ಉಚಿತ ತರಬೇತಿ ಮತ್ತು ಊಟ ವಸತಿ ಸಹಿತ.ನಾನಾ ತರಬೇತಿಗಳಿಗೆ ಅರ್ಜಿ ಆಹ್ವಾನ
|

ಉಚಿತ ತರಬೇತಿ ಮತ್ತು ಊಟ ವಸತಿ ಸಹಿತ.ನಾನಾ ತರಬೇತಿಗಳಿಗೆ ಅರ್ಜಿ ಆಹ್ವಾನ

ಉಚಿತ ತರಬೇತಿ ಮತ್ತು ಊಟ ವಸತಿ ಸಹಿತ.ನಾನಾ ತರಬೇತಿಗಳಿಗೆ ಅರ್ಜಿ ಆಹ್ವಾನ ಗ್ರಾಮೀಣ ಕೌಶಲ ಎಂದರೆ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಯುವಕರಿಗೆ ಉದ್ಯೋಗ ಮತ್ತು ಜೀವನೋಪಾಯಕ್ಕಾಗಿ ಕೌಶಲ್ಯ ತರಬೇತಿ ನೀಡುವುದಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿoದ ಜಿಲ್ಲೆಯ ಗ್ರಾಮೀಣ ಭಾಗದ ಅರ್ಹ ಅಭ್ಯರ್ಥಿಗಳಿಗೆ ತರಬೇತಿಗಳನ್ನು ನೀಡಲಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆಯಲ್ಲಿ ತಲಾ 30 ದಿನಗಳ ಕಂಪ್ಯೂಟರೈಸ್ಡ್ ಅಕೌಂಟಿ0ಗ್ ತರಬೇತಿ, ಮಹಿಳಾ ಹೊಲಿಗೆ ತರಬೇತಿ ಮತ್ತು ಬ್ಯೂಟಿ ಪಾರ್ಲರ್ ತರಬೇತಿಗಳನ್ನು…

ಡಿ.ಎಡ್ ಮತ್ತು ಬಿ.ಎಡ್ ವಿಶೇಷ ಶಿಕ್ಷಣ : ಹುದ್ದೆಗಳಿಗೆ ಅರ್ಜಿ ಆಹ್ವಾನ
|

ಡಿ.ಎಡ್ ಮತ್ತು ಬಿ.ಎಡ್ ವಿಶೇಷ ಶಿಕ್ಷಣ : ಹುದ್ದೆಗಳಿಗೆ ಅರ್ಜಿ ಆಹ್ವಾನ

2025-26ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಬಿಐಇಆರ್‍ಟಿ ಪ್ರಾಥಮಿಕ ನಾನಾ ತಾತ್ಕಾಲಿಕ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಗ್ರ ಶಿಕ್ಷಣ ಅಭಿಯಾನದ ಉಪನಿರ್ದೇಶಕರು ತಿಳಿಸಿದ್ದಾರೆ. ಸಮನ್ವಯ ಶಿಕ್ಷಣ ವಿಭಾಗದಡಿ ಪ್ರಾಥಮಿಕ (1 -5) ಡಿ. ಎಡ್ ವಿಶೇಷ ಶಿಕ್ಷಣ(ಆರ್‍ಸಿಐ ಸಿಆರ್‍ಆರ್ ಸಂಖ್ಯೆಯೊಂದಿಗೆ), (6 ರಿಂದ 8)ಪ್ರೌಢ  ಬಿ.ಎಡ್ ವಿಶೇಷ ಶಿಕ್ಷಣ(ಆರ್‍ಸಿಐ ಸಿಆರ್‍ಆರ್ ಸಂಖ್ಯೆಯೊಂದಿಗೆ) (9 ರಿಂದ 12) ಪ್ರೌಢ ಬಿ.ಎಡ್ ವಿಶೇಷ ಶಿಕ್ಷಣ (ಆರ್‍ಸಿಐ ಸಿಆರ್‍ಆರ್ ಸಂಖ್ಯೆಯೊಂದಿಗೆ)  ಹುದ್ದೆಗಳಿಗೆ ತಾತ್ಕಾಲಿಕವಾಗಿ ನೇರ ಗುತ್ತಿಗೆ ಅಡಿ ಅರ್ಜಿ…

