ಪಾಕಿಸ್ತಾನದೊಂದಿಗಿನ ಕದನ ವಿರಾಮ ಮುಕ್ತವಾಗಿದೆ ಮತ್ತು ಅದಕ್ಕೆ ಮುಕ್ತಾಯ ದಿನಾಂಕವಿಲ್ಲ ಎಂದು ಭಾರತೀಯ ಸೇನೆ ಹೇಳಿದೆ.
|

ಪಾಕಿಸ್ತಾನದೊಂದಿಗಿನ ಕದನ ವಿರಾಮ ಮುಕ್ತವಾಗಿದೆ ಮತ್ತು ಅದಕ್ಕೆ ಮುಕ್ತಾಯ ದಿನಾಂಕವಿಲ್ಲ ಎಂದು ಭಾರತೀಯ ಸೇನೆ ಹೇಳಿದೆ.

ಹೊಸ ದೆಹಲಿ.19.ಮೇ.25:- ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ನಿನ್ನೆ ಕೊನೆಗೊಂಡಿದೆ ಎಂಬ ವರದಿಗಳನ್ನು ಭಾರತೀಯ ಸೇನೆ ತಿರಸ್ಕರಿಸಿದೆ. ಭಾರತೀಯ ಸೇನೆಯ ಪ್ರಕಾರ, ಮೇ 18 ರಂದು ಭಾರತ ಮತ್ತು ಪಾಕಿಸ್ತಾನ ಕಡೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ (DGMO) ಮಟ್ಟದ ಮಾತುಕತೆ ನಿಗದಿಯಾಗಿಲ್ಲ. ಮೇ 12 ರಂದು ನಡೆದ DGMO ಗಳ ಸಂವಾದದಲ್ಲಿ ನಿರ್ಧರಿಸಿದಂತೆ ಯುದ್ಧ ವಿರಾಮದ ಮುಂದುವರಿಕೆಗೆ ಸಂಬಂಧಿಸಿದಂತೆ, ಅದಕ್ಕೆ ಯಾವುದೇ ಮುಕ್ತಾಯ ದಿನಾಂಕವಿಲ್ಲ ಎಂದು ಅದು ಹೇಳಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ…

ಪೋಷಕರೇ ಎಚ್ಚರ : ಕಾರಿನ ಬಾಗಿಲು ಲಾಕ್, ಉಸಿರುಗಟ್ಟಿ ನಾಲ್ವರು ಮಕ್ಕಳು ದುರಂತ ಸಾವು.!
|

ಪೋಷಕರೇ ಎಚ್ಚರ : ಕಾರಿನ ಬಾಗಿಲು ಲಾಕ್, ಉಸಿರುಗಟ್ಟಿ ನಾಲ್ವರು ಮಕ್ಕಳು ದುರಂತ ಸಾವು.!

ಆಂಧ್ರಪ್ರದೇಶದಲ್ಲಿ ಘೋರ ದುರಂತ; ಕಾರಿನೊಳಗೆ ಉಸಿರುಗಟ್ಟಿ ನಾಲ್ವರು ಮಕ್ಕಳ ದಾರುಣ ಸಾವು ಆಂಧ್ರಪ್ರದೇಶದ ವಿಜಯನಗರಂ (ವಿಜಿಯನಗರಂ) ಗ್ರಾಮೀಣ ಮಂಡಲದ ದ್ವಾರಪುಡಿ ಗ್ರಾಮದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಸಿಲುಕಿ ಮೂವರು ಬಾಲಕಿಯರು ಸೇರಿದಂತೆ ನಾಲ್ವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಡೆದಿದೆ. ಕಾರು.ಗ್ರಾಮದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಸಿಲುಕಿಕೊಂಡು ಉಸಿರುಗಟ್ಟಿ ನಾಲ್ವರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಮಹಿಳಾ ಮಂಡಲ ಕಚೇರಿಯ ಬಳಿ ಈ ದುರಂತ ಸಂಭವಿಸಿದ್ದು, ಆಟವಾಡಲು ಕಾರಿನೊಳಗೆ ಕುಳಿತುಕೊಳ್ಳಲು ಹೋಗಿದ್ದ ಮಕ್ಕಳು ಆಕಸ್ಮಿಕವಾಗಿ…

