ರಾಜ್ಯ ಸರ್ಕಾರ (ಭೂ ಗ್ಯಾರಂಟಿ) ಯೋಜನೆ ಮುಖಾಂತರ ಭೂಮಿಯನ್ನು ನೀಡುವ ವ್ಯವಸ್ಥೆ. NEXT GUARANTEE ?
ಬೆಂಗಳೂರು.19.ಮೇ.25:- ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ ಇನು ಕೆಲವು ಯೋಜನೆಗಳು ಗ್ಯಾರಂಟಿ ಒಳಗಡೆ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಕೇವಲ ಎರಡು ವರ್ಷದ ಸಂಭ್ರಮಾಚರಣೆ ಮಾಡುತ್ತಿಲ್ಲ. ಜನರಿಗೆ ಭೂ ಗ್ಯಾರಂಟಿ ಯೋಜನೆ ಮೂಲಕ 1 ಕೋಟಿಗೂ ಹೆಚ್ಚು ಜನರಿಗೆ ಭೂ ದಾಖಲಾತಿ ಪತ್ರ ನೀಡಿ ಅವರ ಋಣ ತೀರಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದರು. ರಾಜ್ಯ ಸರ್ಕಾರಕ್ಕೆ ಎರಡು ವರ್ಷ ತುಂಬಿರುವ ಹಿನ್ನೆಲೆ ವಿಜಯನಗರದ ಹೊಸಪೇಟೆಯಲ್ಲಿ ನಡೆಯಲಿರುವ ಸಾಧನೆ…