ಶಾಸಕ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್ : ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಷರತ್ತು ಬದ್ಧ ಜಾಮೀನು ಮಂಜೂರು
|

ಶಾಸಕ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್ : ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಷರತ್ತು ಬದ್ಧ ಜಾಮೀನು ಮಂಜೂರು

ತೆಲಂಗಾಣ ರಾಜ್ಯ ಹೈಕೋರ್ಟ್ ಇಂದು ಕರ್ನಾಟಕದ ಮಾಜಿ ಸಚಿವ ಮತ್ತು ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಮತ್ತು ಇತರ ಮೂವರಿಗೆ ಷರತ್ತುಬದ್ಧ ಜಾಮೀನು ನೀಡಿದೆ. ಕಳೆದ ತಿಂಗಳು ಸಿಬಿಐ ವಿಶೇಷ ನ್ಯಾಯಾಲಯವು ವಿಧಿಸಿದ್ದ 7 ವರ್ಷಗಳ ಜೈಲು ಶಿಕ್ಷೆಯನ್ನು ಸಹ ಅಮಾನತುಗೊಳಿಸಿದೆ. ವಿ.ಡಿ. ರಾಜ್ ಗೋಪಾಲ್, ಬಿ.ವಿ. ಶ್ರೀನಿವಾಸ ರೆಡ್ಡಿ ಮತ್ತು ಕೆ. ಮೆಹಫುಜ್ ಅಲಿ ಖಾನ್ ಸೇರಿದಂತೆ ಇತರ ಮೂವರು ಅಪರಾಧಿಗಳಿಗೆ ಜಾಮೀನು ನೀಡಲಾಗಿದೆ. ಓಬಳಾಪುರಂ ಮೈನಿಂಗ್ ಕಂಪನಿಗೆ ಸಂಬಂಧಿಸಿದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ…

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು-ವಿದ್ಯಾರ್ಥಿಗಳಿಗೆ ‘AI’ ಆಧಾರಿತ ಹಾಜರಾತಿ ಜಾರಿ : ಶಿಕ್ಶಣ ಸಚಿವ ಮಧು ಬಂಗಾರಪ್ಪ
|

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು-ವಿದ್ಯಾರ್ಥಿಗಳಿಗೆ ‘AI’ ಆಧಾರಿತ ಹಾಜರಾತಿ ಜಾರಿ : ಶಿಕ್ಶಣ ಸಚಿವ ಮಧು ಬಂಗಾರಪ್ಪ

ಬಾಗಲಕೋಟ.11.ಜೂನ್.25:- ಸರ್ಕಾರಿ ಶಾಲಾ ದಾಖಲಾತಿ ಮತ್ತು ಶಿಕ್ಷಕರ ನೇಮಕ ವಿಚಾರವಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬಿಗ್ ಅಪ್ಡೇಟ್ ನೀಡಿದ್ದಾರೆ. ಇನ್ಮುಂದೆ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಎಐ ಆಧಾರಿತ ಹಾಜರಾತಿ ಜಾರಿ ಮಾಡಲಾಗುವುದು. ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ ಎಐ ಆಧಾರಿತ ಹಾಜರಾತಿ ಜಾರಿಯಲ್ಲಿದೆ ಎಂದು ತಿಳಿಸಿದರು. ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಾಲ ಗರ್ಭಿಣಿಯರ ಪ್ರಕರಣ ಹೆಚ್ಚಾದ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಎರಡೂವರೆ ತಿಂಗಳ ಹಿಂದೆ ಪರಿಷತ್…

ಕೆಸ್ತೂರಿನಲ್ಲಿ ರೈತರು ಮತ್ತು ಅಧಿಕಾರಿಗಳ ನಡುವೆ ವಾಗ್ವಾದ.
|

ಕೆಸ್ತೂರಿನಲ್ಲಿ ರೈತರು ಮತ್ತು ಅಧಿಕಾರಿಗಳ ನಡುವೆ ವಾಗ್ವಾದ.