KSRTC ಚಾಲನಾ ವೃತ್ತಿ ತರಬೇತಿ ದಿನಾಂಕ ಮತ್ತೆ ವಿಸ್ತರಣೆ….
|

KSRTC ಚಾಲನಾ ವೃತ್ತಿ ತರಬೇತಿ ದಿನಾಂಕ ಮತ್ತೆ ವಿಸ್ತರಣೆ….

ಬೆಂಗಳೂರು.19.ಮೇ 25:- ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ವ್ಯಾಪ್ತಿಯಲ್ಲಿ ಚಾಲಕ ಕಂ ನಿರ್ವಾಹಕರ ನೇಮಕಾತಿ ನಡೆಸುತ್ತಿದೆ. ಇದರ ಭಾಗವಾಗಿ ಹಾಸನ ತರಬೇತಿ ಕೇಂದ್ರದಲ್ಲಿ ನಡೆಯುತ್ತಿರುವ ಚಾಲಕ-ಕಂ-ನಿರ್ವಾಹಕ ಹುದ್ದೆಗಳ ಚಾಲನಾ ವೃತ್ತಿ ಪರೀಕ್ಷೆ ನಡೆಸಲಾಗುತ್ತದೆ. 14-02-2020 ರಂದು ಹೊರಡಿಸಿದ್ದ ಉಲ್ಲೇಖಿತ ಜಾಹೀರಾತಿನನ್ವಯ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿ ಸ್ವೀಕರಿಸಲಾಗಿದೆ. ನೇಮಕಾತಿ ಪ್ರಕ್ರಿಯೆ ಮುಂದುವರಿಸಲಾಗಿದ್ದು, ಹಾಸನ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಆಯ್ಕೆ ಮಾಡಿಕೊಳ್ಳಲಾಗಿದೆ. ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆಯನ್ನು…

ತಜ್ಞ ವೈದ್ಯರ ನಿವೃತ್ತಿ’ ವಯಸ್ಸು 65 ವರ್ಷಕ್ಕೆ ಹೆಚ್ಚಳ.!
|

ತಜ್ಞ ವೈದ್ಯರ ನಿವೃತ್ತಿ’ ವಯಸ್ಸು 65 ವರ್ಷಕ್ಕೆ ಹೆಚ್ಚಳ.!

ಬೆಂಗಳೂರು.19.ಮೇ.25:- ತಜ್ಞ ವೈದ್ಯರ ಕೊರತೆ ನೀಗಿಸಲು ಮಹತ್ವದ ಕ್ರಮ: ನಿವೃತ್ತಿ ವಯಸ್ಸು 65 ವರ್ಷಕ್ಕೆ ಹೆಚ್ಚಿಸಿ ಸರ್ಕಾರ ಆದೇಶ ಮಾಡಿದರೆ ತಜ್ಞ ವೈದ್ಯರ ಕೊರತೆ ನೀಗಿಸಲು ಮುಂದಾಗಿರುವ ವೈದ್ಯಕೀಯ ಶಿಕ್ಷಣ ಇಲಾಖೆ ಸೂಪರ್ ಸ್ಪೆಷಾಲಿಟಿ ನಿವೃತ್ತಿ ವಯಸ್ಸನ್ನು 60 ರಿಂದ 65 ವರ್ಷಕ್ಕೆ ಹೆಚ್ಚಿಸಿ ಆದೇಶ ಹೊರಡಿಸಿದೆ. 01)ರ ಏಕಕಡತದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧೀನದಲ್ಲಿ 22 ಸ್ವಾಯತ್ತ ವೈದ್ಯಕೀಯ ಕಾಲೇಜುಗಳು ಹಾಗೂ 10 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿದ್ದು, ಸದರಿ ಸಂಸ್ಥೆಗಳಲ್ಲಿ ಒಟ್ಟಾರೆ 508 ಸೂಪರ್…

