ಮಹಿಳೆಯ ಶವದ ಗುರುತು ಪತ್ತೆಗೆ ಸಹಕರಿಸಲು ಮನವಿ.
ಕೊಪ್ಪಳ.20.ಜೂನ.25:-ಕೊಪ್ಪಳ ನಗರದ ಜಿಲ್ಲಾಸ್ಪತ್ರೆಗೆ 2025ರ ಜನವರಿ 16 ರ ಸಂಜೆ ಬಿ ತುಳಸಿ ಗಂಡ ಬಿ ರಾಜು ಎಂಬ 50 ರಿಂದ 55 ವರ್ಷದ ಮಹಿಳೆಯನ್ನು ಯಾರೋ ಚಿಕಿತ್ಸೆಗಾಗಿ ದಾಖಲಿಸಿ ಹೋಗಿದ್ದು, ಮಹಿಳೆಯು ಚಿಕಿತ್ಸೆ ಫಲಕಾರಿಯಾಗದೆ 2025ರ ಜನವರಿ 17 ರ ಬೆಳಗಿನ ಜಾವ ಮೃತಪಟ್ಟಿರುತ್ತಾರೆ. ಮಹಿಳೆಯ ವಾರಸುದಾರರು ಪತ್ತೆಯಾಗದ ಕಾರಣ ಮಹಿಳೆಯ ಶವವನ್ನು ಜಿಲ್ಲಾಸ್ಪತ್ರೆಯ ಶಿಥಿಲಾಗಾರದಲ್ಲಿ ಇರಿಸಲಾಗಿದೆ. ಈ ಕುರಿತು ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ: 01/2025 ಕಲಂ 194 ಬಿಎನ್‌ಎಸ್‌ಎಸ್ ಅಡಿ…