ಯಶಸ್ವಿನಿ ಆರೋಗ್ಯ ವಿಮಾ ಯೋಜ ನೆ’ಯು, ರಾಜ್ಯ ಸರಕಾರ ಜಾರಿಗೆ ತಂದಿದೆ.
|

ಯಶಸ್ವಿನಿ ಆರೋಗ್ಯ ವಿಮಾ ಯೋಜ ನೆ’ಯು, ರಾಜ್ಯ ಸರಕಾರ ಜಾರಿಗೆ ತಂದಿದೆ.

ಬೆಂಗಳೂರು.18.ಮೇ.25:-ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿ ರುವ “ಯಶಸ್ವಿನಿ ಆರೋಗ್ಯ ವಿಮಾ ಯೋಜ ನೆ’ಯು ಸಹಕಾರಿ ಸಂಘದ ಲಕ್ಷಾಂತರ ಬಡ ಸದಸ್ಯ ರಿಗೆ ಕೈಗೆಟಕುವ ದರಗಳಲ್ಲಿ ಸುಸಜ್ಜಿತ ಖಾಸಗಿ ಆಸ್ಪತ್ರೆಗಳಲ್ಲೂ ಆರೋಗ್ಯ ಸೇವೆ ಒದಗಿಸಲಾಗುತ್ತಿದೆ. ಗ್ರಾಮೀಣ ಭಾಗದವರು ಕೇವಲ 500 ರೂ. ಪಾವತಿಸಿ ವಾರ್ಷಿಕ 5 ಲಕ್ಷ ರೂ. ವರೆಗಿನ ಚಿಕಿತ್ಸೆಯನ್ನು ಪಡೆದುಕೊಳ್ಳಬಹುದಾಗಿದೆ. ರಾಜ್ಯದಲ್ಲಿ ವಿವಿಧ ಮಾದರಿಯ ಹೊಸ ಚಿಕಿತ್ಸೆಗಳನ್ನು ಒಳಗೊಂಡಿರುವ ಹೈಟೆಕ್‌ ಖಾಸಗಿ ಆಸ್ಪತ್ರೆಗಳು ತಲೆ ಎತ್ತುತ್ತಲೇ ಇವೆ. ಆದರೆ ಗಂಭೀರ ಅನಾರೋಗ್ಯಕ್ಕೆ ಒಳಗಾದ ಬಡ,…

2025-26ನೇ ಸಾಲಿನ 1-10ನೇ ತರಗತಿ ಮಾರಾಟ ಪಠ್ಯಪುಸ್ತಕಗಳ ಬೆಲೆ ನಿಗದಿ :ಶಿಕ್ಷಣ ಇಲಾಖೆಯಿಂದ ಆದೇಶ.!
|

2025-26ನೇ ಸಾಲಿನ 1-10ನೇ ತರಗತಿ ಮಾರಾಟ ಪಠ್ಯಪುಸ್ತಕಗಳ ಬೆಲೆ ನಿಗದಿ :ಶಿಕ್ಷಣ ಇಲಾಖೆಯಿಂದ ಆದೇಶ.!

ಬೆಂಗಳೂರು.18.ಮೇ.25: ರಾಜ್ಯ ಸರ್ಕಾರ ಶಾಲಾ ಶಿಕ್ಶಣ ಇಲಾಖೆ 2025-26ನೇ ಸಾಲಿನ 1 ರಿಂದ 10ನೇ ತರಗತಿ ಮಾರಾಟ ಪಠ್ಯಪುಸ್ತಕಗಳ ಬೆಲೆ ನಿಗದಿ ಕುರಿತು ರಾಜ್ಯದ ಶಾಲಾ ಶಿಕ್ಷಣ ಇಲಾಖೆಯು ಆದೇಶ ಹೊರಡಿಸಿದೆ. 2025-26ನೇ ಸಾಲಿಗೆ ಕರ್ನಾಟಕ ಪಠ್ಯಪುಸ್ತಕ ಸಂಘಕ್ಕೆ SATS ಮುಖಾಂತರ ಆನ್‌ಲೈನ್‌ನಲ್ಲಿ ಶಾಲೆಗಳಿಂದ ಸಲ್ಲಿಕೆಯಾಗಿರುವ 1 ರಿಂದ 10ನೇ ತರಗತಿ ಪಠ್ಯಪುಸ್ತಕಗಳು ಹಾಗೂ ಉರ್ದು ಮತ್ತು ಇತರೆ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯದಿಂದ ಭೌತಿಕವಾಗಿ ಸಲ್ಲಿಕೆಯಾಗಿರುವ ಅರೇಬಿಕ್ ಪಠ್ಯಪುಸ್ತಕಗಳ ಬೇಡಿಕೆಯನ್ವಯ ಮಾರಾಟ ಪಠ್ಯಪುಸ್ತಕಗಳನ್ನು ಮುದ್ರಿಸಿ ಬ್ಲಾಕ್…

ಅಂಗವೈಕಲ್ಯವುಳ್ಳ ‘ರಾಜ್ಯ ಸರ್ಕಾರಿ ನೌಕರ’ರಿಗೆ ಮುಂಬಡ್ತಿಯಲ್ಲಿ ಮೀಸಲಾತಿ : ಸರ್ಕಾರ ಆದೇಶ
|

ಅಂಗವೈಕಲ್ಯವುಳ್ಳ ‘ರಾಜ್ಯ ಸರ್ಕಾರಿ ನೌಕರ’ರಿಗೆ ಮುಂಬಡ್ತಿಯಲ್ಲಿ ಮೀಸಲಾತಿ : ಸರ್ಕಾರ ಆದೇಶ

ಬೆಂಗಳೂರು.18.ಮೇ.25:- ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಮುಂಬಡ್ತಿಯಲ್ಲಿ ಮೀಸಲಾತಿ ನೀಡುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದಿನಾಂಕ:28.03.2023ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್ ಡಿ ಮತ್ತು ಗ್ರೂಪ್-ಸಿ ವೃಂದಗಳಿಗೆ ಸೇರಿದ ಹುದ್ದೆಗಳಿಗೆ ನೀಡುವ ಮುಂಬಡ್ತಿಯಲ್ಲಿ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಶೇಕಡ 4 ರಷ್ಟು ಮೀಸಲಾತಿ ಆಸ್ಪದವನ್ನು ಕಲ್ಪಿಸಲಾಗಿರುತ್ತದೆ. ಮೇಲೆ (2)ರಲ್ಲಿ ಓದಲಾದ ದಿನಾಂಕ:28.11.2023ರ ಸರ್ಕಾರಿ ಆದೇಶದ ಅನುಬಂಧ-2ರಲ್ಲಿ ಎದ್ದು ಕಾಣುವ ಅಂಗವೈಕಲ್ಯವನ್ನುಳ್ಳ ನೌಕರರಿಗೆ ಗ್ರೂಪ್ ಡಿ ಯಿಂದ ಗ್ರೂಪ್-ಸಿ ಮತ್ತು ಗ್ರೂಪ್ ಸಿ…