ಕೊಪ್ಪಳ ನಗರದ ಜಿಲ್ಲಾ ಪಂಚಾಯಿತಿ ಶ್ರವಣಸಾಧನಾ ವಿತರಣೆ.
ಕೊಪ್ಪಳ.18.ಜೂನ್.25:- ಇಂದು 17ಕೆಪಿಎಲ್24 ಎ ಕೊಪ್ಪಳ ನಗರದ ಜಿಲ್ಲಾ ಪಂಚಾಯಿತಿ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಡೆದ ವಿಶ್ವರಕ್ದದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ ಅವರು ಶ್ರವಣಸಾಧನಾ ವಿತರಣೆ ಮಾಡಿದರು.
ಕೊಪ್ಪಳ.18.ಜೂನ್.25:- ಇಂದು 17ಕೆಪಿಎಲ್24 ಎ ಕೊಪ್ಪಳ ನಗರದ ಜಿಲ್ಲಾ ಪಂಚಾಯಿತಿ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಡೆದ ವಿಶ್ವರಕ್ದದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ ಅವರು ಶ್ರವಣಸಾಧನಾ ವಿತರಣೆ ಮಾಡಿದರು.
ಕೊಪ್ಪಳ.18.ಜೂನ್.25:-ಹೆಚ್ಚುಬಾರಿ ರಕ್ತದಾನ ಮಾಡಿದವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಶಾಖೆ ಸಭಾಪತಿ ಸೋಮರಡ್ಡಿ ಅಳವಂಡಿ ಅಧ್ಯಕ್ಷತೆ ವಹಿಸಿದ್ದರು. ರೆಡ್ ಕ್ರಾ ಸಂಸ್ಥೆಯ ರಾಜ್ಯ ಶಾಖೆಯ ಉಪಸಭಾಪತಿ ಡಾ. ಶ್ರೀನಿವಾಸ ಹ್ಯಾಟಿ ಪ್ರಸ್ಥಾವಿಕವಾಗಿ ಮಾತನಾಡಿ, ಅಮೃತಾ ಸಜ್ಜನ ಪ್ರಾರ್ಥನಾ ಗೀತೆ ಹಾಡಿದರು. ಶಿವನಗೌಡ ಪಾಟೀಲ್ ಸ್ವಾಗತಿಸಿದರು. ರಮೇಶ ತುಪ್ಪದ ವಂದನಾರ್ಪಣೆ ಮಾಡಿದರು. ಡಾ. ಮಂಜುನಾಥ ಸಜ್ಜನ ಕಾರ್ಯಕ್ರಮ ನಿರೂಪಿಸಿದರು. ಡಾ. ರವಿಕುಮಾರ ದಾನಿ, ಶಿವಕುಮಾರ ದಾನರಡ್ಡಿ, ಡಾ. ಗವಿ ಪಾಟೀಲ್ ಇದ್ದರು. 17ಕೆಪಿಎಲ್24 ಕೊಪ್ಪಳ ನಗರದ ಜಿಲ್ಲಾ ಪಂಚಾಯಿತಿ ಜೆ.ಎಚ್. ಪಟೇಲ್…
ಬೀದರ.18.ಜೂನ್.25:- NABL ಜಾಗೃತಿ ಕಾರ್ಯಕ್ರಮವು ಜನರಲ್ಲಿ ಮಾನ್ಯತೆ ಸಂಬoಧಿತ ಲಾಭಗಳ ಬಗ್ಗೆ ತಿಳಿವು ನೀಡುವ ದಿಕ್ಕಿನಲ್ಲಿ ಒಳ್ಳೆಯ ಹೆಜ್ಜೆಯಾಗಿದೆ. ಇಂದಿನ ಕಾಲಘಟ್ಟದಲ್ಲಿ ಪರೀಕ್ಷಾ ಪ್ರಯೋಗಾಲಯಗಳಲ್ಲಿ ಗುಣಮಟ್ಟ ಎಷ್ಟೊಂದು ಪ್ರಮುಖ ಎಂಬುದುರ ಕುರಿತು ಬೀದರ ತೋಟಗಾರಿಕೆ ಕಾಲೇಜಿನ ಡೀನ್ ಪ್ರೊ.ಡಾ.ಎಸ್.ವಿ.ಪಾಟೀಲ ತಿಳಿಸಿದರು. ಅವರು ಸೋಮವಾರ QCI–NABL ಪ್ರಾದೇಶಿಕ ಕಚೇರಿ, ಬೆಂಗಳೂರು ಇವರು ಗುಣಮಟ್ಟದ ಕುರಿತು ಜಾಗೃತಿ ಮೂಡಿಸಲು ಹಾಗೂ ಎನ್‌ಎಬಿಎಲ್ ಮಾನ್ಯತೆ ಮತ್ತು ಅದರ ಲಾಭಗಳು, ಜೊತೆಗೆ ಕ್ಯೂಸಿಐ ಚಟುವಟಿಕೆಗಳ ಪರಿಚಯ ನೀಡಲು ಕರ್ನಾಟಕದ ತೋಟಗಾರಿಕೆ ಕಾಲೇಜು ಬೀದರ್‌ನಲ್ಲಿ…