ರಾಜ್ಯದ ಗ್ರಾ.ಪಂ ಆಸ್ತಿ ತೆರಿಗೆದಾರರಿಗೆ ಮೊಬೈಲ್ `UPI’ ಮೂಲಕವೂ ಪಾವತಿಗೆ ಅವಕಾಶ
|

ರಾಜ್ಯದ ಗ್ರಾ.ಪಂ ಆಸ್ತಿ ತೆರಿಗೆದಾರರಿಗೆ ಮೊಬೈಲ್ `UPI’ ಮೂಲಕವೂ ಪಾವತಿಗೆ ಅವಕಾಶ

2025-26ನೇ ಸಾಲಿನ ಸಂಪೂರ್ಣ ಗ್ರಾಮ ಪಂಚಾಯತಿ ಆಸ್ತಿ ಗ್ರಾಮ ಪಂಚಾಯತಿ ಆಸ್ತಿ ತೆರಿಗೆ ಪಾವತಿಸಲು ಕೊನೆಯ ದಿನಾಂಕ 30-06- 2025, ತಕ್ಷಣವೇ ಪಾವತಿಸಿ ಮತ್ತು ಸೌಲಭ್ಯ ಸದ್ಭಳಕೆ ಮಾಡಿಕೊಳ್ಳಿ. ತೆರಿಗೆಯನ್ನು ಜೂನ್ 30 ರೊಳಗೆ ಪಾವತಿಸಿ ಶೇ 5% ರಷ್ಟು ರಿಯಾಯಿತಿ ಪಡೆಯಬಹುದು. ಗ್ರಾಮ ಪಂಚಾಯತಿ ಆಸ್ತಿ ತೆರಿಗೆ ಪಾವತಿಸಲು ಕೊನೆಯ ದಿನಾಂಕ 30-06- 2025, ತಕ್ಷಣವೇ ಪಾವತಿಸಿ ಮತ್ತು ಸೌಲಭ್ಯ ಸದ್ಭಳಕೆ ಮಾಡಿಕೊಳ್ಳಿ. 2025-26ನೇ ಸಾಲಿನ ಸ೦ಪೂರ್ಣ ಅಸ್ತಿ ತೆರಿಗೆಯನ್ನು ದಿನಾ೦ಕ 30.06.2025ರೊಳಗೆ ಪಾವತಿಸಿ, ಮತ್ತು…

ಸಂಘ ಸಾಂಸ್ಥೆ’ಗಳಿಗೆ ಪ್ರಾಥಮಿಕ, ಪ್ರೌಢಶಾಲೆಗಳನ್ನು ಪ್ರಾರಂಭಿಸಲು ನೋಂದಣಿ ಅವಧಿ ವಿಸ್ತರಣೆ : ರಾಜ್ಯ ಸರ್ಕಾರ ಆದೇಶ
|

