ಕಲಬುರಗಿ | ಜೂ.12 ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿದಿನ.
ಕಲಬುರಗಿ: ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಕ್ಕಳ ಸಹಾಯವಾಣಿ-1098/112, ಅಪ್ಪಾ ಪಬ್ಲಿಕ್ ಶಾಲೆ, ವಿವಿಧ ಇಲಾಖೆಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳು ಇವುಗಳ ಸಂಯುಕ್ತಾಶ್ರಯದಲ್ಲಿ ಜೂ.12 ರಂದು ಗುರುವಾರ ಬೆಳಿಗ್ಗೆ 10.30 ಗಂಟೆಗೆ “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ” ಕಾರ್ಯಕ್ರಮವನ್ನು ಕಲಬುರಗಿ ನಗರದ ಗೋವಾ ಹೊಟೇಲ್ ಹತ್ತಿರದ ಅಪ್ಪಾ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಕಲಬುರಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ…