ಗೃಹರಕ್ಷಕದಳ ಹುದ್ದೆ: ಅರ್ಜಿ ಆಹ್ವಾನ
|

ಗೃಹರಕ್ಷಕದಳ ಹುದ್ದೆ: ಅರ್ಜಿ ಆಹ್ವಾನ

ಜಿಲ್ಲಾ ಗೃಹರಕ್ಷಕ (ದಳ) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಗೃಹ ರಕ್ಷಕ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ವಯಸು 19ರಿಂದ 45 ವರ್ಷದೊಳಗಿನ ಇರಬೇಕು. ವಯಸು:19 ರಿಂದ 45 ಅರ್ಹತೆ: SSLC ಕೊನೆಯ ದಿನಾಂಕ: 14 ಜೂನ್ ಎಸೆಸೆಲ್ಸಿ ಉತ್ತೀರ್ಣ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಜಿಲ್ಲಾ ವ್ಯಾಪ್ತಿಯ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಗ್ನಿಶಾಮಕ ಕಚೇರಿ ಆವರಣದಲ್ಲಿರುವ ಜಿಲ್ಲಾ…

ಖಾನಾಪುರ ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಸರಕು ಶೆಡ್ ಮತ್ತು ಭಾಲ್ಕಿಯಲ್ಲಿ ರಸ್ತೆ ಕೆಳಸೇತುವೆಗೆ ಶಂಕುಸ್ಥಾಪನೆ.
|

ಖಾನಾಪುರ ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಸರಕು ಶೆಡ್ ಮತ್ತು ಭಾಲ್ಕಿಯಲ್ಲಿ ರಸ್ತೆ ಕೆಳಸೇತುವೆಗೆ ಶಂಕುಸ್ಥಾಪನೆ.

ಸರಕು ಶೆಡ್ ನಿರ್ಮಾಣದಿಂದ ಸರಕು ಲೋಡಿಂಗ್‌ಗೆ ಮತ್ತಷ್ಟು ಉತ್ತೇಜನ ನೀಡಲಿದೆ-ಸಚಿವ ವಿ.ಸೋಮಣ್ಣ ಬೀದರ.03.ಮೇ.25:- ಖಾನಾಪುರ ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಸರಕು ಶೆಡ್ ನಿರ್ಮಾಣವಾಗುತ್ತಿದ್ದು, ಈ ನಿಲ್ದಾಣವು ಹೊಸ ಸರಕು ಶೆಡ್‌ಗೆ ಸೂಕ್ತವಾಗಿದ್ದು, ಇದು ಈ ಪ್ರದೇಶದಲ್ಲಿ ಸರಕು ಲೋಡಿಂಗ್‌ಗೆ ಮತ್ತಷ್ಟು ಉತ್ತೇಜನ ನೀಡಲಿದೆ. ಮುಂದಿನ 50 ವರ್ಷಗಳ ಅವಶ್ಯಕತೆಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ಸರಕು ಶೆಡ್‌ನ್ನು ನಿರ್ಮಿಸಲಾಗುತ್ತಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಹೇಳಿದರು. ಅವರು…

ಉಚಿತ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ
|

ಉಚಿತ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ

State Bank of India ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ವತಿಯಿಂದ ಗ್ರಾಮೀಣ ಭಾಗದ್ ಮಹಿಳೆ ಸಬಲೀಕರಣಕ್ಕಾಗಿ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಗ್ರಾಮೀಣ ನಿರುದ್ಯೋಗಿ ಮಹಿಳೆಯರಿಗಾಗಿ ಒಂದು ತಿಂಗಳು ಟೈಲರಿಂಗ್ ತರಬೇತಿ ನೀಡಲು  ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು 8ನೇ ತರಗತಿ ವ್ಯಾಸಂಗ ಮಾಡಿರಬೇಕು. 18ರಿಂದ 45ವರ್ಷದೊಳಗಿನ ವಯಸ್ಸು ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ 31 ದಿನಗಳ ತರಬೇತಿ ನೀಡಲಾಗುವುದು. ತರಬೇತಿಯ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಉಚಿತ ಊಟ ಹಾಗೂ ಉಚಿತ ವಸತಿ ಸೌಕರ್ಯದ ವ್ಯವಸ್ಥೆ ನೀಡಲಾಗುವುದು….