ಸಂಘ ಸಾಂಸ್ಥೆ’ಗಳಿಗೆ ಪ್ರಾಥಮಿಕ, ಪ್ರೌಢಶಾಲೆಗಳನ್ನು ಪ್ರಾರಂಭಿಸಲು ನೋಂದಣಿ ಅವಧಿ ವಿಸ್ತರಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು.16.ಜೂನ್.25:- ರಾಜ್ಯದಲ್ಲಿ 2025-26ನೇ ಸಾಲಿಗೆ ಸಂಘ ಸಂಸ್ಥೆ’ಗಳಿಗೆ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಾಲೆಗಳಿಗೆ ಹೊಸದಾಗಿ ಶಾಶ್ವತ ಅನುದಾನರಹಿತ ಪೂರ್ವ ಪ್ರಾಥಮಿಕ/ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಪ್ರಾರಂಭಿಸಲು ನೊಂದಣಿ (Registration) ಹಾಗೂ ಶಾಲಾ ಡೈಸ್ ಕೋಡ್ ಪಡೆಯುವ ಕುರಿತು ಅವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಶಿಕ್ಷಣ ಕಾಯ್ದೆ-1983ರ ಸೆಕ್ಷನ್, 30, 31 ಮತ್ತು 32ರಂತೆ ಹಾಗೂ The Karnataka Educational Institutions(Classification and Registration) Rules 1997 2 ಅಧಿಸೂಚನೆ ಪತ್ರ ಸಂಖ್ಯೆ:ED 709…

ರಾಜ್ಯ ಸರ್ಕಾರ ಸಂಧ್ಯಾ ಸುರಕ್ಷಾ ಫಲಾನಭವಿಗಳಿಗೆ ಬಿಗ್ ಶಾಕ್.!
|

ರಾಜ್ಯ ಸರ್ಕಾರ ಸಂಧ್ಯಾ ಸುರಕ್ಷಾ ಫಲಾನಭವಿಗಳಿಗೆ ಬಿಗ್ ಶಾಕ್.!

ಬೆಂಗಳೂರು.16.ಜೂನ್.25:- ಸಾಮಾಜಿಕ ಭದ್ರತಾ ಯೋಜನೆಗಳ ಪೈಕಿ ವೃದ್ದಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಪೈಕಿ ಅನರ್ಹ ಫಲಾನುಭವಿಗಳನ್ನು ಗುರುತಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಾಮಾಜಿಕ ಭದ್ರತೆಯ ವಿವಿಧ ಮಾಸಿಕ ಪಿಂಚಣಿ ಯೋಜನೆಗಳ ಪೈಕಿ ವೃದ್ಧಾಪ್ಯ ವೇತನ ಯೋಜನೆಯಡಿ-21.87 ಲಕ್ಷ ಮತ್ತು ಸಂಧ್ಯಾ ಸುರಕ್ಷಾ ಯೋಜನೆಯಡಿ-31.33 ಲಕ್ಷ ಫಲಾನುಭವಿಗಳಿದ್ದು, ಸದರಿ ಫಲಾನುಭವಿಗಳ ವಿವರಗಳನ್ನು ಕುಟುಂಬ ದತ್ತಾಂಶದ & Under Age, Income limit, APL, IT Payee 2…

