ರಾಜ್ಯ ಸರ್ಕಾರ ಅನುದಾನಿತ ಶಾಲಾ ಶಿಕ್ಷಕರಿಗೆ ಸಹಿ ಸುದ್ಧಿ `ನಿವೃತ್ತಿ ವೇತನ’ ಹೆಚ್ಚಳ ಮಾಡಿ ಸರ್ಕಾರ ಆದೇಶ.!
|

ರಾಜ್ಯ ಸರ್ಕಾರ ಅನುದಾನಿತ ಶಾಲಾ ಶಿಕ್ಷಕರಿಗೆ ಸಹಿ ಸುದ್ಧಿ `ನಿವೃತ್ತಿ ವೇತನ’ ಹೆಚ್ಚಳ ಮಾಡಿ ಸರ್ಕಾರ ಆದೇಶ.!

ಬೆಂಗಳೂರು.12.ಜೂನ್.25:-ರಾಜ್ಯದ ಖಾಸಗಿ ಅನುದಾನಿತ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ನಿವೃತ್ತಿ ವೇತನ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಸರ್ಕಾರಿ ಅನುದಾನಿತ ಪೂರ್ವ ಪ್ರಾಥಮಿಕ ಶಾಲಾ ಸಿಬ್ಬಂದಿ ಸಂಘ (ರಿ). ಇವರು ಸರ್ಕಾರಕ್ಕೆ ಸಲ್ಲಿಸಿದ ಮನವಿಯ ಅಂಶಗಳನ್ನು ಪರಿಶೀಲಿಸಿ ನಿಯಮಾನುಸಾರ ಸೂಕ್ತ ಕ್ರಮಕೈಗೊಳ್ಳುವಂತೆ ಉಲ್ಲೇಖಿತ(1) ರಲ್ಲಿ ಸೂಚಿಸಿದಂತೆ, ಪರಿಶೀಲಿಸಲಾಗಿ ಸದರಿ ನೌಕರರಿಗೆ ಸರ್ಕಾರ ವಿವಿಧ ಹಂತದಲ್ಲಿ/ವರ್ಷಗಳಲ್ಲಿ ರೂ.380/- ರಿಂದ ಪ್ರಾರಂಭಿಸಿ, ಪ್ರಸ್ತುತ ಸರ್ಕಾರದ ಪತ್ರ ಸಂಖ್ಯೆ: ಇಡಿ 08 ಪಿಎಂಸಿ 2016…

ಜೂ.15 ರಂದು ಸಮಾಜ ಕಲ್ಯಾಣ ಸಚಿವಡಾ.ಹೆಚ್.ಸಿ.ಮಹಾದೇವಪ್ಪ ಅವರ ಬೀದರ ಜಿಲ್ಲಾ ಪ್ರವಾಸ
|

ಜೂ.15 ರಂದು ಸಮಾಜ ಕಲ್ಯಾಣ ಸಚಿವ
ಡಾ.ಹೆಚ್.ಸಿ.ಮಹಾದೇವಪ್ಪ ಅವರ ಬೀದರ ಜಿಲ್ಲಾ ಪ್ರವಾಸ

ಬೀದರ.12.ಜೂನ್25:- ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಅವರು ಜೂನ್.15 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ. ಅಂದು ಅವರು ಮಧ್ಯಾಹ್ನ 1.30 ಗಂಟೆಗೆ ಹುಮನಾಬಾದ ತಾಲ್ಲೂಕಿನ ದುಬಲಗುಂಡಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3.30 ಗಂಟೆಗೆ ಬಸವಕಲ್ಯಾಣ ತಾಲ್ಲೂಕು ಹಿರೇನಾಗವ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 6 ಗಂಟೆಗೆ ಬೀದರ ತಾಲ್ಲೂಕಿನ ಸಂಶಿನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆಂದು ಸಚಿವರ ವಿಶೇಷ…

ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ
|

ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ

ಬೀದರ.12.ಜೂನ್.25:- ಚಿದ್ರಿ ಉಪ ಕೇಂದ್ರದಿoದ ಸರಬರಾಜು ಆಗುವ ಫೀಡರನ ಮೇಲೆ ತುರ್ತು ಕಾರ್ಯ ಇರುವುದರಿಂದ 11ಕೆವಿ ಫೀಡರಗಳಾದ 11ಕೆವಿ ಗುಂಪಾ, ಮೈಲೂರ್, ನಿಸರ್ಗಾ, ಬಸವನಗರ, ಕೆಇಬಿ ಕ್ವಾಟರ್ಸ ಫೀಡರನಲ್ಲಿ ಬರುವ ಗುಂಪಾ, ಚಿಟ್ಟಾ ರೋಡ, ಅಮಲಾಪೂರ ರೋಡ, ನಿಸರ್ಗಾ ಲೇಔಟ್, ಕೆಇಬಿ ಕಾಲೋನಿ, ಹಳೆಯ ಮೈಲೂರ್, ಸಿದ್ದಾರಮಯ್ಯಾ ಲೇಔಟ್, ಗಾಂಧಿನಗರ, ವಿದ್ಯಾನಗರ, ಬಿದ್ರಿ ಕಾಲೋನಿ, ಸಯಿ ನಗರ, ಕುಂಬಾರವಾಡ, ಗಣೇಶ ನಗರ, ಮೃತಂಜ್ಯಯ ನಗರ, ಗುಂಪಾ ರಿಂಗ ರೋಡ, ಬಸವನಗರ ಟೀಚರ್ಸ ಕಾಲೋನಿ, ಶ್ರೀನಗರ, ಸಂಗಮೇಶ್ವರ ಕಾಲೋನಿ…

ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ
|

ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.12.ಜೂನ್.25:- ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಬೀದರ ಇವರು ಸ್ವಯಂ ಉದ್ಯೋಗ ಪ್ರಾರಂಭಿಸಲು ಆಸಕ್ತಿಯುಳ್ಳ ಎಲ್ಲಾ ವರ್ಗದವರಿಗೆ ಪುರುಷರು ಹಾಗು ಮಹಿಳೆಯರಿಗೆ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಂಟಿ ನಿರ್ದೇಶಕರು ಸಿಡಾಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತರಬೇತಿದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಉದ್ಯಮಗಳನ್ನು ಪ್ರಾರಂಭಿಸಲು ಸಾಲ ಸೌಲಭ್ಯಕ್ಕಾಗಿ ಇರುವ…

ಬಾಲಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡರೆಕಾನೂನು ಕ್ರಮ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
|

ಬಾಲಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡರೆ
ಕಾನೂನು ಕ್ರಮ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.12.ಜೂನ್.25:- ಜಿಲ್ಲೆಯಲ್ಲಿ ಯಾವುದೇ ಅಂಗಡಿಗಳಲ್ಲಿ ಬಾಲಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವಂತಿಲ್ಲ. ಒಂದುವೇಳೆ ನೇಮಿಸಿಕೊಂಡಿರುವುದು ಕಂಡುಬoದತೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಹೇಳಿದರು. ಅವರು ಗುರುವಾರದಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ರಂಗಮAದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ…

ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಪುಸ್ತಕ ಲಭ್ಯ
|

ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಪುಸ್ತಕ ಲಭ್ಯ

ಬೀದರ.12.ಜೂನ್.25:- ಪತ್ರಿಕೋದ್ಯಮಕ್ಕೆ ಹಾಗೂ ಮಾಧ್ಯಮ ಜಗತ್ತಿಗೆ ಸಂಬoಧಿಸಿದ 40 ಕ್ಕೂ ಹೆಚ್ಚು ಪುಸ್ತಕಗಳು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯವಿದ್ದು, ಆಸಕ್ತರು, ವಿಶೇಷವಾಗಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಅವರು ತಿಳಿಸಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿಯು ಕೆಲವು ದಶಕಗಳಿಂದ ಹಲವಾರು ಪುಸ್ತಕಗಳನ್ನು ಪ್ರಕಟಿಸಿದ್ದು, ಮಾರಾಟಕ್ಕೆ ಲಭ್ಯವಿವೆ. ಹಿರಿಯ ಪತ್ರಕರ್ತರು, ಪರಿಣತರು ಬರೆದಿರುವ ಈ ಪುಸ್ತಕಗಳು ಯುವ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾಗಿವೆ. ಈ…

ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಸಮೀಕ್ಷೆ ಅವಧಿ ವಿಸ್ತರಣೆ
|

ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಸಮೀಕ್ಷೆ ಅವಧಿ ವಿಸ್ತರಣೆ

ಬೀದರ.12.ಜೂನ್.25:- ನ್ಯಾಯಮೂರ್ತಿಗಳಾದ ಗೌರವಾನ್ವಿತ ನಾಗಮೋಹನ್‌ದಾಸ್, ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಸಮೀಕ್ಷೆ ದಿನಾಂಕ: 02-06-2025 ರಿಂದ 08-06-2025 ರವರೆಗೆ ಕೇವಲ ವಿಶೇಷ ಶಿಬಿರಗಳು ಮತ್ತು ಆನ್‌ಲೈನ್ ಲಿಂಕ್‌ನಲ್ಲಿ ಸ್ವಯಂ ಘೋಷಣೆ ಮಾಡಿಕೊಳ್ಳುವುದರ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ದಿನಾಂಕ: 06-06-2025 ರವರೆಗೆ ರಾಜ್ಯಾದ್ಯಂತ ಸಮೀಕ್ಷೆಯಲ್ಲಿ ಶೇ. 90 ರಷ್ಟು ಪ್ರಗತಿಯಾಗಿದ್ದು, ಸಮೀಕ್ಷಾ ಕಾರ್ಯದಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಬೇಕಾಗಿರುವುದರಿಂದ ಸಮೀಕ್ಷೆಯಲ್ಲಿ ಇದುವರೆಗೂ ಭಾಗವಹಿಸದೇ ಇರುವ ಜಿಲ್ಲೆಯ ಪರಿಶಿಷ್ಟ ಜಾತಿ…

ವಾಯುನೆಲೆಯ 900 ಮೀಟರ್‌ನಲ್ಲಿ ಕಟ್ಟಡ ನಿರ್ಮಾಣ ನಿರ್ಭಂಧ
|

ವಾಯುನೆಲೆಯ 900 ಮೀಟರ್‌ನಲ್ಲಿ ಕಟ್ಟಡ ನಿರ್ಮಾಣ ನಿರ್ಭಂಧ

ಬೀದರ.12.ಜೂನ್.25:- ಬೀದರ ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ವಾಯುನೆಲೆಯ ಬಾಂಬ್‌ಡAಪನ ಗಡಿಯಿಂದ 100 ಮೀಟರ ಮಿತಿಯೊಳಗೆ ಕಟ್ಟಡ ಹಾಗೂ ಇತರೇ ರಚನೆಗಳ ನಿರ್ಮಾಣ ಹಾಗೂ ಮರಗಳನ್ನು ನೆಡುವುದರ ಮೇಲೆ ಇದ್ದ ನಿರ್ಭಂಧದ ಮಿತಿಯನ್ನು 900 ಮೀ.ಗಳಿಗೆ ವಿಸ್ತರಿಸಲಾಗಿದೆಯೆಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ
|

ಇಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

ಬೀದರ.12.ಜೂನ್.25:- ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಜೂನ್.12 ರಂದು ಬೆಳಿಗ್ಗೆ 10.30ಕ್ಕೆ ರಂಗಮoದಿರದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಜಾಗೃತಿ ಜಾಥಾಗೆ ಚಾಲನೆ…

ಹಾಲು ಉತ್ಪಾದಕರ ಸಹಕಾರ ಸಂಘಗಳು ಆರ್ಥಿಕವಾಗಿಬಲವರ್ಧನೆಗೊಳ್ಳಬೇಕು-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
|

ಹಾಲು ಉತ್ಪಾದಕರ ಸಹಕಾರ ಸಂಘಗಳು ಆರ್ಥಿಕವಾಗಿ
ಬಲವರ್ಧನೆಗೊಳ್ಳಬೇಕು-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.12.ಜೂನ್.25:- SS ಹಾಲಿನ ಕ್ಯಾನ್ ಮತ್ತು ಆPಒಅU ಗಳನ್ನು ಒದಗಿಸಿಕೊಡುವುದರಿಂದ ಜಿಲ್ಲೆಯ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಬಹಳಷ್ಟು ಉಪಯುಕ್ತವಾಗಲಿದೆ ಎಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ತಿಳಿಸಿದರು. ಅವರು ಬುಧವಾರದಂದು ಜಿಲ್ಲಾಡಳಿತ ಬೀದರ ಸಂಯುಕ್ತಾಶ್ರಯದಲ್ಲಿ ಬೀದರನ ಕೆ.ಎಮ್.ಎಫ್.ಡೈರಿ ಚಿಕ್ಕಪೇಟದಲ್ಲಿ ಹಮ್ಮಿಕೊಂಡಿದ್ದ ಶ್ರೀ ವೀರೇಂದ್ರ ಹೆಗ್ಗಡೆ ಸಂಸದರು (ದಕ್ಷಿಣ ಕನ್ನಡ) ಇವರ 2023-24ನೇ ಸಾಲಿನ ಸಂಸದರ ಅನುದಾನದಲ್ಲಿ ಬೀದರ ಜಿಲ್ಲೆಯ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ SS ಹಾಲಿನ ಕ್ಯಾನಗಳು ಹಾಗೂ ಆPಒಅU ಗಳನ್ನು ಒದಗಿಸಿಕೊಡುವ ಕಾರ್ಯಕ್ರಮದಲ್ಲಿ…