ಮುಸ್ಲಿಮರ ಸಾಮೂಹಿಕ ನರಮೇಧ ನಡೆಸುವ ಬೆದರಿಕೆ: ಮಣಿಕಂಠ ರಾಠೋಡ್ ವಿರುದ್ಧ ಮತ್ತೊಂದು ಎಫ್‌ಐಆರ್
|

ಮುಸ್ಲಿಮರ ಸಾಮೂಹಿಕ ನರಮೇಧ ನಡೆಸುವ ಬೆದರಿಕೆ: ಮಣಿಕಂಠ ರಾಠೋಡ್ ವಿರುದ್ಧ ಮತ್ತೊಂದು ಎಫ್‌ಐಆರ್

ಕಲಬುರಗಿ.03.ಜೂನ್.25:- ಮಣಿಕಂಠ ರಾಠೋಡ್ ವಿರುದ್ಧ ಮತ್ತೊಂದು ಎಫ್‌ಐಆರ್ ಕಲಬುರಗಿಯಲ್ಲಿ ಪೊಲೀಸರನ್ನು 15-20 ನಿಮಿಷ ತಡೆ ಹಿಡಿದರೆ, ಮುಸ್ಲಿಮರನ್ನು ನಮ್ಮ ಬೋರಮಾಠಿ ಸಮುದಾಯದಿಂದ ಸಾಮೂಹಿಕವಾಗಿ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಮುಸ್ಲಿಂ ಸಮುದಾಯವನ್ನು ಬೇರು ಸಮೇತ ಕಿತ್ತೊಗೆಯಬೇಕು. 8 ದಿವಸಗಳ ಒಳಗಾಗಿ ʼಲವ್‌ ಜಿಹಾದ್ʼ ಆರೋಪಿಗಳನ್ನು ಸಾಯಿಸಬೇಕು ಎಂದು ಮಾತನಾಡಿರುವ ವಿಡಿಯೋ ವೈರಲ್ ಆಗಿರುವ ಬೆನ್ನಲ್ಲೇ ಶನಿವಾರ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಮಣಿಕಂಠ ರಾಠೋಡ್…

ಮೀನುಮರಿ ಖರೀದಿಗೆ ಸಹಾಯಧನ ವಿತರಣೆ ಯೋಜನೆಯಡಿ ಅರ್ಜಿ ಆಹ್ವಾನ
|

ಮೀನುಮರಿ ಖರೀದಿಗೆ ಸಹಾಯಧನ ವಿತರಣೆ ಯೋಜನೆಯಡಿ ಅರ್ಜಿ ಆಹ್ವಾನ

2025-26ನೇ ಸಾಲಿನ  ಮೀನುಗಾರಿಕೆ ಸಲಕರಣೆ ಕಿಟ್ಟುಗಳ ಉಚಿತ ವಿತರಣೆ ಮತ್ತು ಮೀನುಮರಿ ಖರೀದಿಗೆ ಸಹಾಯಧನ ವಿತರಣೆ ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಲಿನ ರಾಜ್ಯ ವಲಯದ ಯೋಜನೆಗಳಾದ  ಮೀನುಗಾರಿಕೆ ಸಲಕರಣೆ ಕಿಟ್ಟುಗಳ ಉಚಿತ ವಿತರಣೆ ಮತ್ತು ಮೀನುಮರಿ ಖರೀದಿಗೆ ಸಹಾಯಧನ ವಿತರಣೆ ಯೋಜನೆಯಡಿ ಮಹಿಳೆಯರಿಗೆ ಶೇ.33, ಪ.ಜಾತಿ/ಪ.ಪಂಗಡದವರಿಗೆ ಶೇ.24.1 ಮತ್ತು ಅಲ್ಪಸಂಖ್ಯಾತರಿಗೆ ಶೇ.15 ರ ಅನುಪಾತದಲ್ಲಿ ಗುರಿ ನಿಗದಿಯಾಗಿದ್ದು, ಯೋಜನೆಯಡಿ ಸರ್ಕಾರದ ಮಾರ್ಗಸೂಚಿಯನ್ವಯ ಲಭ್ಯವಿರುವ ಅನುದಾನದ ಮೇರೆಗೆ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಕೊಪ್ಪಳ, ಕುಕನೂರು ಹಾಗೂ…

