ಆರೋಗ್ಯ ಸಂಜೀವಿನಿ ಯೋಜನೆಯೆಲ್ಲಿ ಮಹತ್ವದ ಬದಲಾವಣೆ.!
|

ಆರೋಗ್ಯ ಸಂಜೀವಿನಿ ಯೋಜನೆಯೆಲ್ಲಿ ಮಹತ್ವದ ಬದಲಾವಣೆ.!

ಬೆಂಗಳೂರು.29.ಮೇ25: ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರು, ವೈದ್ಯಕೀಯ ಹಾಜರಾತಿ ನಿಯಮಗಳು 1963 ರನ್ವಯ ರಾಜ್ಯದ  ಕೆಲವೊಂದು ಇಲಾಖೆ ಮತ್ತು ಗುಂಪುಗಳನ್ನು ಹೊರತುಪಡಿಸಿ ಎಲ್ಲಾ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಅರ್ಹರಾಗಿರುತ್ತಾರೆ. ರಾಜ್ಯ ಸರ್ಕಾರಿ ನೌಕರರು ಹಾಗೂ ಕುಟುಂಬದ ಅವಲಂಬಿತ ಸದಸ್ಯರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ನೋಂದಾವಣೆ ಮತ್ತು ಆಯ್ಕೆ ಕುರಿತ ಸೂಚನೆಗಳಿಗೆ ಮಾರ್ಪಾಡು ಮಾಡುವ ಬಗ್ಗೆ ಮಹತ್ವ ಮಾಹಿತಿ ಇಲ್ಲಿದೆ. ವಿಷಯಕ್ಕೆ ಸಂಬಂಧಿಸಿದಂತೆ,…

ವಿದ್ಯಾರ್ಥಿಗಳಿಗೆ ಸೂಚನೆ ಶಿಷ್ಯ ವೇತನಕ್ಕಾಗಿ NSP ಪೋರ್ಟಲ್ ನಲ್ಲಿ ನೋಂದಣಿ ಕಡ್ಡಾಯ.!
|

ವಿದ್ಯಾರ್ಥಿಗಳಿಗೆ ಸೂಚನೆ ಶಿಷ್ಯ ವೇತನಕ್ಕಾಗಿ NSP ಪೋರ್ಟಲ್ ನಲ್ಲಿ ನೋಂದಣಿ ಕಡ್ಡಾಯ.!

ಬೆಂಗಳೂರು.29.ಮೇ.25:- ರಾಜ್ಯದ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಿಂದ ಮೆಟ್ರಿಕ್ ಪೂರ್ವ (9 ಮತ್ತು 10ನೇ ತರಗತಿ) ಹಾಗೂ ಮೆಟ್ರಿಕ್ ನಂತರ ವಿವಿಧ ಕೋರ್ಸ್ ಗಳಿಗೆ ಪ್ರವೇಶ ಪಡೆಯುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ವಿಷ್ಯ ವೆತನ್/ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಅಹ್ವಾನ. ಆಸಕ್ತ ವಿದ್ಯಾರ್ಥಿಗಳು ಭಾರತ ಸರ್ಕಾರದ Ministry of electronics and Information Technology ರವರು ಅಭಿವೃದ್ಧಿಪಡಿಸಿರುವ National Scholarship Portal  https://ssp.postmatric.karnataka.gov.in ನಲ್ಲಿ One Time Registration ಸಂಖ್ಯೆಯನ್ನು ಕಡ್ಡಾಯವಾಗಿ Create ಮಾಡಿಕೊಂಡು ರಾಜ್ಯ…