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ಯಳಂದೂರು  ಕೃಷಿ ಇಲಾಖೆ ಹಾಗೂ ಭಾ.ಕೃ.ಸಂ.ಪ ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ಇಲಾಖೆ ಚಾಮರಾಜನಗರ ವತಿಯಿಂದ ವಿಕಸಿತ ಕೃಷಿ ಸಂಕಲ್ಪ ಅಭಿಯಾನ 2025 ಕಾರ್ಯಕ್ರಮವನ್ನು ಮಂಗಳವಾರ ಆಯೋಜಿಸಲಾಗಿತ್ತು. ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ರೈತರ ಸಮಸ್ಯೆ ಹಾಗೂ ಗುಣಮಟ್ಟ ಇಳುವರಿ ಮತ್ತು ನೈಸರ್ಗಿಕ ಕೃಷಿ ಉತ್ಪನ್ನ ಗಳ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಬೇಕೆಂದು ಈ ವಿನೂತನ ಕಾರ್ಯಕ್ರಮವನ್ನು ಆಯೋಜಿಲಾಗಿದೆ ಎಂದು ಕೃಷಿ ಅಧಿಕಾರಿ ಅಮೃತೇಶ್ ತಿಳಿಸಿದರು. ಪಶು ಸಂಗೋಪನೆ,…

ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷಾ ಕಾರ್ಯಾವಧಿ ವಿಸ್ತರಣೆ
|

ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷಾ ಕಾರ್ಯಾವಧಿ ವಿಸ್ತರಣೆ

ದಾವಣಗೆರೆ.11.ಜೂನ್.25:- ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ ಕಾರ್ಯದ ವೈಜ್ಞಾನಿಕ ದತ್ತಾಂಶವನ್ನು ಸಂಗ್ರಹಿಸಲು ಮೇ.5 ರಿಂದ ಮನೆ ಮನೆ ಭೇಟಿ ಮೂಲಕ ರಾಜ್ಯಾದ್ಯಂತ ಈಗಾಗಲೇ ಸಮೀಕ್ಷೆಯನ್ನು ನಡೆಸುತ್ತಿಲಾಗುತ್ತಿದೆ. ರಾಜ್ಯಾದ್ಯಂತ ಸಮೀಕ್ಷೆಯಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಬೇಕಾಗಿರುವುದರಿಂದ ಜೂನ್ 9 ರಿಂದ 22ರವರೆಗೆ ಸಮೀಕ್ಷೆಯನ್ನು ಅವಧಿಯನ್ನು ವಿಸ್ತರಿಸಲಾಗಿದೆ. ಸಮೀಕ್ಷೆಯಲ್ಲಿ ಇದುವರೆಗೂ ಭಾಗವಹಿಸದೇ ಇರುವ ಕರ್ನಾಟಕ ರಾಜ್ಯಕ್ಕೆ ಸೇರಿದ ಪರಿಶಿಷ್ಟ ಜಾತಿ ಕುಟುಂಬದವರು ನಾಗರೀಕ ಸೇವಾ ಕೇಂದ್ರಗಳಾದ ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ಗ್ರಾಮ ಒನ್ ಕೇಂದ್ರಗಳು, ಬಾಪೂಜಿ…

ರಾಜ್ಯದ ಸರ್ಕಾರಿ ಶಾಲೆಗಳ ಮಕ್ಕಳಿಗೂ ಫೇಶಿಯಲ್ ಅಟೆಂಡೆನ್ಸ್ :ಶಿಕ್ಷಣ ಸಚಿವರು ಹೇಳಿದ್ದೇನು.
|

ರಾಜ್ಯದ ಸರ್ಕಾರಿ ಶಾಲೆಗಳ ಮಕ್ಕಳಿಗೂ ಫೇಶಿಯಲ್ ಅಟೆಂಡೆನ್ಸ್ :ಶಿಕ್ಷಣ ಸಚಿವರು ಹೇಳಿದ್ದೇನು.