ಬೀದರ.18.ಜೂನ್.25:- ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ ಬರುವ ಭಾಗ್ಯಲಕ್ಷಿö್ಮಮಿ ಯೋಜನೆಯಡಿ ದಿನಾಂಕ:01-06-2006 ರಿಂದ 31-07-2008ರ ಅವಧಿಯಲ್ಲಿ (Project-1) ಜನಿಸಿ ನೋಂದಣಿಯಾಗಿರುವ ಹೆಣ್ಣು ಮಕ್ಕಳ ಹೆಸರಿನಲ್ಲಿ 10,000 ರೂ. ಠೇವಣಿ ಮೊತ್ತವನ್ನು ಪಾಲುದಾರ ಹಣಕಾಸು ಸಂಸ್ಥೆಯಾದ ಭಾರತೀಯ ಜೀವ ವಿಮಾ ನಿಗಮದಲ್ಲಿ ಹೂಡಲಾಗಿದ್ದು, ಈ ಯೋಜನೆಯ ಮಾರ್ಗಸೂಚಿಯನ್ವಯ ಸದರಿ ದಿನಾಂಕದ ನಂತರ ಜನಿಸಿ, ಯೋಜನೆಯಡಿ ನೋಂದಣಿಯಾಗಿ, 18 ವರ್ಷ ಪೂರ್ಣಗೊಂಡಿರುವ ಬಿಪಿಎಲ್ ಕುಟುಂಬದ ಮೊದಲ 02 ಹೆಣ್ಣು ಮಕ್ಕಳಿಗೆ ಪ್ರಸಕ್ತ ಸಾಲಿನಲ್ಲಿ ಆರ್ಥಿಕ…
ಬೀದರ18.ಜೂನ್25.:- ‘ಮಹಾತ್ಮಗಾಂಧಿ ನರೆಗಾ ಯೋಜನೆಯಡಿ ಸಾಮಾಜಿಕ ಪರಿಶೋಧನೆಯು ಕಡ್ಡಾಯ ಪ್ರಕ್ರಿಯೆಯಾಗಿದ್ದು ಅದನ್ನು ಜವಾಬ್ದಾರಿಯಿಂದ ನಿರ್ವಹಿಸಿ. ಈಗಾಗಲೇ ಸಾಮಾಜಿಕ ಲೆಕ್ಕ ಪರಿಶೋಧನೆಯ ದಿನಾಂಕಗಳನ್ನು ನಿಗದಿಪಡಿಸಿ ಕಳಿಸಲಾಗಿದೆ. ಆ ಕ್ಯಾಲೆಂಡರ್ ಗೆ ಅನುಗುಣವಾಗಿ ನಿಗದಿತ ದಿನಾಂಕಗಳoದೇ ಸಾಮಾಜಿಕ ಲೆಕ್ಕ ಪರಿಶೋಧನೆಯ ಗ್ರಾಮ ಸಭೆಗಳನ್ನು ಜರುಗಿಸಿ.ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯತಿಗಳ ಪಿಡಿಒಗಳು, ಅನುಷ್ಠಾನ ಇಲಾಖೆಯ ತಾಲೂಕಾ ಮಟ್ಟದ ಅಧಿಕಾರಿಗಳು, ನರೆಗಾ ತಾಂತ್ರಿಕ ಸಿಬ್ಬಂದಿಯವರು ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಬೀದರ ಜಿಲ್ಲಾ ಪಂಚಾಯತಿಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಗಿರೀಶ ಬದೋಲೆ ಅವರು ಸೂಚಿಸಿದರು. ಅವರು…
ಹುಮನಾಬಾದ.17.ಜೂನ್.25:- ಹುಮನಾಬಾದ ತಾಲ್ಲೂಕಾ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾ ಅಧ್ಯಕ್ಷರಾಗಿ ಸರ್ವಾನುಮತದಿಂದ ಭೀಮರಾವ ಕುಲಕರ್ಣಿ ಅವರನ್ನು ನೇಮಕ ಮಾಡಲಾಗಿದೆ. ರವಿವಾರದಂದು ಮಾಣಿಕ ನಗರದಲ್ಲಿ ಜಿಲ್ಲಾ ಗೌರವ ಅಧ್ಯಕ್ಷ ಕೆಶವರಾವ ತಳಘಟಕರ್ ಹಾಗೂ ಜಿಲ್ಲಾ ಅಧ್ಯಕ್ಷ ವೆಂಕಟೇಶ ಕುಲಕರ್ಣಿ ಅವರ ಅಧ್ಯಕ್ಷತೆ ನಡೆದ ಸಭೆಯಲ್ಲಿ ತಾಲ್ಲೂಕಾ ಘಟಕ ರಚನೆ ಮಾಡಲಾಯಿತು. ಇದೇ ಸಂಧರ್ಭದಲ್ಲಿo ಕೇಶವರಾವ್ ತಳಘಟ್ಕರ್ ಮಾತನಾಡಿ ಸಮಾಜಕ್ಕೆ ಉಪಯೋಗವಾಗುವ ಕಾರ್ಯಗಳನ್ನು ಮಾಡಬೇಕಾದರೆ ಸಂಘಟನೆ ಅತ್ಯಂತ ಪ್ರಮುಖವಾಗಿದೆ. ಎಲ್ಲರ ಸಹಕಾರ ಇದ್ದಾಗ ಮಾತ್ರ ಯಶಸ್ವಿಯಾಗುತ್ತದೆ ಆದ್ದಿçರಿಂದ ಇಂದಿನ…
Email : prajaprabhat24@Gmail.com
© 2024 Praja Prabhate News – All rights reserved. | News Website Development Services | New Traffictail
Featuring Advanced Search Functions plugin by YD
prajaprabhat.com
ಪ್ರಜಾ ಪ್ರಭಾತ
Any questions related to Day: 18/06/2025?
WhatsApp Us
🟢 Online | Privacy policy
WhatsApp us