‘ಮನೆ ಮನೆಗೆ ಪೊಲೀಸ್’ ನೂತನ ಕಾರ್ಯಕ್ರಮ ಜಾರಿ: ಗೃಹ ಸಚಿವ.ಡಾ. ಜಿ ಪರಮೇಶ್ವರ್
|

‘ಮನೆ ಮನೆಗೆ ಪೊಲೀಸ್’ ನೂತನ ಕಾರ್ಯಕ್ರಮ ಜಾರಿ: ಗೃಹ ಸಚಿವ.ಡಾ. ಜಿ ಪರಮೇಶ್ವರ್

ಬೆಂಗಳೂರು.29.ಮೇ.25:- ರಾಜ್ಯ ಸರ್ಕಾರ ಮನೆ ಮೇನೆಗೆ ಪೊಲೀಸ್ ನೂತನ ಕಾರ್ಯಕ್ರಮ ಚಾಲನೆಗೆ ನಿರ್ಧರಿಸಿದೆ ಈ ಕಾರ್ಯಕ್ರಮಕೆ ಸಿದ್ಧತೆ ನಡೆಸಲಾಗಿದೆ. ರಾಜ್ಯದಲ್ಲಿ ಮನೆಮನೆಗೆ ಪೊಲೀಸ್ ಎಂಬ ನೂತನ ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಸಾರ್ವಜನಿಕರಿಗೆ ತೊಂದರೆಯಾದ ಸಂದರ್ಭದಲ್ಲಿ ಪೊಲೀಸರಿಗೆ ಕರೆ ಮಾಡಿ ತಿಳಿಸಬಹುದು. ಪೊಲೀಸರೇ ಸ್ಥಳಕ್ಕೆ ತೆರಳಿ ಸಮಸ್ಯೆಯನ್ನು ಆಲಿಸಲಿದ್ದಾರೆ ಎಂದು ಹೇಳಿದ್ದಾರೆ. ಶಾಲಾ, ಕಾಲೇಜುಗಳಿಗೆ ಪೊಲೀಸರು ಭೇಟಿ ನೀಡಬೇಕು. ಪೋಷಕರ ಸಭೆಗಳಲ್ಲಿಯೂ ಭಾಗವಹಿಸಬೇಕು ಎಂದು ಸಚಿವ ಪರಮೇಶ್ವರ್ ಸೂಚನೆ ನೀಡಿದ್ದು, ಮಂಡ್ಯದ…

ಅತಿಥಿ ಶಿಕ್ಷಕ ಉಪನ್ಯಾಸಕರುಗಳ ನೇಮಕಾತಿಗಾಗಿಸಾಮಾನ್ಯ ಪ್ರವೇಶ ಪರೀಕ್ಷೆ ಜೂನ್.1ಕ್ಕೆ
|

ಅತಿಥಿ ಶಿಕ್ಷಕ ಉಪನ್ಯಾಸಕರುಗಳ ನೇಮಕಾತಿಗಾಗಿ
ಸಾಮಾನ್ಯ ಪ್ರವೇಶ ಪರೀಕ್ಷೆ ಜೂನ್.1ಕ್ಕೆ

ಬೀದರ.29.ಮೇ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಕಾಲೇಜು ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ-ಕಾಲೇಜು ಹಾಗೂ ಮೌಲನಾ ಆಜಾದ ಮಾದರಿ ಶಾಲೆಗಳಲ್ಲಿ 2025-26ನೇ ಸಾಲಿನಲ್ಲಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕ-ಉಪನ್ಯಾಸಕರುಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ದಿನಾಂಕ:01-06-2025ರಂದು ಬೆಳಗ್ಗೆ 11:00 ಗಂಟೆಯಿಂದ ಮದ್ಯಾಹ್ನ 1:00 ಗಂಟೆಯವರೆಗೆ ಸರಕಾರಿ ಪದವಿ ಪೂರ್ವ ಕನ್ಯಾ ಕಾಲೇಜು ಚಿತ್ತಾಖಾನಾ ಬೀದರ, ಸಿದ್ದಾರ್ಥ ಸಂಯುಕ್ತ ಪದವಿ ಪೂರ್ವ ಶಿಕ್ಷಣ ಸಂಸ್ಥೆ ಜನವಾಡ ರಸ್ತೆ ಬೀದರ ಹಾಗೂ ವಿದ್ಯಾರಣ್ಯ ಪ್ರೌಢಶಾಲೆ ಡಾ.ಬಿ.ಆರ್….

