ಅಹಿತಕರ ಘಟನೆ ಆಗದಂತೆ ಶಾಂತತೆಯಿoದ ಬಕ್ರೀದ್
ಹಬ್ಬವನ್ನು ಆಚರಿಸಿ-ಚಂದ್ರಕಾoತ ಪೂಜಾರಿ
ಬೀದರ.04.ಜೂನ್.25:- ಯಾವುದೇ ಧರ್ಮದ ಹಬ್ಬ ಸಮಾಜಕ್ಕೆ ಒಳ್ಳೆಯ ಸಂದೇಶ ಕೊಡಬೇಕು. ಈ ದಿಸೆಯಲ್ಲಿ ಮುಸ್ಲಿಂ ಹಾಗೂ ಹಿಂದು ಬಾಂಧವರು ಒಗಟ್ಟಾಗಿ ಯಾವುದೇ ರೀತಿಯ ಅಹಿತಕರ ಘಟನೆ ಆಗದಂತೆ ಶಾಂತತೆಯಿoದ ಬಕ್ರೀದ್ ಹಬ್ಬವನ್ನು ಆಚರಣೆ ಮಾಡಬೇಕೆಂದು ಹೆಚ್ಚುವರಿ ಜಿಲ್ಲಾ ಅಧೀಕ್ಷಕರಾದ ಚಂದ್ರಕಾAತ ಪೂಜಾರಿ ತಿಳಿಸಿದರು. ಅವರು ಮಂಗಳವಾರದoದು ಜೂನ್.7 ರ ಬ್ರಕೀದ ಹಬ್ಬದ ಅಂಗವಾಗಿ ಬೀದರ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಹಿಂದು ಹಾಗೂ ಮುಸ್ಲಿಂ ಸಮುದಾಯಗಳ ಮುಖಂಡರ ಸೌಹಾದ ಸಭೆ ನಡೆಸಿ ಮಾತನಾಡಿದರು. ತ್ಯಾಗ ಸೌಹಾರ್ದ ಸಂಕೇತ…