ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.!
ಬೆಂಗಳೂರು.18.ಜೂನ್.25:- ರಾಜ್ಯ ಸರ್ಕಾರ ಸಮುದಾಯದ ವಿದ್ಯಾರ್ಥಿಗಳಿಗೆ ಶುಭ ಸುಧಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಇಲಾಖಾ ವತಿಯಿಂದ ನೀಡಲಾಗುವ ಪ್ರೋತ್ಸಾಹಧಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರೋತ್ಸಾಹಧನ ವಿವರ: PUC 2nd ದ್ವಿತೀಯ ಪಿಯುಸಿ ರೂ.20 ಸಾವಿರ, Degree ಪದವಿ ರೂ.25 ಸಾವಿರ, ಯಾವುದೇ ಪೋಸ್ಟ್ ಗ್ರ್ಯಾಜ್ಯುವೇಟ್ ಕೋರ್ಸ್ PG ಎಂ.ಎ, ಎಂ.ಎಸ್ಸಿ, ಇತ್ಯಾದಿ ರೂ.30.ಕೃಷಿ, ಎಂಜಿನಿಯರಿಂಗ್, ವೆಟರ್ನರಿ, ಮೆಡಿಸಿನ್ ರೂ.35 ಸಾವಿರ. ಅರ್ಹತೆ: ವಿದ್ಯಾರ್ಥಿಗಳು ದ್ವಿತೀಯ, ಅಂತಿಮ ವರ್ಷದ ಪಿಯುಸಿಯನ್ನು…