ರಾಜ್ಯದ್ ಪ್ರಾಥಮಿಕ ಹಾಗೂ ಪ್ರೌಢಶಾಲೆ ಇಂದಿನಿಂದ ಪುನಾರಂಭ: ‘ಶಾಲಾ ಪ್ರಾರಂಭೋತ್ಸವ’ಕ್ಕೆ CM ಸಿದ್ಧರಾಮಯ್ಯ ಚಾಲನೆ
|

ರಾಜ್ಯದ್ ಪ್ರಾಥಮಿಕ ಹಾಗೂ ಪ್ರೌಢಶಾಲೆ ಇಂದಿನಿಂದ ಪುನಾರಂಭ: ‘ಶಾಲಾ ಪ್ರಾರಂಭೋತ್ಸವ’ಕ್ಕೆ CM ಸಿದ್ಧರಾಮಯ್ಯ ಚಾಲನೆ

ಬೆಂಗಳೂರು.29.ಮೇ.25:-ರಾಜ್ಯದಂತ್ ಸ್ಕೂಲ್ ಇಂದಿನಿಂದಲೇ ಪ್ರಾರಂಭಾಗುತ್ತದೆ ಬೆಂಗಳೂರಿನ ಆಡುಗೋಡಿಯ ಪಟೇಲ್ ಮುನಿ ಚಿನ್ನಪ್ಪ ಪ್ರೌಢಶಾಲೆ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗ್ಗೆ 9 ಗಂಟೆಗೆ ಶಾಲಾ ಪ್ರಾರಂಭೋತ್ಸವ ಉದ್ಘಾಟಿಸಲಿದ್ದಾರೆ.ಶಾಲೆಗಳು ಪುನರಾರಂಭವಾಗುತ್ತಿದೆ ಈ ಸಲುವಾಗಿ ಶಿಕ್ಷಕರು, ಮುಖ್ಯಶಿಕ್ಷಕರು ಮತ್ತು ಇತರೆ ಸಿಬ್ಬಂದಿ ಇಂದುರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಜರಾಗಬೇಕು. ಶಾಲಾ ಆವರಣ, ಕೊಠಡಿಗಳು, ಶೌಚಾಲಯ, ಮೇಲ್ಚಾವಣಿ ಹಾಗೂ ಬಿಸಿಯೂಟದ ಪರಿಕರಗಳನ್ನು ಸ್ವಚ್ಛಗೊಳಿಸಬೇಕು. ತಳಿರು ತೋರಣ, ರಂಗೋಲಿ ಬಿಡಿಸಿ ಶಾಲೆಗಳನ್ನು ಅಲಂಕರಿಸಬೇಕು. ಮೇ 30ರಂದು ಮಕ್ಕಳನ್ನು ಸ್ವಾಗತಿಸಲು ಎಲ್ಲ…

ಪ್ರಾಥಮಿಕ ಶಾಲೆಗಳಲ್ಲಿ 40,000 ಅತಿಥಿ ಶಿಕ್ಷಕ’ರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ.!
|

ಪ್ರಾಥಮಿಕ ಶಾಲೆಗಳಲ್ಲಿ 40,000 ಅತಿಥಿ ಶಿಕ್ಷಕ’ರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.29.ಮೇ.25:- ರಾಜ್ಯ ಸರ್ಕಾರು ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದು ನೀಡಿದ್ದು, 2025-26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ 40 ಸಾವಿರ ಅತಿಥಿ ಶಿಕ್ಷಕರುಗಳನ್ನು ನೇಮಕ ಮಾಡಿಕೊಳ್ಳಲು ಆದೇಶ ಹೊರಡಿಸಿದೆ. ಮೇಲ್ಮಂಡ ವಿಷಯಕ್ಕೆ ಸಂಬಂಧಿಸಿದಂತೆ, 2025-26 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ…

ರಾಜ್ಯದಲ್ಲಿಂದು ಮತ್ತೆ 40 ಮಂದಿಗೆ ಕೊರೋನಾ Positive
|

ರಾಜ್ಯದಲ್ಲಿಂದು ಮತ್ತೆ 40 ಮಂದಿಗೆ ಕೊರೋನಾ Positive

ಬೆಂಗಳೂರು.29.05.25:- ರಾಜ್ಯದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ದಿನದಿಂದ ಹೆಚ್ಚಾಗಿತಿದೇ ಇಂದು  40 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ 211 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 126 ಸಕ್ರಿಯ ಪ್ರಕರಣಗಳು ಇವೆ. ಇಂದು 14 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಂದು 395 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. ಪಾಸಿಟಿವಿಟಿ ದರ ಶೇಕಡ 10.12ರಷ್ಟು ಇದೆ. ಇಬ್ಬರು ಆಸ್ಪತ್ರೆಯಲ್ಲಿದ್ದು, 38 ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.