ಗೌರವ ಡಾಕ್ಟರೇಟ್ ಪದವಿ ನಿರಾಕರಿಸಿದ ಸಚಿವ ಸತೀಶ್‌ ಜಾರಕಿಹೊಳಿ
|

ಗೌರವ ಡಾಕ್ಟರೇಟ್ ಪದವಿ ನಿರಾಕರಿಸಿದ ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ.03.ಜೂನ್.25:- ರಾಜ್ಯ ಲೋಕೋಪಯೋಗಿ ಇಲಾಖೆ ಸಚಿವ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಸತೀಶ್ ಜಾರಕಿಹೊಳಿ ಅವರು ಮೈಸೂರು ಮಾನಸ ಗಂಗೋತ್ರಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ನೀಡಿದ ಗೌರವ ಡಾಕ್ಟರೇಟ್ ಪದವಿಯನ್ನು ನಿರಾಕರಿಸಿದ್ದಾರೆ. ಈ ಕುರಿತು ವಿಶ್ವವಿದ್ಯಾಲಯಕ್ಕೆ ಪತ್ರ ಬರೆದಿರುವ ಸಚಿವರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ನನಗೆ ಗೌರವ ಡಾಕ್ಟರೇಟ್ ಡಿ.ಲಿಟ್. ಗೌರವ ಪದವಿಯನ್ನು ನೀಡುವುದರ ಮೂಲಕ ತಮಗೆ ಹಾಗೂ ವ್ಯವಸ್ಥಾಪನ ಮಂಡಳಿಗೆ ನಾನು ಹೃತ್ತೂರ್ವಕವಾಗಿ ಆಭಾರಿಯಾಗಿದ್ದೇನೆ. ಸಾಮಾಜಿಕ ಸೇವೆಯಲ್ಲಿ ನಾನು ಕೈಗೊಂಡಿರುವ ಕಾರ್ಯಕ್ರಮಗಳನ್ನು…

ಗ್ರೂಪ್ ಸಿ,ಡಿ ನೌಕರರ ವರ್ಗಾವಣೆಗೆ ಕೌನ್ಸಿಲಿಂಗ್, ಸರ್ಕಾರ ಆದೇಶ.!
|

ಗ್ರೂಪ್ ಸಿ,ಡಿ ನೌಕರರ ವರ್ಗಾವಣೆಗೆ ಕೌನ್ಸಿಲಿಂಗ್, ಸರ್ಕಾರ ಆದೇಶ.!

ಬೆಂಗಳೂರು.03.ಜೂನ್.25:-  ಗ್ರೂಪ್ ಸಿ ಮತ್ತು ಡಿ ನೌಕರರ ವರ್ಗಾವಣೆ ಕುರಿತು-ಕೌನ್ಸಿಲಿಂಗ್ ಮೂಲಕ ಕ್ರಮಕೈಗೊಳ್ಳುವ ಬಗ್ಗೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಗ್ರೂಪ್ ಸಿ ಮತ್ತು ಡಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ, ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ 14 ಸೇನೌವ 2025 ದಿನಾಂಕ:12.05.2025ರ ಮಾರ್ಗಸೂಚಿಗಳನ್ವಯ ಕ್ರಮ ಕೈಗೊಳ್ಳಬೇಕಾಗಿರುತ್ತದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಗ್ರೂಪ್ ಸಿ ಮತ್ತು ಡಿ ನೌಕರರ ವರ್ಗಾವಣೆಯನ್ನು ಪಾರದರ್ಶಕಗೊಳಿಸಲು ಹಾಗೂ ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ…

‘SSC’ ಯಿಂದ 2423 ಹುದ್ದೆಗಳಿಗೆ ಅರ್ಜಿ ಆಹ್ವಾನ
|

‘SSC’ ಯಿಂದ 2423 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸ ದೆಹಲಿ.03.ಜೂನ್.25:- ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸಿಬ್ಬಂದಿ ಆಯ್ಕೆ ಆಯೋಗ (SSC) ಆಯ್ಕೆ ಹುದ್ದೆ ಹಂತ 13 ನೇಮಕಾತಿ 2025 ಕ್ಕೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಅಭಿಯಾನದ ಅಡಿಯಲ್ಲಿ, ಆಯೋಗವು ಒಟ್ಟು 2,423 ಖಾಲಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತದೆ. 10 ನೇ ತರಗತಿ, 12 ನೇ ತರಗತಿ ಅಥವಾ ಪದವಿ ಅರ್ಹತೆ ಹೊಂದಿರುವ ಮತ್ತು ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಜೂನ್ 2,…