ಬಾಗಲಕೋಟ.11.ಜೂನ್.25:- ರಾಜ್ಯ ಸರ್ಕಾರ ಇನ್ಮುಂದೆ ಫೆಸಿಯಲ್ ಅಟೆಂಡೆನ್ಸ್ ಮಾಡೋಕೆ ನಿರ್ಧರಿಸಿದೆ. ಡಿಜಿಟಲ್ ಯುಗ ಆಗಿರುವ ಕಾರಣ ಸರ್ಕಾರಿ ಶಾಲೆಗಳ ಮಕ್ಕಳಿಗೂ ಇನ್ಮುಂದೆ ಫೇಶಿಯಲ್ ಅಟೆಂಡೆನ್ಸ್ ಮಾಡಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು ಇನ್ಮುಂದೆ ಸರ್ಕಾರಿ ಶಾಲೆಗಳ ಮಕ್ಕಳಿಗೂ ಫೇಶಿಯಲ್ ಅಟೆಂಡೆನ್ಸ್ ಮಾಡಲಾಗುವುದು. ಇದು ಡಿಜಿಟಲ್ ಯುಗ ಆಗಿರುವ ಕಾರಣ ಶಿಕ್ಷಣ ಇಲಾಖೆಯಲ್ಲಿ ಈ ವರ್ಷವೇ ಕೆಲ ಬದಲಾವಣೆ ಮಾಡಲಿದ್ದೇವೆ. ಒಂದೆರಡು ತಿಂಗಳಲ್ಲಿ ಈ ಬದಲಾವಣೆ ನಿಮಗೆ ಗೊತ್ತಾಗಲಿದೆ ಎಂದರು….

ರಾಜ್ಯದ ಸರ್ಕಾರ ಈ ಇಲಾಖೆಯ ನೌಕರರಿಗೆ ‘OPS ಜಾರಿ
|

ರಾಜ್ಯದ ಸರ್ಕಾರ ಈ ಇಲಾಖೆಯ ನೌಕರರಿಗೆ ‘OPS ಜಾರಿ

ಬೆಂಗಳೂರು.11.ಜೂನ್.25:- ರಾಜ್ಯದ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯಲ್ಲಿ ಎನ್ ಪಿ ಎಸ್ ರದ್ದುಗೊಳಿಸಿ, ಓಪಿಎಸ್ ಜಾರಿ ಮಾಡುವುದಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸುವುದಾಗಿ ಹೇಳಿತ್ತು. ಅದರಂತೆ ಈಗ ರಾಜ್ಯ ಸರ್ಕಾರ ಈ ಇಲಾಖೆಯ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ. ಈ ಸಂಬಂಧ ಬೆಂಗಳೂರು ಜಲ ಮಂಡಳಿಯ ಮುಖ್ಯ ಆಡಳಿತಾಧಿಕಾರಿ ಹಾಗೂ ಕಾರ್ಯದರ್ಶಿ ಅವರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಗೊಳಪಟ್ಟ ನೌಕರರು ದಿನಾಂಕ 01-04-2006ರ ಪೂರ್ವದಲ್ಲಿ ಬ್ಯಾಕ್ ಲಾಗ್…

ರಾಜ್ಯದಲ್ಲಿ ಶೀಘ್ರ 16,500 ಶಿಕ್ಷಕರ ನೇಮಕ : ಸಚಿವ ಮಧು ಬಂಗಾರಪ್ಪ
|

ರಾಜ್ಯದಲ್ಲಿ ಶೀಘ್ರ 16,500 ಶಿಕ್ಷಕರ ನೇಮಕ : ಸಚಿವ ಮಧು ಬಂಗಾರಪ್ಪ

ಬಾಗಲಕೋಟ.11.ಜೂನ್.25:-  ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾದ ನಂತರ 16, 500 ಶಿಕ್ಷಕರ ನೇಮಕ ಮಾಡುತ್ತೇವೆ. ಮತ್ತು ಪ್ರತಿಒಂದು ಆದರ್ಶ ಶಾಲೆಗಳಲ್ಲಿ ಈ ವರ್ಷದಿಂದಲೇ ಪಿಯುಸಿ ಕಾಲೇಜು ಆರಂಭಿಸಲು ಅನುಮತಿ ನೀಡಲಾಗಿದೆ.ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಶಾಲೆಗಳಿಗೆ ಮೂಲಭೂತ ಸೌಲಭ್ಯ ಒದಗಿಸಲು ಆದ್ಯತೆ ನೀಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಬಾಗಲಕೋಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಲೆಗಳಲ್ಲಿ ಈ ವರ್ಷವೇ ಕೆಲವು ಬದಲಾವಣೆ ಮಾಡುತ್ತೇವೆ. ಒಂದೂವರೆ ಎರಡು ತಿಂಗಳಲ್ಲಿ ಎಲ್ಲ ಗೊತ್ತಾಗಲಿದೆ. ಸರಕಾರಿ ಶಾಲೆಯಲ್ಲೇ 25…