ ಇಲಾಖೆಯನ್ನಾಗಿ ಮಾಡಲಾಗಿದೆ. ಕಾಸಿಯಾದವರು ನೀಡಿರುವ ಮನವಿಯಲ್ಲಿ ಕರ್ನಾಟಕದಲ್ಲಿ ಎಂಎಸ್‌ಎಂಇಯನ್ನು ಪ್ರತ್ಯೇಕ ಇಲಾಖೆ…