ಬೀದರನಲ್ಲಿ ಹಮ್ಮಿಕೊಳ್ಳಲಾಗಿದ ಅಣಕುಪ್ರದರ್ಶನ ಯಶಸ್ವಿ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ*
|

ಬೀದರನಲ್ಲಿ ಹಮ್ಮಿಕೊಳ್ಳಲಾಗಿದ ಅಣಕು
ಪ್ರದರ್ಶನ ಯಶಸ್ವಿ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ*

ಬೀದರ.27.ಮೇ.25:- ಕೇಂದ್ರ ಹಾಗೂ ರಾಜ್ಯ ಗೃಹ ಸಚಿವಾಲಯದ ಸೂಚನೆ ಮೇರೆಗೆ ಹಮ್ಮಿಕೊಳ್ಳಲಾದ ಆಪರೇಷನ್ ಅಭ್ಯಾಸ ಹೆಸರಿನ ಅಣಕು ಪ್ರದರ್ಶನ ಯಶಸ್ವಿ ನಿರ್ವಹಣೆಗೊಂಡಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದರು. ಇವರು ಶನಿವಾರ ಬೀದರ ನಗರದ ರೈಲ್ವೆ ನಿಲ್ದಾಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೋಲಿಸ್ ಇಲಾಖೆ, ಆರೋಗ್ಯ ಇಲಾಖೆ, ಅಗ್ನಿಶಾಮಕ ದಳ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ನಾಗರಿಕ ರಕ್ಷಣಾ ಅಣಕು ಪ್ರದರ್ಶನ ಯಶಸ್ವಿ ಕುರಿತು ಮಾತನಾಡಿದರು. ಸಂಜೆ 4:30ಕ್ಕೆ ಬಾಂಬ್ ಬ್ಲಾಸ್ಟ್ ಮಾಡಿದ ನಂತರ ಮೊದಲ…

ರಾಜ್ಯದಲ್ಲಿ ಕೋವಿಡ್ ಹೆಚ್ಚಳ ಸರ್ಕಾರ ನೀಡಿದ ಸೂಚನೆಗಳು,
|

ರಾಜ್ಯದಲ್ಲಿ ಕೋವಿಡ್ ಹೆಚ್ಚಳ ಸರ್ಕಾರ ನೀಡಿದ ಸೂಚನೆಗಳು,

ಬೆಂಗಳೂರು.27.ಮೇ.25:- ರಾಜ್ಯದಲ್ಲಿ ಕೋವಿಡ್ ದಿನಾಲು ಹೆಚ್ಚಾಗುತ್ತಿದೆ ಇಂದು ಸಿಎಂ ಸಿದ್ದರಾಮಯ್ಯ ಅವರು ಕೋವಿಡ್ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಹಿತಿ ಪಡೆದು ಪರಿಸ್ಥಿತಿ ನಿರ್ವಹಣೆಯ ಸಂಬಂಧ ಈ ಕೆಳಗಿನ ಸೂಚನೆಗಳನ್ನು ನೀಡಿದ್ದಾರೆ. ಸದ್ಯಕ್ಕೆ ಕೊರೊನಾ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು.ಸದ್ಯಕ್ಕೆ ಗಂಭೀರ ಪರಿಸ್ಥಿತಿಗೆ ತಲುಪಿಲ್ಲವಾದರೂ ವೆಂಟಿಲೇಟರ್, ಆಕ್ಸಿಜನ್, ಔಷಧ…