ಉತ್ಪಾದಕ ಸಂಸ್ಥೆಗಳನ್ನು ಬಲಗೊಳಿಸಲು ಅಗತ್ಯ ಸಹಾಯ
ಒದಗಿಸಲಾಗುವುದು-ಸಿಇಓ ಡಾ.ಗಿರೀಶ ಬದೋಲೆ
ಬೀದರ.04.ಜೂನ್25:- ಕರ್ನಾಟಕದಲ್ಲಿ ಬೀದರ ಜಿಲ್ಲೆಯ ಹಲಬರ್ಗಾ ಗ್ರಾಮ ಪಂಚಾಯತಿಯ ಜನಶ್ರೀ ಮಹಿಳಾ ರೈತ ಉತ್ಪಾದಕರ ಕಂಪನಿ ಮೊಟ್ಟ ಮೊದಲಿಗೆ ಬೀಜ, ರಸಗೊಬ್ಬರ ಪರವಾನಿಗೆ ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಉತ್ಪಾದಕ ಸಂಸ್ಥೆಗಳನ್ನು ಬಲಗೊಳಿಸಲು ಅಗತ್ಯ ಸಹಾಯ ಮಾಡಲಾಗುತ್ತದೆ ಎಂದು ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ತಿಳಿಸಿದರು. ಅವರು ಇತ್ತೀಚಿಗೆ ರಾಷ್ಟಿçಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿ ಹಲಬರ್ಗಾ ಗ್ರಾಮ ಪಂಚಾಯತಿಯಲ್ಲಿ ಹಮ್ಮಿಕೊಂಡಿದ್ದ ಜನಶ್ರೀ ಮಹಿಳಾ ರೈತ ಉತ್ಪಾದಕರ ಕಂಪನಿಯ ಉದ್ಘಾಟನಾ ಸಮಾರಂಭದಲ್ಲಿ ಬೀಜ…