ವಿಜಯಸಿಂಗ್ ಅವರ ಪ್ರಯತ್ನದಿಂದಾಗಿ ಜಿಲ್ಲೆಯ ಬಸವಕಲ್ಯಾಣ ನಗರಕ್ಕೆ ಹೊಸ ವಸತಿ ಶಾಲೆ ಮಂಜೂರು.
ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಮನವಿಗೆ ಸರ್ಕಾರದ ಸ್ಪಂದನೆ ಬಸವಕಲ್ಯಾಣಕ್ಕೆ ವಸತಿ ಶಾಲೆ ಮಂಜೂರು ಬೀದರ.29.ಮೇ .25:- ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಅವರ ಪ್ರಯತ್ನದಿಂದಾಗಿ ಜಿಲ್ಲೆಯಬಸವಕಲ್ಯಾಣ ನಗರಕ್ಕೆ ಹೊಸ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರಾಗಿದೆ.ಈ ಕುರಿತು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಹಾಗೂ ವಕ್ಫ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್. ಎಜಾಸ್ ಪಾಷ ಬುಧವಾರ ಆದೇಶ ಹೊರಡಿಸಿದ್ದಾರೆ. ಬಸವಕಲ್ಯಾಣದಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರಂಭಿಸಲುವಿಜಯಸಿಂಗ್ ಅವರು ಅಲ್ಪಸಂಖ್ಯಾತರ…