ಯುವಕರು ದುಶ್ಚಟಗಳಿಂದ ದೂರವಿರಿ : ಮನಮತಪ್ಪ ಸ್ವಾಮಿ
|

ಯುವಕರು ದುಶ್ಚಟಗಳಿಂದ ದೂರವಿರಿ : ಮನಮತಪ್ಪ ಸ್ವಾಮಿ

ಔರಾದ.31.ಮೇ.25:- ಬೀದರ ವಿಶ್ವವಿದ್ಯಾಲಯ, ಬೀದರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಔರಾದ್  ವತಿಯಿಂದ ಆಯೋಜಿಸಿದ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರದ ಸಮಾರೋಪ  ಸಮಾರಂಭದಲ್ಲಿ ಮಾತನಾಡುತ್ತಾ ಯುವಕರು ತಮ್ಮ ಪ್ರತಿಭೆಯನ್ನು ಸಾಧನೆಯನ್ನು ತೋರಿಸಿ ದೇಶದ ಉನ್ನತ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಬೇಕು ಹಾಗೂ ಪತ್ರಿಕೋದ್ಯಮದಲ್ಲಿ ಸಾಕಷ್ಟು ಅವಕಾಶಗಳಿವೆ ಮತ್ತು ವಿದ್ಯಾರ್ಥಿಗಳು ಗ್ರಾಮದ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಬೇಕೆಂದು ಕರೆಕೊಟ್ಟರು. ಅತಿಥಿ ಸ್ಥಾನವನ್ನು ವಹಿಸಿದ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಅಧ್ಯಾಪಕರಾದ ಡಾ. ದಯಾನಂದ್ ಬಾವುಗೆ  ಮಾತನಾಡುತ್ತಾ ವಿದ್ಯಾರ್ಥಿಗಳು ತಂದೆ ತಾಯಿಗಳಿಗೆ ಗೌರವ…

ಕಚ್ಚಾ ಪಾಮ್ ಎಣ್ಣೆ,ಸೋಯಾಬೀನ್ ಮತ್ತು ಸೂರ್ಯಕಾಂತಿ ಮೇಲಿನ ಮೂಲ ಕಸ್ಟಮ್ ಸುಂಕವನ್ನು 10% ಕ್ಕೆ ಇಳಿಸಿದೆ
|

ಕಚ್ಚಾ ಪಾಮ್ ಎಣ್ಣೆ,ಸೋಯಾಬೀನ್ ಮತ್ತು ಸೂರ್ಯಕಾಂತಿ ಮೇಲಿನ ಮೂಲ ಕಸ್ಟಮ್ ಸುಂಕವನ್ನು 10% ಕ್ಕೆ ಇಳಿಸಿದೆ

ಹೊಸ ದೆಹಲಿ.31.ಮೇ.25:- ಚಿಲ್ಲರೆ ಬೆಲೆಗಳನ್ನು ಕಡಿಮೆ ಮಾಡಲು ಕೇಂದ್ರವು ಕಚ್ಚಾ ಪಾಮ್ ಎಣ್ಣೆ, ಕಚ್ಚಾ ಸೋಯಾಬೀನ್ ಎಣ್ಣೆ ಮತ್ತು ಕಚ್ಚಾ ಸೂರ್ಯಕಾಂತಿ ಎಣ್ಣೆಯ ಮೇಲಿನ ಮೂಲ ಕಸ್ಟಮ್ ಸುಂಕವನ್ನು 10% ಕ್ಕೆ ಇಳಿಸಿದೆ ಕೇಂದ್ರವು ಕಚ್ಚಾ ಪಾಮ್ ಎಣ್ಣೆ, ಕಚ್ಚಾ ಸೋಯಾಬೀನ್ ಎಣ್ಣೆ ಮತ್ತು ಕಚ್ಚಾ ಸೂರ್ಯಕಾಂತಿ ಎಣ್ಣೆಯ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಶೇಕಡಾ 10 ಕ್ಕೆ ಇಳಿಸಿದೆ. ಅಡುಗೆ ಎಣ್ಣೆಗಳ ಚಿಲ್ಲರೆ ಬೆಲೆಗಳನ್ನು ಕಡಿಮೆ ಮಾಡುವುದು ಮತ್ತು ದೇಶೀಯ ಸಂಸ್ಕರಣಾಗಾರಗಳನ್ನು ರಕ್ಷಿಸುವ ಗುರಿಯನ್ನು ಈ…

ಇಂದು ಜಾಗತಿಕವಾಗಿ ವಿಶ್ವ ತಂಬಾಕು ರಹಿತ ದಿನವನ್ನು ಆಚರಿಸಲಾಗುತ್ತಿದೆ.
|

ಇಂದು ಜಾಗತಿಕವಾಗಿ ವಿಶ್ವ ತಂಬಾಕು ರಹಿತ ದಿನವನ್ನು ಆಚರಿಸಲಾಗುತ್ತಿದೆ.