ರಾಜ್ಯ ಸರ್ಕಾರ ಬಡವರ ಪಿಂಚಣಿ ಹಣದಲ್ಲಿ ಉಳಿತಾಯ ಮಾಡಲು ಹೊರಟಿದೆ: ಸುನಿಲ್ ಕುಮಾರ್
|

ರಾಜ್ಯ ಸರ್ಕಾರ ಬಡವರ ಪಿಂಚಣಿ ಹಣದಲ್ಲಿ ಉಳಿತಾಯ ಮಾಡಲು ಹೊರಟಿದೆ: ಸುನಿಲ್ ಕುಮಾರ್

ಬೆಂಗಳೂರು.16.ಜೂನ್.25:-  ರಾಜ್ಯ ಸರ್ಕಾರ ಗ್ಯಾರಂಟೀ ಯೋಜನೆ ಜಾರಿಗೆ ತಂದಿ ಸಂಧ್ಯಾ ಸುರಕ್ಷಾ ಮತ್ತು ವೃದ್ಧಾಪ್ಯ ವೇತನ ಯೋಜನೆಯಡಿ 23.19 ಲಕ್ಷ ಫಲಾನುಭವಿಗಳನ್ನು ಅರ್ನಹರೆಂದು ಘೋಷಿಸಿದ್ದು, ಇವರ ಪಿಂಚಣಿಯನ್ನು ರದ್ದುಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆ ಆದೇಶ ನೀಡಿದೆ. ಬಿಜೆಪಿ ಶಾಸಕ ವಿ.ಸುನಿಲ್‌ಕುಮಾರ್‌ ಅವರು ಆದೇಶದ ಪ್ರತಿಯನ್ನು ‘ಎಕ್ಸ್‌’ನಲ್ಲಿ ಟ್ಯಾಗ್‌ ಮಾಡಿ ಸರ್ಕಾರದ ಈ ಕ್ರಮವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಡವರ ಬಗ್ಗೆ ಕಾಳಜಿ, ಸಹಾನುಭೂತಿ ಇರಲಿ ಎಂದು ಜಿಲ್ಲಾಧಿಕಾರಿಗಳ ಸಭೆಯಲ್ಲಿ ಪ್ರವಚನ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ…

ಅತಿಥಿ ಉಪನ್ಯಾಸಕರಿಗೆ ಹೋದ ವರ್ಷದಿಂದ ಬಾರದ ವೇತನ.
|

ಅತಿಥಿ ಉಪನ್ಯಾಸಕರಿಗೆ ಹೋದ ವರ್ಷದಿಂದ ಬಾರದ ವೇತನ.

ಮೈಸೂರು.17.ಜೂನ್.25:- ರಾಜ್ಯದಲ್ಲಿ ಕಾರ್ಯ ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಅವರು ಪ್ರತಿನಿಧಿಸುವ ತಿ.ನರಸೀಪುರ ಕ್ಷೇತ್ರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಒಂದು ವರ್ಷದಿಂದಲೂ ಗೌರವಧನ ದೊರೆಯದೇ, ಅವರು ಜೀವನ ನಿರ್ವಹಣೆಗೆ ಪರದಾಡುವಂತಾಗಿದೆ. ಶೈಕ್ಷಣಿಕ ವರ್ಷಪೂರ್ತಿ ಅಂದರೆ, ಹೋದ ವರ್ಷದ ಜೂನ್‌ನಿಂದ ಈ ಮಾರ್ಚ್‌ವರೆಗೂ ತಮಗೆ ವಹಿಸಿದ ಬೋಧನೆಯ ಕೆಲಸವನ್ನು ಅವರು ಮಾಡಿದ್ದಾರೆ. ಅದಕ್ಕೆ ತಕ್ಕಂತೆ ದೊರೆಯಬೇಕಾದ ‘ಗೌರವಧನ’ ಅವರಿಗೆ ಸಿಕ್ಕಿಲ್ಲ. ಪ್ರಸಕ್ತ ಸಾಲಿನಲ್ಲಿ ಅವರನ್ನು ಕೆಲಸದಲ್ಲಿ…

ಆರೋಗ್ಯ ಇಲಾಖೆ’ಯ ವೈದ್ಯರು, ಸಿಬ್ಬಂದಿಗಳಿಗೆ ಜು.1 ರಿಂದ ‘ಮೊಬೈಲ್ ಹಾಜರಾತಿ’ ಕಡ್ಡಾಯ : ಸರ್ಕಾರದಿಂದ ಆದೇಶ.!
|

ಆರೋಗ್ಯ ಇಲಾಖೆ’ಯ ವೈದ್ಯರು, ಸಿಬ್ಬಂದಿಗಳಿಗೆ ಜು.1 ರಿಂದ ‘ಮೊಬೈಲ್ ಹಾಜರಾತಿ’ ಕಡ್ಡಾಯ : ಸರ್ಕಾರದಿಂದ ಆದೇಶ.!

