ಮೆಟ್ರಿಕ್ ನಂತರ ಬಾಲಕ ಬಾಲಕಿಯರ ವಿದ್ಯಾರ್ಥಿ
ನಿಲಯಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
ಬೀದರ.21.ಮೇ.25:- ಬೀದರ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ಮೆಟ್ರಿಕ ನಂತರ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ,ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ & ಎಸ್.ಟಿ ರೂ. 2.50 ಲಕ್ಷ, ಪ್ರವರ್ಗ-2ಎ,…