ಹೊಸ ದೆಹಲಿ.31.ಮೇ.25:- ತಂಬಾಕು ಬಳಕೆಯ ಅಪಾಯಗಳ ವಿರುದ್ಧ ಜಾಗೃತಿ ಮೂಡಿಸಲು ಇಂದು ಜಾಗತಿಕವಾಗಿ ವಿಶ್ವ ತಂಬಾಕು ರಹಿತ ದಿನವನ್ನು ಆಚರಿಸಲಾಗುತ್ತಿದೆ. ಈ ದಿನವು ತಂಬಾಕು ಬಳಕೆಯನ್ನು ಕೊನೆಗೊಳಿಸಲು ವಿಶ್ವ ಆರೋಗ್ಯ ಸಂಸ್ಥೆ (WHO) ಕೈಗೊಂಡ ಜಾಗತಿಕ ಉಪಕ್ರಮವಾಗಿದೆ. WHO ಪ್ರಕಾರ, ವಿಶ್ವಾದ್ಯಂತ ಅಂದಾಜು 1.3 ಶತಕೋಟಿ ಜನರು ತಂಬಾಕು ಸೇವಿಸುತ್ತಾರೆ, ಇದು ತಡೆಗಟ್ಟಬಹುದಾದ ಸಾವಿಗೆ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ ಎಂದು ಆಕಾಶವಾಣಿಯ ವರದಿಗಾರರು ವರದಿ ಮಾಡಿದ್ದಾರೆ. ಭಾರತವು ತಂಬಾಕಿನ ಎರಡನೇ ಅತಿದೊಡ್ಡ ಗ್ರಾಹಕ ಮತ್ತು ಉತ್ಪಾದಕ ರಾಷ್ಟ್ರವಾಗಿದೆ….

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ,ಗುಟ್ಕಾ ಉಗುಳಿದರೆ 1000 ರೂ. ದಂಡ,ರಾಜ್ಯ ಸರ್ಕಾರ ಆದೇಶ.!
|

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ,ಗುಟ್ಕಾ ಉಗುಳಿದರೆ 1000 ರೂ. ದಂಡ,ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.31.ಮೇ.25:- ನಿಯಮ ಉಲ್ಲಂಘಿಸಿ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಮತ್ತು ಗುಟ್ಕಾ ಉಗುಳಿದರೆ 1 ಸಾವಿರ ರೂ. ದಂಡ ವಿಧಿಸಲು ಅವಕಾಶ ಕಲ್ಪಿಸುವ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ ಸರಬರಾಜು ವಿತರಣೆ ವಿನಿಮಯ -ಕರ್ನಾಟಕ(ತಿದ್ದುಪಡಿ) ಮಸೂದೆ 2024ಕ್ಕೆ ಮೇ 23 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ,…

ರಾಜ್ಯ ಸಚಿವ ಸಂಪುಟ ಸಭೆ ಜೂ.5 ರಂದು ನಡೆಯಲಿದೆ.!
|

ರಾಜ್ಯ ಸಚಿವ ಸಂಪುಟ ಸಭೆ ಜೂ.5 ರಂದು ನಡೆಯಲಿದೆ.!

ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಜೂನ್.5ರಂದು ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ. ಈ ಸಂಬಂಧ ಸಚಿವ ಸಂಪುಟದ ಸರ್ಕಾರದ ಆಪ್ತ ಕಾರ್ಯದರ್ಶಿ ಮಾಹಿತಿ ನೀಡಿದ್ದು, ದಿನಾಂಕ 05-06-2025ರ ಗುರುವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 12ನೇ ಸಭೆಯನ್ನು ಕರೆಯಲಾಗಿದೆ ಎಂದಿದ್ದಾರೆ. ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ಜೂನ್.5ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದ್ದು, ರಾಜ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ಸೇರಿದಂತೆ ವಿವಿಧ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳೋ ಸಾಧ್ಯತೆ ಇದೆ.

ರಾಜ್ಯದಲ್ಲಿ ಇನ್ಮುಂದೆ `SARI’ ಪ್ರಕರಣಗಳಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ:  ರಾಜ್ಯ ಸರ್ಕಾರ ಆದೇಶ.!

ರಾಜ್ಯದಲ್ಲಿ ಇನ್ಮುಂದೆ `SARI’ ಪ್ರಕರಣಗಳಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ:  ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.31.ಮೇ.25:- ಎಲ್ಲಾ ಸಾರಿ ಪ್ರಕರಣಗಳಿಗೆ ಕಡ್ಡಾಯವಾಗಿ ಕೋವಿಡ್ ಪತ್ತೆ ಪರೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೋನಾ ಕೇಸ್ ನಿಯಂತ್ರಣ, ಪತ್ತೆಗೆ ಕ್ರಮ ವಹಿಸಲಾಗಿದೆ. ಈ ಕುರಿತಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಕೋವಿಡ್ ಪರೀಕ್ಷೆಯ ನೋಡಲ್ ಅಧಿಕಾರಿ ಸುತ್ತೋಲೆ ಹೊರಡಿಸಿದ್ದು, ಕೋವಿಡ್-19 ರ ಪರೀಕ್ಷೆಯನ್ನು ಎಲ್ಲಾ SARI ಪ್ರಕರಣಗಳಲ್ಲಿ ಹಾಗೂ ಶೇಕಡ 5 ರಷ್ಟು ILI ಪ್ರಕರಣಗಳಲ್ಲಿ ಮಾತ್ರ ಕೋವಿಡ್-19 ಸೋಂಕನ್ನು ಧೃಡ ಪಡಿಸಿಕೊಳ್ಳಲು ಗಂಟಲು ದ್ರವ ಮಾದರಿಗಳನ್ನು RT-PCR ಪರೀಕ್ಷೆಗಾಗಿ…

