3 ವರ್ಷಗಳ ಡಿಪ್ಲೋಮಾ -DHTT  (ಡಿ.ಹೆಚ್.ಟಿ.ಟಿ) ಪ್ರವೇಶಕ್ಕೆ ಅರ್ಜಿ ಆಹ್ವಾನ..
|

3 ವರ್ಷಗಳ ಡಿಪ್ಲೋಮಾ -DHTT  (ಡಿ.ಹೆಚ್.ಟಿ.ಟಿ) ಪ್ರವೇಶಕ್ಕೆ ಅರ್ಜಿ ಆಹ್ವಾನ..

2025-26 ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಮುರು ವರ್ಷಗಳ ಡಿಪ್ಲೋಮಾ DHTT (ಡಿ.ಹೆಚ್.ಟಿ.ಟಿ) ಕೋರ್ಸ್‍ಗಾಗಿ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ವಿದ್ಯಾರ್ಥಿ ವೇತನ: ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ.2,500/- ರಂತೆ ಶಿಷ್ಯವೇತನ ನೀಡಲಾಗುವುದು ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು….

ಬೋಧನಾ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ನೇಮಕ ಸಚಿವ ದಿನೇಶ್ ಗುಂಡೂರಾವ್
|

ಬೋಧನಾ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ನೇಮಕ ಸಚಿವ ದಿನೇಶ್ ಗುಂಡೂರಾವ್

ಶಿವಮೊಗ್ಗದ.30.ಮೇ .25:- ಸರ್ಕಾರಿ ಆಯುರ್ವೇದ ವೈದ್ಯಕೀ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಗೆ ಬೋಧಕ ಸಿಬ್ಬಂದಿ, ಆಸ್ಪತ್ರೆಗೆ ಸ್ಟಾಫ್ನರ್ಸ್ ನೇಮಕ ಸೇರಿದಂತೆ ವಿವಿಧ ಖಾಲಿ ಹುದ್ದೆ ಗಳನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಶಿವಮೊಗ್ಗ ಪ್ರವಾಸ ಕೈಗೊಂಡಿದ್ದರು. ಈ ಸಂದರ್ಭದಲ್ಲಿ ಅವರು ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಗೆ ಸಿಬ್ಬಂದಿ ನೇಮಕದ…

ಬೋರಳದಲ್ಲಿ ನಿರ್ಮಾಣಗೊಂಡ ಹೈಟೆಕ್‌ ಪ್ರಾಥಮಿಕ ಮಾದರಿ ಶಾಲೆ
|

ಬೋರಳದಲ್ಲಿ ನಿರ್ಮಾಣಗೊಂಡ ಹೈಟೆಕ್‌ ಪ್ರಾಥಮಿಕ ಮಾದರಿ ಶಾಲೆ

ಔರಾದ.30.ಮೇ.25:- ಹೈಟೆಕ್ಮಾದರಿ ಮಾದರಿ ಶಾಲೆ ಎಲ್ಲಿ ಅಂದರೆ ಔರಾದ್ ಎತ್ತ ನೋಡಿದರತ್ತ ವಿದ್ಯಾರ್ಥಿಗಳ ಮನ ಸೆಳೆಯುವ ಬಣ್ಣ ಬಣ್ಣದ ಚಿತ್ತಾರ, ಕುಡಿಯಲುಶುದ್ಧ ನೀರಿನ ಘಟಕ, ವಿದ್ಯಾರ್ಥಿಗಳ ಮೇಲೆ ನಿಗಾ ಇಡಲು ಸಿಸಿಟಿವಿ ಕ್ಯಾಮೆರಾ, ವಿದ್ಯುತ್ ವ್ಯತ್ಯಯವಾದರೆ ಇನ್ವರ್ಟರ್ ಸೇರಿದಂತೆ ವಿದ್ಯಾರ್ಥಿಗಳಿಗೆ ಅಗತ್ಯವಾದ ಎಲ್ಲಾ ಮೂಲಭೂತ ಸೌಕರ್ಯಗಳೊಂದಿಗೆ ಏಕಲಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋರಳಗ್ರಾಮದಲ್ಲಿ ನಿರ್ಮಾಣಗೊಂಡಿದೆ.  ಈ ಹಿಂದಿನ ಶಾಲೆ ಶಿಥಿಲಗೊಂಡಿದ್ದರಿಂದ ಗ್ರಾಮದ ಸರ್ಕಾರಿ ಜಾಗದಲ್ಲಿ ಕಲ್ಯಾಣಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಮೈಕ್ರೋ ಯೋಜನೆಯಡಿ 80 ಲಕ್ಷ ಅನುಧಾನದಲ್ಲಿ…