ರಾಜ್ಯದಲ್ಲಿ SEP ಜಾರಿ : ಸರ್ಕಾರದಿಂದ ಭರ್ಜರಿ ಸಿದ್ಧತೆ.!
|

ರಾಜ್ಯದಲ್ಲಿ SEP ಜಾರಿ : ಸರ್ಕಾರದಿಂದ ಭರ್ಜರಿ ಸಿದ್ಧತೆ.!

ಬೆಂಗಳೂರು.19.ಮೇ.25:- ಕರ್ನಾಟಕದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಹೊಸ ಶಿಕ್ಷಣ ನೀತಿ.NEP (ಎನ್‌ಇಪಿ)ಯನ್ನು ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಗತ್ಯ ವ್ಯವಸ್ಥೆಗಳನ್ನು ಮಾಡಿದ ನಂತರ, ಎನ್‌ಇಪಿಯನ್ನು ರದ್ದುಗೊಳಿಸಲಾಗುವುದು ಎಂದು ಅವರು ಹೇಳಿದರು. “ಈ ವರ್ಷ ಅದು ಅಲ್ಲ ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ವರದಿ ಸಿದ್ಧವಾಗಿದ್ದು 2025-26ನೇ ಶೈಕ್ಷಣಿಕ ಸಾಲಿನಿಂದ ಉನ್ನತ ಶಿಕ್ಷಣದಲ್ಲಿ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಶೀಘ್ರವೇ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ. ಎಸ್‌ಇಪಿ ಕರಡು ರಚನಾ ಸಮಿತಿ…

ಒಂದೇ ವರ್ಷದಲ್ಲಿ ಪಿಎಚ್‌ಡಿ!
|

ಒಂದೇ ವರ್ಷದಲ್ಲಿ ಪಿಎಚ್‌ಡಿ!

ಕಲಬುರಗಿ.19.ಮೇ.25:- ಉನ್ನತ ಶಿಕ್ಷಣ ಎಲಾಖೆಯೆಲ್ಲಿ ವಿವಿಧ ಪ್ರಕರಣಗಳು ಬೆಳಕಿಗೆ ಬಂದಿದೆ. ಒಂದೇ ವರ್ಷದಲ್ಲಿ ಪಿಎಚ್‌ಡಿ! 3 ಯುಜಿಸಿ ನಿಯಮಾವಳಿ ಪ್ರಕಾರ ಸ್ನಾತಕೋತ್ತರ ಪದವಿ ಪೂರ್ಣಗೊಂಡ ಬಳಿಕ ಯಾವುದೇ ವಿದ್ಯಾರ್ಥಿ ಪಿಎಚ್‌ ಡಿ ಪದವಿ ಪಡೆಯಬೇಕೆಂದು ಇಚ್ಚಿಸಿದರೆ ಆತ ಯುಜಿಸಿ ಅನುಮೋದಿತ ವಿಶ್ವವಿದ್ಯಾಲಯದಿಂದಲೇ ಪಿಎಚ್‌ಡಿ ಪದವಿ ಮಾಡಬೇಕೆಂಬ ಮೂಲನಿಯಮವಿದೆ, ಜೊತೆಗೆ, ಮಾಸ್ಟರ್ ಡಿಗ್ರಿ ಪಡೆದ ಬಳಿಕ ಯಾವುದೇ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಪ್ರವೇಶಾತಿಗೆ ನಡೆಸುವ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಬಳಿಕ ಮುಂದಿನ ಮೂರು ವರ್ಷಗಳವರೆಗೆ ಸಂಶೋಧನಾ ಅಧ್ಯಯನ ಕೈಗೊಳ್ಳಬೇಕಾಗುತ್ತದೆ. ಈ…