ಬೆಳಗಾವಿ ಸರ್ಕಾರಿ ಶಾಲೆ ಶಿಕ್ಷಕರ ಸಸ್ಪೆಂಡ್‌ : ಸರ್ಕಾರದ ಕನ್ನಡ ವಿರೋಧಿ ನಡೆ ಎಂದ ವಿಜಯೇಂದ್ರ!
|

ಬೆಳಗಾವಿ ಸರ್ಕಾರಿ ಶಾಲೆ ಶಿಕ್ಷಕರ ಸಸ್ಪೆಂಡ್‌ : ಸರ್ಕಾರದ ಕನ್ನಡ ವಿರೋಧಿ ನಡೆ ಎಂದ ವಿಜಯೇಂದ್ರ!

ಕನಿಷ್ಠ ಶಿಕ್ಷಣ ಕ್ಷೇತ್ರಕ್ಕಾದರೂ ಅಲ್ಪವಾದರೂ ಕಾಯಕಲ್ಪ ನೀಡದ ನಿಷ್ಕ್ರೀಯತೆ ಪ್ರದರ್ಶಿಸಲಾಗುತ್ತಿದೆ ಎಂಬುದಕ್ಕೆ ಶಾಲಾ ಕೊಠಡಿಗಳಿಗಾಗಿ ಮಕ್ಕಳ ಶಿಕ್ಷಣದ ಪರ ಕಾಳಜಿಪೂರ್ವಕ ಪ್ರತಿಭಟನೆ ನಡೆಸಿದ ಮುಖ್ಯ ಶಿಕ್ಷಕ ವೀರಣ್ಣ ಮಡಿವಾಳರ ಅವರನ್ನು ಅಮಾನತ್ತು ಮಾಡಿ ಸರ್ಕಾರ ತನ್ನ ಕ್ರೌರ್ಯತನ ಮೆರದಿರುವುದು ಅತ್ಯಂತ ಖಂಡನೀಯ ಕ್ರಮವಾಗಿದೆ ಎಂದು ಅವರು ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಚಕ್ರ ತುಕ್ಕು ಹಿಡಿದು ನಿಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಟೀಕೆ ಮಾಡಿದ್ದಾರೆ. ಬೆಳಗಾವಿ…

ರಾಜ್ಯ ಸರ್ಕಾರ ಮಳೆ ಪ್ರವಾಹದಿಂದ ಹಾನಿಯಾಗುವ ಮನೆಗಳ ಪುನರ್ ನಿರ್ಮಾಣ, ದುರಸ್ಥಿ  ಪರಿಹಾರ ಬಿಡುಗಡೆ ಮಾಡಿ ಆದೇಶ
|

ರಾಜ್ಯ ಸರ್ಕಾರ ಮಳೆ ಪ್ರವಾಹದಿಂದ ಹಾನಿಯಾಗುವ ಮನೆಗಳ ಪುನರ್ ನಿರ್ಮಾಣ, ದುರಸ್ಥಿ  ಪರಿಹಾರ ಬಿಡುಗಡೆ ಮಾಡಿ ಆದೇಶ

ರಾಜ್ಯ ಸರ್ಕಾರ ಮಳೆ ಪ್ರವಾಹದಿಂದ ಹಾನಿಯಾಗುವ ಮನೆಗಳ ಪುನರ್ ನಿರ್ಮಾಣ, ದುರಸ್ಥಿ  ಪರಿಹಾರ ಬಿಡುಗಡೆ ಮಾಡಿ ಆದೇಶ.. ಬೆಂಗಳೂರು.31.ಮೇ.25:- ರಾಜ್ಯ ಸರ್ಕಾರದಿಂದ ನೈರುತ್ಯ ಮುಂಗಾರು ಹಂಗಾಮು, ಈಶಾನ್ಯ ಮುಂಗಾರು ಹಂಗಾಮಿನಲ್ಲಿನ ಅತಿವೃಷ್ಟಿ, ಪ್ರವಾಹದಿಂದ ಹಾನಿಯಾಗುವ ಮನೆಗಳ ಪುನರ್ ನಿರ್ಮಾಣ, ದುರಸ್ಥಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿದ್ದು, ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಹಾನಿಗಳಿಗೆ SDRF | NDRF ರಡಿ…