ಲ್ಯಾಪ್’ಟಾಪ್, ಸ್ವಯಂ ಉದ್ಯೋಗಕ್ಕೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ
|

ಲ್ಯಾಪ್’ಟಾಪ್, ಸ್ವಯಂ ಉದ್ಯೋಗಕ್ಕೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

2025-26 ನೇ ಸಾಲಿನ ಎಸ್‌ಎಫ್ಸಿ ಮುಕ್ತನಿಧಿ ಯೋಜನೆಯಡಿ ಶೇ.24.10 ಮತ್ತು ಶೇ.7.25 ರಡಿ ಕಾಯ್ದಿರಿಸಿದ ಅನುದಾನದಲ್ಲಿ ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕುರೆಕುಪ್ಪ ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ. ಪುರಸಭೆ ಕುರೇಕುಪ್ಪ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಫಲಾನುಭವಿಗಳಿಗೆ ಲ್ಯಾಪ್ಟಾಪ್ ಪಡೆಯಲು, ಸ್ವಯಂ ಉದ್ಯೋಗ ಪ್ರಾರಂಭಿಸಲು ಬ್ಯಾಂಕ್ನಿoದ ಪಡೆಯುವ ಸಾಲಕ್ಕೆ ಬ್ಯಾಕ್ ಎಂಡ್ ಸಬ್ಸಿಡಿ ಸಹಾಯಧನ, ಪ.ಜಾತಿ ಫಲಾನುಭವಿಗಳಿಗೆ ಲ್ಯಾಪ್ಟಾಪ್ ಪಡೆಯಲು ಕೊನೆಯ ದಿನಾಂಕ ಜೂನ್ 24…

ಕನ್ನಡಿಗರಿಗೆ ಗ್ರೂಪ್ ಎ, ಬಿ ಕೆಲಸದಲ್ಲಿ  55% ಮೀಸಲು.! ಕರ್ನಾಟಕ ಸರ್ಕಾರ.!
|

ಕನ್ನಡಿಗರಿಗೆ ಗ್ರೂಪ್ ಎ, ಬಿ ಕೆಲಸದಲ್ಲಿ  55% ಮೀಸಲು.! ಕರ್ನಾಟಕ ಸರ್ಕಾರ.!

ಬೆಂಗಳೂರು.03.ಜೂನ್.25:- ಹೊಸ ಕೈಗಾರಿಕಾ ನೀತಿಯಲ್ಲಿ ಕರ್ನಾಟಕದಲ್ಲಿ ಘಟಕ ಗಳನ್ನು ಸ್ಥಾಪಿಸುವ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಮೀಸಲಾತಿ ಗ್ರೂಪ್ ಎ ಮತ್ತು ಬಿ ವರ್ಗಗಳಲ್ಲಿ ಕನ್ನಡಿಗರಿಗೆ ಶೇ.55ರಷ್ಟು ಉದ್ಯೋಗ ಗಳನ್ನು ಕಾಯ್ದಿರಿಸಬೇಕು. ಗ್ರೂಪ್ ಸಿ ಮತ್ತು ಡಿ ವರ್ಗಗಳು ಶೇ.75 ರಷ್ಟು ಮೀಸ ಲಾತಿಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು. ಈ ಕುರಿತು ಮಾತನಾಡಿದ ಸಚಿವರು, ಪರಿಷ್ಕೃತ ನೀತಿಯಡಿ ಕೈಗಾ ರಿಕೆಗಳು ಗ್ರೂಪ್ ಎ ಮತ್ತು ಬಿ ವರ್ಗಗಳಲ್ಲಿ ಕನ್ನಡಿಗರಿಗೆ ಶೇ.55ರಷ್ಟು ಉದ್ಯೋಗ ಗಳನ್ನು ಕಾಯ್ದಿರಿಸಬೇಕು….