UGC NET/K-SET ಯುಜಿಸಿ ನೆಟ್-ಕೆಸೆಟ್ ಪರೀಕ್ಷೆಗೆ ತರಬೇತಿಗೆ ಅರ್ಜಿ ಆಹ್ವಾನ
ಮೈಸೂರು.21.ಜೂನ್.25:- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗಳಿಗೆ ತರಬೇತಿ ನೀಡಲು ನಿರ್ಧರಿಸಲಾಗಿದೆ. ಕರ್ನಾಟಕ ಸರ್ಕಾರವು ಕೆಇಎ(ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್) ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನ ಸಹಾಯಕರ (ಜೆಆರ್‌ಎಫ್) ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ…