ಸರಕಾರಿ ಪದವಿ ಕಾಲೇಜುಗು ಈಗ ಖಾಸಗಿ ಕಾಲೇಜುಗಳಂತೆ : ಡಾ.ಎಂ.ಸಿ.ಸುಧಾಕರ್
|

ಸರಕಾರಿ ಪದವಿ ಕಾಲೇಜುಗು ಈಗ ಖಾಸಗಿ ಕಾಲೇಜುಗಳಂತೆ : ಡಾ.ಎಂ.ಸಿ.ಸುಧಾಕರ್

ಚಿಕ್ಕಮಗಳೂರು.15.ಜೂನ್.25:- ರಾಜ್ಯ ಸರಕಾರ ರಾಜ್ಯದಲ್ಲಿ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಿದ್ದು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಖಾಸಗಿ ಕಾಲೇಜುಗಳಂತೆ ಆಕರ್ಷಣಿಯವಾಗಿ ಮಾಡಲು ಸಿದ್ಧತೆ. ಈ ನಿಟ್ಟಿನನಲ್ಲಿ 40 ಸರ್ಕಾರಿ ಪ್ರಥಮ ದರ್ಜೆ  ಕಾಲೇಜುಗಳು ಮತ್ತು 10 ಸರ್ಕಾರಿ ಪಾಲಿಟೆಕ್ನಿಕ್‌ಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಜಿಲ್ಲೆ ಯಲ್ಲಿ ಚಿಂತಾಮಣಿಯಲ್ಲಿ 2 ಪದವಿ 1 ಪಾಲಿಟೆಕ್ನಿಕ್ ಚಿಕ್ಕಬಳ್ಳಾಪುರದ 1 ಪದವಿ ಕಾಲೇಜು ಸೇರಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಮತ್ತು ಸ್ನಾತಕೋತ್ತರ…