ಬೆಂಗಳೂರು.17.ಜೂನ್.25:-ಪಾರದರ್ಶಕ ವ್ಯವಸ್ಥೆ ತರುವತ್ತು ರಾಜ್ಯದ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿಗಳಿಗೆ ಮೊಬೈಲ್ ಹಾಜರಾತಿ ಕಡ್ಡಾಯಗೊಳಿಸಲಾಗುತ್ತಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ. ನೂತನ ಹಾಜರಾತಿ ವ್ಯವಸ್ಥೆಗೆ ಆರೋಗ್ಯ ಇಲಾಖೆ ಅಧಿಕಾರಿ, ನೌಕರರು ಸಹಕರಿಸುವಂತೆ ನಾನು ಮನವಿ ಮಾಡುತ್ತೇನೆ. ಜುಲೈ 1 ಮೊಬೈಲ್ ಹಾಜರಾಗಿ ಜಾರಿಗೆ ಬರಲಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸಿಗುವುದಿಲ್ಲ ಎಂಬ ಸಾರ್ವಜನಿಕರ ದೂರುಗಳು ಇನ್ಮುಂದೆ ಕಡಿಮೆಯಾಗಲಿವೆ ಎಂಬ ನಿರೀಕ್ಷೆ ನನಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ. ಕರ್ನಾಟಕದ ಎಲ್ಲಾ ಆರೋಗ್ಯ…

2025-26 ಸಾಲಿನ ಪ್ರತಿಷ್ಠತ ಶಾಲೆಗಳಿಗೆ ಆಂಗ್ಲ ಮಧ್ಯಮದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿರುವ ಕುರಿತು ಬೀದರ ಜಿಲ್ಲೆಯ ಸಮಾಜ ಕಲ್ಯಾಣ ಅಧಿಕಾರಿಗಳ ವಿರುದ್ದ ದೂರು.
|

2025-26 ಸಾಲಿನ ಪ್ರತಿಷ್ಠತ ಶಾಲೆಗಳಿಗೆ ಆಂಗ್ಲ ಮಧ್ಯಮದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿರುವ ಕುರಿತು ಬೀದರ ಜಿಲ್ಲೆಯ ಸಮಾಜ ಕಲ್ಯಾಣ ಅಧಿಕಾರಿಗಳ ವಿರುದ್ದ ದೂರು.

ಬೀದರ.16.ಜೂನ್.25:- ಈ ಮೇಲ್ಕಂಡ ವಿಷಯಕ್ಕೆ ಸಂಭಂದಿಸಿದಂತೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ದಲಿತ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಷ್ಠ ಶಿಕ್ಷೆಣ ಯೋಜನೆ ಅಡಿಯಲ್ಲಿ 2025-26ನೇ ಪ್ರತಿಷ್ಠತ ಶಾಲೆಗಳ ಪ್ರವೇಶಕ್ಕಾಗಿ ದಿನಾಂಕ 09/05/2025 ರಂದು ಕನ್ನಡ ಮತ್ತು ಆಂಗ್ಲ ಮಾಧ್ಯಮದ ವಿಧ್ಯಾರ್ಥಿಗಳು 6ನೇ ತರಗತಿ ಪ್ರವೇಶಕ್ಕಾಗಿ ಪರಿಕ್ಷೇಬರೆದು ಪಾಸಾಗಿದ್ದು, ಅದರಲ್ಲಿ ಆಂಗ್ಲ ಮಾಧ್ಯಮದ ವಿಧ್ಯಾರ್ಥಿಗಳಿಗೆ ಪ್ರವೇಶವನ್ನು ಕನ್ನಡ ಮಾಧ್ಯಮದ ಶಾಲೆ ಶಾಲೆಗೆ ಪ್ರವೇಶ ಕೊಡುತ್ತಿದ್ದಾರೆ. ಆಂಗ್ಲ ಮಾಧ್ಯಮದಲ್ಲಿ ಅಭ್ಯಾಸಮಾಡಿದ ಮಕ್ಕಳಿಗೆ ಕನ್ನಡ ಮಾಧ್ಯಾಮದಲ್ಲಿ ಭೋದಿಸುವುದು ಎಷ್ಟು ಸರಿ ? ಈ ಹಿಂದೆ…